LIVE TV LocalStateNationalPoliticsEntertainmentSportsFINANCE & TAXATION EducationCrimeArticlesTechnology

ಕನ್ನಡ ಸೇನೆ ರಾಯಚೂರು ಜಿಲ್ಲಾಧ್ಯಕ್ಷರಾಗಿ ಎo ಬಸವರಾಜ ಮರಕಮದಿನ್ನಿ ನೇಮಕ

ಅರಕೇರಾ :  ಕನ್ನಡ ಸೇನೆ ಕರ್ನಾಟಕದ ರಾಯಚೂರು ಜಿಲ್ಲಾದ್ಯಕ್ಷರನ್ನಾಗಿ ಎಂ.ಬಸವರಾಜ ಮರಕಮದಿನ್ನಿ ಅವರನ್ನು ನೇಮಕ ಮಾಡಲಾಗಿದೆ ಎಂದು ರಾಜ್ಯಾದ್ಯಕ್ಷ ರಾದ ಕೆ.ಆರ್.ಕುಮಾರ ರವರು ತಿಳಿಸಿದರೆ  ಬೆಂಗಳೂರಿನ ಕೇಂದ್ರ ಕಛೇರಿಯಲ್ಲಿ ಆದೇಶ ಪತ್ರ ನೀಡಿ, ಕನ್ನಡ ನಾಡು ನುಡಿ ಜಲ ಕನ್ನಡ  ಭಾಷೆ ಕುಲಕೋಟಿ ಆದಿದೇವತೆಯ ಋಣ ತೀರಿಸುವುದಕ್ಕೆ ಬದುಕುವುದು  ನಿಸ್ವಾರ್ಥವಾಗುತ್ತದೆ ಈ ಸದಾಶಯ ಹಿನ್ನೆಲೆಯಲ್ಲಿ ರಸ ಋಷಿ ಕುವೆಂಪು ಅವರು ಹೇಳಿದಾಗೆ ಕನ್ನಡಕ್ಕಾಗಿ ಕೈ ಎತ್ತು ನಿನ್ನ ಕೈ ಕಲ್ಪವೃಕ್ಷವಾಗುವುದು ಎಂದರು.

ಜಿಲ್ಲೆಯಾದ್ಯಂತ ಸಂಘಟನೆ ಬಲಪಡಿಸಬೇಕು ಹಾಗೂ ಸಂಘಟನೆಗೆ ಯಾವುದೇ ಧಕ್ಕೆ ಬಾರದಂತೆ ನಡೆದುಕೊಳ್ಳಬೇಕೆಂದು ತಿಳಿಸಿದರು.



 ಈ ಸಂದರ್ಭದಲ್ಲಿ  ರಾಜ್ಯ ಸಲಹೆಗಾರರಾದ ನರಸಿಂಹಲು ಸಂಘಟನೆಯ ಮುಖಂಡರಾದ ನಬಿ ಹುಲ್ಲಾ ರಾಜಶೇಖರ್  ಚನ್ನಬಸವ ಜಕ್ಕೀನ್  ರಾಯಚೂರು ಜಿಲ್ಲಾ ಸಮಿತಿಯ ಪದಾಧಿಕಾರಿಗಳು ಐದು ತಾಲೂಕು ಅಧ್ಯಕ್ಷರುಗಳು ಇನ್ನಿತರ ಪದಾಧಿಕಾರಿಗಳು ಇದ್ದರು
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಲಿಂಪಿಯಾಡ್ ಪ್ರಮಾಣ ಪತ್ರ ವಿತರಣೆಹೆಚ್ಚಿನ ಇಳುವರಿ ಮತ್ತು ದೀರ್ಘಾವಧಿ ಲಾಭಕ್ಕಾಗಿ 'ಅಂಗಾಂಶ ಕೃಷಿ ಬಾಳೆ ಬೇಸಾಯ'ಕ್ಕೆ ರೈತರು ಮುಂದಾಗಿಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿಜೀವನದಲ್ಲಿ ಆಸೆಯೂ ಬೇಕು, ಸಾಕು ಎಂಬ ಭಾವವೂ ಬೇಕುನೇರಳೆ ಗಿಡಗಳ ಮಾರಣಹೋಮ ಸರ್ಕಾರಿ ಮುದ್ರಣ ತಂತ್ರಜ್ಞಾನ ಸಂಸ್ಥೆಯಲ್ಲಿ ಸೇವಾ ನಿವೃತ್ತಿ ಹೊಂದಿದ್ದ ಡಾ. ಎಸ್. ವಿಜಯ್ ಕುಮಾರ್ ರವರಿಗೆ ಸನ್ಮಾನ ವಿಜಯನಂದ ಕಾಶಪ್ಪನವರ ಅವರಿಗೆ ಸಚಿವ ಸ್ಥಾನ ಹಾಗೂ ವೀಣಾ ಕಾಶಪ್ಪನವರ ಅವರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹ ಕನಿಷ್ಠ ವೇತನ ಜಾರಿಗಾಗಿ ಸಿಐಟಿಯು ನೇತೃತ್ವದಲ್ಲಿ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಬಳ್ಳಾರಿ ಪಾಲಿಕೆಯಲ್ಲಿ ಅಕ್ರಮ ಬಿ-ಖಾತೆ ವಿತರಣೆಯ ಆರೋಪಜೂನ್ 2ರಂದು ತುಂಗಭದ್ರ ಜಲಾಶಯದ ಹೂಳು ತೆರವಿಗೆ ರೈತರ ಸಾಂಕೇತಿಕ ಅಭಿಯಾನ