LIVE TV StateNationalPoliticsCrimeEntertainmentSportsEducationFINANCE & TAXATION
State News

ಬಳ್ಳಾರಿ ಜಿಲ್ಲೆ ಟೇಕ್ವಾಂಡೋ ಅಕಾಡೆಮಿಗೆ 4 ಕಂಚಿನ ಪದಕ

ಬಳ್ಳಾರಿ, ಜ.21: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಶ್ರಯದಲ್ಲಿ ತುಮಕೂರಿನಲ್ಲಿ ಜನವರಿ 16ರಿಂದ 22ರವರೆಗೆ ನಡೆಯುತ್ತಿರುವ 2026–27ರ ಕರ್ನಾಟಕ ಕ್ರೀಡಾಕೂಟದಲ್ಲಿ, *ಬಳ್ಳಾರಿ ಜಿಲ್ಲೆಯ ಟೇಕ್ವಾಂಡೋ ಅಕಾಡೆಮಿಯ ನಾಲ್ವರು ಕ್ರೀಡಾಪಟುಗಳು ಕಂಚಿನ ಪದಕವನ್ನು ಗೆದ್ದಿದ್ದಾರೆ.



ಕ್ರೀಡಾಪಟುಗಳಾದ ಸೃಷ್ಟಿ ಬಿ.ಸಿ. ಮಾಬುನಿ, ಮೊಹಮ್ಮದ್ ಝಾದ್ ಹಾಗೂ ತರುಣ್ ಕುಮಾರ್ ಅವರು ಸೀನಿಯರ್ ವಿಭಾಗದಲ್ಲಿ ಸ್ಪರ್ಧಿಸಿ ಉತ್ತಮ ಪ್ರದರ್ಶನ ನೀಡಿ ಕಂಚಿನ ಪದಕಕ್ಕೆ ಪಾತ್ರರಾಗಿದ್ದಾರೆ.

ಈ  ಕ್ರೀಡಾಪಟುಗಳಿಗೆ  ಕುಮಾರಸ್ವಾಮಿ ಹಾಗೂ ಹುಲಿಯಣ್ಣ  ತರಬೇತಿ ನೀಡಿದ್ದರು

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮನೆ ಬಾಗಿಲಲ್ಲೇ ಜನರ ಸಮಸ್ಯೆ ಆಲಿಕೆಗೆ 'ಪ್ರಜಾಸೇವೆ': ಬಳ್ಳಾರಿ ಶಾಸಕ ನಾರಾ ಭರತ್ ರೆಡ್ಡಿಬಳ್ಳಾರಿಯಲ್ಲಿ ಮೂರನೇ ಮೆಗಾ ಲೋಕ ಅದಾಲತ್: 35,679 ಪ್ರಕರಣಗಳು ಬಾಕಿಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರಹಾವು ಕಡಿತದಿಂದ ಸಾವು-ನೋವು ತಪ್ಪಿಸಲು ತಕ್ಷಣ ಆಸ್ಪತ್ರೆಗೆ ದಾಖಲಾಗಿ: ಡಾ. ಮರಿಯಂಬಿ ವಿ.ಕೆ ಕರೆಮಹಾರಾಣಿ ಕ್ಲಸ್ಟರ್ ವಿವಿಯ ಪ್ರಭಾರ ಕುಲಪತಿಯಾಗಿ ಡಾ. ಮಮತಾ ಬಿ. ಅಧಿಕಾರ ಸ್ವೀಕಾರಪೋತಲಕಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಜಿಲ್ಲಾ ಮಟಕ್ಕೆ ಆಯ್ಕೆ.ಪ್ರಜಾಸೇವೆ ಅಭಿಯಾನಕ್ಕೆ ಶಾಸಕ ಎನ್.ವೈ.ಗೋಪಾಲಕೃಷ್ಣ ಚಾಲನೆಆರೋಗ್ಯಕರ ಜೀವನಶೈಲಿಯಿಂದ ಕ್ಯಾನ್ಸರ್ ತಡೆಗಟ್ಟಬಹುದು-ಡಾ. ನಿಗ್ಗುಡಗಿವಿಜಯರಾಘವೆಂದ್ರ ಅಭಿನಯದ “ರುದ್ರಾಭಿಷೇಕಂ’ ಚಿತ್ರದ ಟ್ರೈಲರ್ ಬಿಡುಗಡೆ ಪಠ್ಯದ ಜೊತೆಗೆ ಮೌಲ್ಯವರ್ಧಿತ ಕೋರ್ಸಗಳ ಆಯ್ಕೆ ಬಹುಮುಖ್ಯ-ಯಡ್ರಾಮಿ