LIVE TV LocalStateNationalPoliticsEntertainmentSportsFINANCE & TAXATION EducationCrimeArticlesTechnology

ತಿರುಪತಿಯಲ್ಲಿ ಭಕ್ತರ ದಂಡು

ತಿರುಮಲ: ವಿಶ್ವವಿಖ್ಯಾತ ತಿರುಪತಿ ವೆಂಕಟರಮಣನ ದರ್ಶನಕ್ಕೆ ಹಲವಾರು ರಾಜ್ಯಗಳಿಂದ ಆಗಮಿಸಿರುವ ಭಕ್ತರು ತಿರುಪತಿ-ತಿರುಮಲದಲ್ಲಿ ದುಡು ದುಡು ಎಲ್ಲೆಡೆ ಹರಿದಾಡುತ್ತಿದ್ದು ಧನ್ಯತಾಭಾವ ಹೊಂದುತ್ತಿದ್ದಾರೆ. ಇಂದೂ ಸಹ ತಿರುಮಲದಲ್ಲಿ ಎಂದಿನಂತೆ ಭಕ್ತರ ಸಂಚಾರ ಸಾಮಾನ್ಯವಾಗಿತ್ತು.

ತಿರುಪತಿ ತಿರುಮಲ ದೇವಸ್ಥಾನದಿಂದ ಭಕ್ತರಿಗೆ ಉಚಿತ ದರ್ಶನಕ್ಕಾಗಿ ವ್ಯವಸ್ಥೆ ಮಾಡಿದ್ದು 10 ಕಾಂಪಾರ್ಟ್ಮೆಂಟ್‌ಗಳಲ್ಲಿ ಭಕ್ತರು ಕಾಯುತ್ತಿದ್ದಾರೆ. ಸರ್ವದರ್ಶನ ಭಕ್ತರಿಗೆ 8 ಗಂಟೆಗಳ ಸಮಯ ಬೇಕಾಗುತ್ತದೆ. ರೂ. 300 ವಿಶೇಷ ದರ್ಶನಕ್ಕೆ 3 ಗಂಟೆಗಳ ಸಮಯ ಬೇಕಾಗುತ್ತದೆ. ಸರ್ವದರ್ಶನ ಟೋಕನ್ ಪಡೆದ ಭಕ್ತರಿಗೆ 3-5 ಗಂಟೆಗಳ ಸಮಯ ಬೇಕಾಗುತ್ತದೆ ಎಂದು ಟಿಟಿಡಿ ತಿಳಿಸಿದೆ.

 

ನಿನ್ನೆ ಒಂದೇ ದಿನ ಅಖಿಲಾಂಡ ಕೋಟಿ ಬ್ರಾಹ್ಮಾಂಡ ನಾಯಕನಾದ ಶ್ರೀನಿವಾಸ ಸ್ವಾಮಿಯನ್ನು ದರ್ಶಿಸಿದ ಭಕ್ತರ ಸಂಖ್ಯೆ 72,283 ಇದ್ದು ಸ್ವಾಮಿಗೆ ತಲೆ ಕೂದಲು ಸಮರ್ಪಿಸಿದ ಭಕ್ತರ ಸಂಖ್ಯೆ 22,583 ಇತ್ತು. ಸ್ವಾಮಿಯ ಹುಂಡಿ ಆದಾಯ ಒಂದೇ ದಿನಕ್ಕೆ 4.54 ಕೋಟಿ ಇತ್ತು ಎಂದು ಟಿಟಿಡಿ ಅಧಿಕಾರಿಗಳು ತಿಳಿಸಿದ್ದಾರೆ.
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಲಿಂಪಿಯಾಡ್ ಪ್ರಮಾಣ ಪತ್ರ ವಿತರಣೆಹೆಚ್ಚಿನ ಇಳುವರಿ ಮತ್ತು ದೀರ್ಘಾವಧಿ ಲಾಭಕ್ಕಾಗಿ 'ಅಂಗಾಂಶ ಕೃಷಿ ಬಾಳೆ ಬೇಸಾಯ'ಕ್ಕೆ ರೈತರು ಮುಂದಾಗಿಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿಜೀವನದಲ್ಲಿ ಆಸೆಯೂ ಬೇಕು, ಸಾಕು ಎಂಬ ಭಾವವೂ ಬೇಕುನೇರಳೆ ಗಿಡಗಳ ಮಾರಣಹೋಮ ಸರ್ಕಾರಿ ಮುದ್ರಣ ತಂತ್ರಜ್ಞಾನ ಸಂಸ್ಥೆಯಲ್ಲಿ ಸೇವಾ ನಿವೃತ್ತಿ ಹೊಂದಿದ್ದ ಡಾ. ಎಸ್. ವಿಜಯ್ ಕುಮಾರ್ ರವರಿಗೆ ಸನ್ಮಾನ ವಿಜಯನಂದ ಕಾಶಪ್ಪನವರ ಅವರಿಗೆ ಸಚಿವ ಸ್ಥಾನ ಹಾಗೂ ವೀಣಾ ಕಾಶಪ್ಪನವರ ಅವರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹ ಕನಿಷ್ಠ ವೇತನ ಜಾರಿಗಾಗಿ ಸಿಐಟಿಯು ನೇತೃತ್ವದಲ್ಲಿ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಬಳ್ಳಾರಿ ಪಾಲಿಕೆಯಲ್ಲಿ ಅಕ್ರಮ ಬಿ-ಖಾತೆ ವಿತರಣೆಯ ಆರೋಪಜೂನ್ 2ರಂದು ತುಂಗಭದ್ರ ಜಲಾಶಯದ ಹೂಳು ತೆರವಿಗೆ ರೈತರ ಸಾಂಕೇತಿಕ ಅಭಿಯಾನ