LIVE TV StateNationalPoliticsCrimeEntertainmentSportsEducationFINANCE & TAXATION
Districts

ಎಳೆ ವಯಸ್ಸಿನಲ್ಲಿಯೇ ಉತ್ತಮ ಸಂಪ್ರದಾಯ, ಸಂಸ್ಕೃತಿ ಕಲಿಸಬೇಕು

ಬೆಂಗಳೂರು:  ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ, ಮೂಡಲಪಾಳ್ಯದಲ್ಲಿ ಶಾರದ ವಿದ್ಯಾನಿಕೇತನದ ನೂತನ ಕಟ್ಟಡದಲ್ಲಿ ಹೊಸದಾಗಿ ಶಾಲೆಗೆ ಸೇರಿದ  50 ಮಕ್ಕಳಿಗೆ ಅಕ್ಷರಭ್ಯಾಸ ಮಾಡಿಸಲಾಯಿತು.

ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಡಿ.ಆರ್.ವಿಜಯಸಾರಥಿ, ಪ್ರಾಂಶುಪಾಲರು, ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.



ಡಿ.ಆರ್.ವಿಜಯಸಾರಥಿರವರು ಮಾತನಾಡಿ, ಮಕ್ಕಳು ದೇವರ ಸಮಾನ ಅವರಿಗೆ ಚಿಕ್ಕ ವಯಸ್ಸಿನಲ್ಲಿ ಏನನ್ನು ಕಲಿಯುತ್ತಾರೆ ಅದನ್ನು ಜೀವನ ಪೂರ್ತಿ ಪಾಲಿಸಿ ಕೊಂಡು ಬರುತ್ತಾರೆ. ಚಿಕ್ಕ ಮಕ್ಕಳಿಗೆ ಪಾಠದ ಜೊತೆಯಲ್ಲಿ ಕ್ರೀಡೆ ಮತ್ತು ನಮ್ಮ ದೇಶಕ್ಕೆ ಸೇವೆ ಸಲ್ಲಿಸಿದ ಗಣ್ಯ ಮಹನೀಯರ ಜೀವನಗಾಥೆ, ನಮ್ಮ ಸಂಸ್ಕೃತಿ, ಸಂಪ್ರಾದಯಗಳನ್ನು ಹೇಳಿಕೊಟ್ಟರೆ ಜೀವನದಲ್ಲಿ ಉತ್ತಮ ಪ್ರಜೆಗಳಾಗಬಹುದು ಎಂದರು.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಮ್ಮ ರಾಜ್ಯಕ್ಕೆ ಬರಗಾಲ ಬಂದರೂ ರೈತರ ಮೇಲೆ ಕಾಳಜಿ ಇಲ್ಲದ ರಾಜ್ಯ ಸರ್ಕಾರ : ನೇಮಿರಾಜ್ ನಾಯ್ಕ.ಆರ್ ಟಿ ಐ ಚಿತ್ರದುರ್ಗ ಜಿಲ್ಲಾ ಘಟಕ ಉದ್ಘಾಟನೆಕಿಲಾರಿ ಪರಂಪರೆಯಂತೆ ಡಾ.ಬಿ.ಯೋಗೇಶ್ ಬಾಬು ಅವರಿಗೆ ಸನ್ಮಾನಮನೆ ಬಾಗಿಲಲ್ಲೇ ಜನರ ಸಮಸ್ಯೆ ಆಲಿಕೆಗೆ 'ಪ್ರಜಾಸೇವೆ': ಬಳ್ಳಾರಿ ಶಾಸಕ ನಾರಾ ಭರತ್ ರೆಡ್ಡಿಬಳ್ಳಾರಿಯಲ್ಲಿ ಮೂರನೇ ಮೆಗಾ ಲೋಕ ಅದಾಲತ್: 35,679 ಪ್ರಕರಣಗಳು ಬಾಕಿಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರಹಾವು ಕಡಿತದಿಂದ ಸಾವು-ನೋವು ತಪ್ಪಿಸಲು ತಕ್ಷಣ ಆಸ್ಪತ್ರೆಗೆ ದಾಖಲಾಗಿ: ಡಾ. ಮರಿಯಂಬಿ ವಿ.ಕೆ ಕರೆಮಹಾರಾಣಿ ಕ್ಲಸ್ಟರ್ ವಿವಿಯ ಪ್ರಭಾರ ಕುಲಪತಿಯಾಗಿ ಡಾ. ಮಮತಾ ಬಿ. ಅಧಿಕಾರ ಸ್ವೀಕಾರಪೋತಲಕಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಜಿಲ್ಲಾ ಮಟಕ್ಕೆ ಆಯ್ಕೆ.ಪ್ರಜಾಸೇವೆ ಅಭಿಯಾನಕ್ಕೆ ಶಾಸಕ ಎನ್.ವೈ.ಗೋಪಾಲಕೃಷ್ಣ ಚಾಲನೆ