LIVE TV StateNationalPoliticsInternationalCrimeEntertainmentSportsEducationFINANCE & TAXATION
Districts Mysore | Entertainment News

“ಅಮೋಘ” ಚಲನಚಿತ್ರದ ಹಾಡು ಬಿಡುಗಡೆ

ಮೈಸೂರು : ಮೈಸೂರಿನ ರಾಜರಾಜೇಶ್ವರಿ ನಗರದಲ್ಲಿನ “ಶ್ರೀ ಆರ್ಟ್ ಇವೆಂಟ್ಸ್  ಮ್ಯಾನೇಜ್‌ಮೆಂಟ್” ಅವರ “ಶ್ರೀ ಆರ್ಟ್ ಫಿಲಿಂಸ್” ವತಿಯಿಂದ ಗಡಿನಾಡಹುಲಿ ಫಿಲ್ಮ್  ಬ್ಯಾನರಿನಲ್ಲಿ ‘ಅಮೋಘ’ ಹೊಸ ಕನ್ನಡ ಚಲನಚಿತ್ರದ ‘ಹೊತ್ತಳು ನನ್ನ  ಭಾರ’ ತಾಯಿ ಕುರಿತಾದ ಹಾಡು ಬಿಡುಗಡೆ ಮಾಡಲಾಯಿತು .

ಮೈಸೂರು, ಬೆಂಗಳೂರು, ಮಡಿಕೇರಿ ಮತ್ತು ಮಂಗಳೂರು  ಸುತ್ತಮುತ್ತ ಚಲನಚಿತ್ರದ ಚಿತ್ರೀಕರಣ ನಡೆಸಲಾಗಿದ್ದು , ನಾಲ್ಕು  ಹಾಡುಗಳು , ಒಂದು ಸಾಹಸ ದೃಶ್ಯ ಕೂಡ ಚಿತ್ರದಲ್ಲಿದೆ. ಗಡಿನಾಡಹುಲಿ ಪುನೀತ್  ಕುಮಾರ್ ಕೆ.ಎನ್ ನಿರ್ದೇಶಿಸಿ, ನಿರ್ಮಾಣದಲ್ಲಿ ಲಿಖಿತಕುಮಾರ್ ಶ್ರೀಧರ್  ಪ್ರಸ್ತುತಪಡಿಸಿದ ‘ಹೊತ್ತಳು ನನ್ನ ಭಾರ’ ಇದೀಗ ಎಲ್ಲಡೆ ಮೆಚ್ಚುಗೆ ಗಳಿಸಿದೆ. ತಾರಾಗಣದಲ್ಲಿ ಮಿಶೆಲ್ ಸೆಕ್ವೇರಾ, ಗಡಿನಾಡಹುಲಿ ಪುನಿತ ಕುಮಾರ,  ಕೆ.ಎನ್.ರೇಷ್ಮಾ , ಪ್ರತಿಭಾ ಶೆಟ್ಟಿ, ಈಶ್ವರ ಶೆಟ್ಟಿ, ಸಂತೋಷ ಗೋಪಾಲ ರೆಡ್ಡಿ,  ಧನುಷ್ ಎಸ್.ಕೆ.ಮೈಸೂರ, ಕಲ್ಕಿ, ಮಾಸ್ಟರ್ ಪ್ರೀತಮ್, ಮಾಸ್ಟರ್ ಲಿಶಾಶ್ರೀ,  ಶ್ರೀನಿವಾಸ ಮೂರ್ತಿ, ಶ್ವೇತ ಲಿಖಿತ್ ಮೊದಲಾದವರಿದ್ದಾರೆ.

ಶ್ರೀ ಹರ್ಷ ಶ್ರೀಧರ್(ಆಕಾಶ) ಛಾಯಾಗ್ರಹಣದ ಜೊತೆಗೆ ಸಂಕಲನವಿದೆ , ಧನುಷ್ ಡಿ.ಕೆ.ಎಸ್ ಸಂಗೀತ ಸಂಯೋಜನೆ , ಭವತಾರಣಿ ಕೆ.ಎನ್  ಹಿನ್ನೆಲೆಗಾಯಕರಾಗಿದ್ದಾರೆ. ಎಸ್ ಎಫ್ ಎಕ್ಸ್ ಮನುರೈ, ರೆಕಾರ್ಡಿಂಗ್ ಮತ್ತು  ಮಾಸ್ಟರಿಂಗ್ ಎಂ ರಾವ್ ಸ್ಟುಡಿಯೋ ಮೈಸೂರು, ಕಲಾನಿರ್ದೇಶನ ಚಂದನ ಕುಮಾರ್, ಪಿಆರ್ ಓ ಡಾ.ಪ್ರಭು ಗಂಜಿಹಾಳ, ಡಾ.ವೀರೇಶ ಹಂಡಿಗಿ, ಸಹ ನಿರ್ದೇಶನ  ವಸಂತಕುಮಾರ ಎಸ್.ಎನ್ ಅವರದಿದೆ , ಅತ್ಯಂತ ಭಾವಪೂರ್ಣವಾದ ತಾಯಿಯ ಬಲಿದಾನ ಮತ್ತು ತ್ಯಾಗವನ್ನು ಬಿಂಬಿಸುವ  ಈ ಹಾಡನ್ನು ಗಂಟೆಗೆ “ಶ್ರೀ ಆರ್ಟ್ ಫಿಲಿಂಸ್” ಯೂಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆ  ಮಾಡಲಾಗಲಿದ್ದು ವೀಕ್ಷಕರು ವೀಕ್ಷಿಸಿ ಚಿತ್ರತಂಡವನ್ನು ಪ್ರೋತ್ಸಾಹಿಸಬೇಕು  ಎಂದಿದ್ದಾರೆ.

Rakesh V
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
“ಅಮೋಘ” ಚಲನಚಿತ್ರದ ಹಾಡು ಬಿಡುಗಡೆಬಳ್ಳಾರಿ ಜಿಲ್ಲೆಯ ಎಸ್ಐಆರ್ ಕರಡು ಮತದಾರರ ಪಟ್ಟಿ ಪ್ರಕಟನಾಯಕನಹಟ್ಟಿ ತಿಪ್ಪೇರುದ್ರ ಸ್ವಾಮಿಗಳ ದರ್ಶನ ಪಡೆದ ಮಾಜಿ ಶಾಸಕ ಸುರೇಶ್ ಬಾಬುಅಂಬೇಡ್ಕರ್ ಕೇವಲ ವ್ಯಕ್ತಿಯಲ್ಲ, ಅದೊಂದು ವಿಚಾರಧಾರೆ: ಪ್ರೊ. ಎನ್.ಎಂ. ಸಾಲಿಸಾಂಸಾರಿಕ ಜೀವನ ಪ್ರವೇಶಿಸಿದ ಸ್ಪೈಡರ್ ಮ್ಯಾನ್ನಾಗೇಂದ್ರಗೆ ಮತ್ತೊಂದು ಮಹತ್ವದ ಹೊಣೆ: ಕಲ್ಯಾಣ ಕರ್ನಾಟಕ ಸಚಿವಾಲಯದ ಜವಾಬ್ದಾರಿಸಂಸ್ಕೃತ ವಿಶ್ವವ್ಯಾಪಿ ಜ್ಞಾನಭಾಷೆ, ಸಂಶೋಧನೆಗೆ ವಿದ್ಯಾರ್ಥಿಗಳು ಹೆಚ್ಚಿನ ಆಸಕ್ತಿ ತೋರಲಿಕಲ್ಲೂರು- ಶಿಶು ಪಾಲನಾ ಕೇಂದ್ರದಲ್ಲಿ ತಾಯಂದಿರಿಗೆ ಜಾಗೃತಿ. ಹೊನ್ನಳ್ಳಿ ತಾಂಡಾದಲ್ಲಿ ಶ್ರೀಗುರು ಅಜ್ಜಯ್ಯನ ದ್ವಿತೀಯ ದಶಮಾನೋತ್ಸವ ವಿಶೇಷ ಪೂಜಾ ಕಾರ್ಯಕ್ರಮಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ