LIVE TV StateNationalPoliticsCrimeEntertainmentSportsEducationFINANCE & TAXATION
Districts Vijayanagara

ರಾಜ್ಯ ಕೆ.ಪಿ.ಸಿ.ಸಿ ಪರಿಶಿಷ್ಟಜಾತಿ ವಿಭಾಗದ ರಾಜ್ಯ ಸಂಚಾಲಕರಾಗಿ ನೇಮಕ

ಮರಿಯಮ್ಮನಹಳ್ಳಿ : ಎ.ಐ.ಸಿ.ಸಿ.ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆರವರು, ಎ.ಐ.ಸಿ.ಸಿ ಸಂಚಾಲಕರು, ಸಿ.ಡಬ್ಲ್ಯೂ.ಸಿ ಸದಸ್ಯರು ಹಾಗೂ ಎಲ್.ಡಿ.ಎಮ್ ಸಂಯೋಜಕ ಕೆ.ರಾಜುರವರ ಸೂಚನೆಯಮೇರೆಗೆ,ಅಖಿಲ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ವಿಭಾಗದ ರಾಷ್ಟ್ರೀಯ ಅಧ್ಯಕ್ಷ  ರಾಜೇಂದ್ರ ಪಾಲ್ ಗೌತಮ್ ರವರ ಆದೇಶದ ಮೇರೆಗೆ ಮತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್  ಹಾಗೂ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರ ಅನುಮೋದನೆಯೊಂದಿಗೆ.ಪಟ್ಟಣದ ತಾಂಡದ  ಡಿ.ಲಾಲ್ಯಾನಾಯ್ಕ ರವರನ್ನು

ರಾಜ್ಯ ಕೆ.ಪಿ.ಸಿ.ಸಿ ಪರಿಶಿಷ್ಟಜಾತಿ ವಿಭಾಗದ ರಾಜ್ಯ ಸಂಚಾಲಕರನ್ನಾಗಿ ನೇಮಿಸಿ, ತಾವು ತಕ್ಷಣ ಜವಾಬ್ದಾರಿಯನ್ನು ವಹಿಸಿಕೊಂಡು ಕಾಂಗ್ರೆಸ್ ಪಕ್ಷದ ಸಂಸದರು,ಶಾಸಕರು ಮತ್ತು ಜಿಲ್ಲಾಧ್ಯಕ್ಷರ ಸಹಕಾರದೊಂದಿಗೆ ತಮ್ಮ ಜಿಲ್ಲಾ, ಬ್ಲಾಕ್ ಮತ್ತು ಬೂತ್ ಮಟ್ಟದಲ್ಲಿ ಪರಿಶಿಷ್ಟ ಜಾತಿ ಸಮುದಾಯದ ಎಲ್ಲಾ ಜನಾಂಗವನ್ನು ಸಂಘಟಿಸಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವನ್ನು ಬಲಪಡಿಸಲು ಶ್ರಮಿಸಬೇಕೆಂದು ಆದೇಶದಲ್ಲಿ ತಿಳಿಸಲಾಗಿದೆ.

Rakesh V
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೀಪಗಳ ಹಬ್ಬದ ಮಹತ್ವ, ಆಚರಣೆಯ ವಿಧಿ ವಿಧಾನ ಇಲ್ಲಿದೆಕೋಡಿಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಇಟಲಿಯ ಹೈಡ್ರೋನಿಕ್' ಸಂಸ್ಥೆ ಹಾಗೂ 'ಲಿಫ್ಟ್ ಎಕ್ಸ್ಪೋಗೆ' ಡಾ. ಬಿ.ಎಂ. ಉಮೇಶ್ ಕುಮಾರ್ ಭೇಟಿಮಕ್ಕಳನ್ನು ಮೊಬೈಲ್ನಿಂದ ದೂರವಿಟ್ಟು ಕ್ರೀಡೆಗಳಲ್ಲಿ ತೊಡಗಿಸಿ: ಬಸವರಾಜ್ ಶೀಲವಂತರ್ ಕರೆನಕಲಿ ಮತದಾರರಿಗೆ ರಕ್ಷಣೆ ನೀಡುವುದೇ ಎಸ್ಐಆರ್ ವಿರೋಧಿಗಳ ಅಜೆಂಡಾ ಅಲ್ಲವೇ?” – ಪ್ರಭಾಕರ್ ರಾಗಿ ಅಂಗಡಿಗೆ ಬಂದವರನ್ನು ಪ್ರೀತಿಯಿಂದ ಮಾತನಾಡಿಸುತ್ತಾರೆಹಳ್ಳಿ-ಹಳ್ಳಿಗೆ ತೆರಳಿ ಕಾಂಗ್ರೆಸ್ ಭದ್ರಕೋಟೆ ನಿರ್ಮಿಸುತ್ತಿರುವ ಡಾ. ಯೋಗೇಶ್ ಬಾಬುವಾಲ್ಮೀಕಿನಾಯಕ ಸಮಾಜದವರು ಖಡ್ಗದ ಬದಲಾಗಿ ಶಿಕ್ಷಣದ ಅಸ್ತ್ರಹಿಡಿಯಿರಿಚಲನಚಿತ್ರ ನಟ, ನಿರ್ದೇಶಕ ಚಂದ್ರಹಾಸ ಆಳ್ವರಿಗೆ ಸನ್ಮಾನಶ್ರೀ ಕೃಷ್ಣ ರುಕ್ಮಿಣಿ ಸ್ಕೂಲ್ ಆಫ್ ಲಾದಲ್ಲಿ ಫ್ರೆಷರ್ಸ್ ಡೇ ಹಾಗೂ ಕನ್ನಡ ರಾಜ್ಯೋತ್ಸವ