LIVE TV LocalStateNationalPoliticsEntertainmentSportsFINANCE & TAXATION EducationCrimeArticlesTechnology

ದೇವೇಗೌಡರ ಆರೋಗ್ಯ ವೃದ್ಧಿಗಾಗಿ ಜಯ ಕುಮಾರ್ ಗೌಡರಿಂದ 108 ತೆಂಗಿನ ಕಾಯಿ ಸೇವೆ

ಬೆಂಗಳೂರು : ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಆರೋಗ್ಯ ಸುಧಾರಿಸಲಿ ಎಂದು ಜೆಡಿಎಸ್ ಮುಖಂಡ ಜಯಕುಮಾರ್ ಗೌಡ ಅವರು 108ತೆಂಗಿನ ಕಾಯಿ ಹೊಡೆದು ಹರೆ ತೀರಿಸಿದರು.

ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಪ್ರಸಿದ್ಧಕಾಮಾಕ್ಷಿಪಾಳ್ಯ ವಾರ್ಡ್ ಕೆ.ಎಚ್ ಬಿ ಕಾಲೋನಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕನ್ನಡಿಗ ಪ್ರಧಾನಿಯಾಗಿದ್ದ ಎಚ್ ಡಿ ದೇವೇಗೌಡರಿಗೆ ಮತ್ತಷ್ಟು ಆರೋಗ್ಯ ದೊರೆಯಲಿ. ೧೦೮ ವರ್ಷಗಳ ಕಾಲ ಬಾಳಿ ಬದುಕಲಿ ಎಂದು ತೆಂಗಿನ ಕಾಯಿ ಹರಕೆ ತೀರಿಸಿದರು.



ಜಯಕುಮಾರ್ ಗೌಡ ಮಾತನಾಡಿ, ಕರುನಾಡ ಪ್ರಧಾನಿಯಾಗಿದ್ದ ದೇವೇಗೌಡರು ಕರ್ನಾಟಕದ ಧೀಮಂತ ನಾಯಕರು. ಅವರು ನೂರಾರು ವರ್ಷಗಳ ಕಾಲ ಬಾಳಿ ಬದುಕಲಿ ಎಂದು ಹಾರೈಸುತ್ತಿರುವುದಾಗಿ ಹೇಳಿದರು.
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಲಿಂಪಿಯಾಡ್ ಪ್ರಮಾಣ ಪತ್ರ ವಿತರಣೆಹೆಚ್ಚಿನ ಇಳುವರಿ ಮತ್ತು ದೀರ್ಘಾವಧಿ ಲಾಭಕ್ಕಾಗಿ 'ಅಂಗಾಂಶ ಕೃಷಿ ಬಾಳೆ ಬೇಸಾಯ'ಕ್ಕೆ ರೈತರು ಮುಂದಾಗಿಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿಜೀವನದಲ್ಲಿ ಆಸೆಯೂ ಬೇಕು, ಸಾಕು ಎಂಬ ಭಾವವೂ ಬೇಕುನೇರಳೆ ಗಿಡಗಳ ಮಾರಣಹೋಮ ಸರ್ಕಾರಿ ಮುದ್ರಣ ತಂತ್ರಜ್ಞಾನ ಸಂಸ್ಥೆಯಲ್ಲಿ ಸೇವಾ ನಿವೃತ್ತಿ ಹೊಂದಿದ್ದ ಡಾ. ಎಸ್. ವಿಜಯ್ ಕುಮಾರ್ ರವರಿಗೆ ಸನ್ಮಾನ ವಿಜಯನಂದ ಕಾಶಪ್ಪನವರ ಅವರಿಗೆ ಸಚಿವ ಸ್ಥಾನ ಹಾಗೂ ವೀಣಾ ಕಾಶಪ್ಪನವರ ಅವರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹ ಕನಿಷ್ಠ ವೇತನ ಜಾರಿಗಾಗಿ ಸಿಐಟಿಯು ನೇತೃತ್ವದಲ್ಲಿ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಬಳ್ಳಾರಿ ಪಾಲಿಕೆಯಲ್ಲಿ ಅಕ್ರಮ ಬಿ-ಖಾತೆ ವಿತರಣೆಯ ಆರೋಪಜೂನ್ 2ರಂದು ತುಂಗಭದ್ರ ಜಲಾಶಯದ ಹೂಳು ತೆರವಿಗೆ ರೈತರ ಸಾಂಕೇತಿಕ ಅಭಿಯಾನ