LIVE TV LocalStateNationalPoliticsEntertainmentSportsFINANCE & TAXATION EducationCrimeArticlesTechnology

ಅಂಬೇಡ್ಕರ್ ಜಯಂತಿ ಆಚರಣೆ

ಚಿತ್ರದುರ್ಗ :  ಜಿಲ್ಲೆ ಹೊಳಲ್ಕೆರೆ ತಾಲೂಕು ಕೆರೆಯಾಗಳ ಹಳ್ಳಿ ಗ್ರಾಮದಲ್ಲಿ ಡಾಕ್ಟರ್ ಬಿಆರ್ ಅಂಬೇಡ್ಕರ್  ಜನ್ಮ ದಿನವನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ನಿವೃತ್ತ ಲೋಕಾಯುಕ್ತರಾದ ನರಸಿಂಹಮೂರ್ತಿ ಅವರು ಮಾತನಾಡಿ ಅಂಬೇಡ್ಕರ್ ಅವರ ಜೀವನ ಚರಿತ್ರೆಯ ಬಗ್ಗೆ ಉಪನ್ಯಾಸ ನೀಡಿದರು ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆಯ ತಾಲೂಕ ಅಧ್ಯಕ್ಷರಾದ ನಾಗರಾಜ್ ಕೆರೆಯಾಗಳ ಹಳ್ಳಿ ಇವರು ಮಾತನಾಡಿ ಅಂಬೇಡ್ಕರ್ ಅವರು ತೆಗೆದುಕೊಂಡ ನಿರ್ಧಾರಗಳು ಮತ್ತು ಅವರು ಜನಸಾಮಾನ್ಯರಿಗೆ ಕೊಟ್ಟಂತ ಕಾನೂನಾತ್ಮಕ ಸಲಹೆಗಳ ಬಗ್ಗೆ ಮಾತನಾಡಿದರು.

ಇದೇ ಸಂದರ್ಭದಲ್ಲಿ ನಿವೃತ್ತ ಪೋಸ್ಟ್ ಮಾಸ್ಟರ್ ಪಿಸಿ ಕೆಂಚಪ್ಪ ಮಾತನಾಡಿ ಅಂಬೇಡ್ಕರ್ ರವರ ಚರಿತ್ರೆ ಬಗ್ಗೆ ವಿಶ್ಲೇಷಣೆ ನೀಡಿದರು ಈ ಸಂದರ್ಭದಲ್ಲಿ ಊರಿನ ಮುಖಂಡರಾದ ಬಾಲಾಜಿ ಟ್ರೇಡರ್ಸ್ ಮಾಲೀಕರಾದ ರಂಗಧಾಮ ಯುವ ಮುಖಂಡರಾದ ಷಣ್ಮುಖ ಗೌಡ ಕಾಂಗ್ರೆಸ್ ಮುಖಂಡರಾದ ರಂಗಸ್ವಾಮಿ ಓ ರಂಗಪ್ಪ ರೈತ ಮುಖಂಡರಾದ ಬಿ ಬಿ ಗೋವಿಂದರಾಜು ವಕೀಲರಾದ ಚೇತನ್ ಕುಮಾರ್ ಊರಿನ ಹಿರಿಯರಾದ ರಾಜಣ್ಣ ಕಮರಪ್ಪ ಗುರುಮೂರ್ತಿ ಗ್ರಾಮ ಪಂಚಾಯತಿಯ ಮಾಜಿ ಸದಸ್ಯರಾದ ರಾಮಮೂರ್ತಿ ಕಲ್ಲೇಶಪ್ಪ ಕಲ್ಲಮ್ಮ ಚಿದಾನಂದಪ್ಪ ಟಿ ಚಂದ್ರಪ್ಪ ದಲಿತ ಮುಖಂಡರಾದ ಕೆ ಟಿ ರುದ್ರಪ್ಪ ರುದ್ರಪ್ಪ ದಯಾನಂದ್ ಸಿದ್ದೇಶ್ ಅನ್ನು ಮುಂತಾದವರು ಭಾಗವಹಿಸಿದ್ದರು
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಲಿಂಪಿಯಾಡ್ ಪ್ರಮಾಣ ಪತ್ರ ವಿತರಣೆಹೆಚ್ಚಿನ ಇಳುವರಿ ಮತ್ತು ದೀರ್ಘಾವಧಿ ಲಾಭಕ್ಕಾಗಿ 'ಅಂಗಾಂಶ ಕೃಷಿ ಬಾಳೆ ಬೇಸಾಯ'ಕ್ಕೆ ರೈತರು ಮುಂದಾಗಿಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿಜೀವನದಲ್ಲಿ ಆಸೆಯೂ ಬೇಕು, ಸಾಕು ಎಂಬ ಭಾವವೂ ಬೇಕುನೇರಳೆ ಗಿಡಗಳ ಮಾರಣಹೋಮ ಸರ್ಕಾರಿ ಮುದ್ರಣ ತಂತ್ರಜ್ಞಾನ ಸಂಸ್ಥೆಯಲ್ಲಿ ಸೇವಾ ನಿವೃತ್ತಿ ಹೊಂದಿದ್ದ ಡಾ. ಎಸ್. ವಿಜಯ್ ಕುಮಾರ್ ರವರಿಗೆ ಸನ್ಮಾನ ವಿಜಯನಂದ ಕಾಶಪ್ಪನವರ ಅವರಿಗೆ ಸಚಿವ ಸ್ಥಾನ ಹಾಗೂ ವೀಣಾ ಕಾಶಪ್ಪನವರ ಅವರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹ ಕನಿಷ್ಠ ವೇತನ ಜಾರಿಗಾಗಿ ಸಿಐಟಿಯು ನೇತೃತ್ವದಲ್ಲಿ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಬಳ್ಳಾರಿ ಪಾಲಿಕೆಯಲ್ಲಿ ಅಕ್ರಮ ಬಿ-ಖಾತೆ ವಿತರಣೆಯ ಆರೋಪಜೂನ್ 2ರಂದು ತುಂಗಭದ್ರ ಜಲಾಶಯದ ಹೂಳು ತೆರವಿಗೆ ರೈತರ ಸಾಂಕೇತಿಕ ಅಭಿಯಾನ