LIVE TV LocalStateNationalPoliticsEntertainmentSportsFINANCE & TAXATION EducationCrimeArticlesTechnology

ಬಿಡಿಸಿಸಿಐನ ಕೃಷಿ ಮೇಳ ಉದ್ಘಾಟನೆಗೆ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ

ಬೆಂಗಳೂರು: ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ನೇತೃತ್ವದಲ್ಲಿ ಜಿಲ್ಲಾಡಳಿತದ ಸಹಕಾರದಲ್ಲಿ ಮೇ 26 ಮಂಗಳವಾರ ನಡೆಯಲಿರುವ ಗುಣಮಟ್ಟದ ಬೀಜ ಮತ್ತು ವೈಜ್ಞಾನಿಕ ಕೃಷಿ ವಿಷಯದ ಕೃಷಿ ಮೇಳವನ್ನು ಉದ್ಘಾಟಿಸಲು ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ಅವರನ್ನು ಬೆಂಗಳೂರಿನಲ್ಲಿ ಗುರುವಾರ ಭೇಟಿ ಮಾಡಿ, ಸ್ವಾಗತ ಕೋರಲಾಯಿತು.

 

ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷರಾದ ಅವ್ವಾರು ಮಂಜುನಾಥ್ ಅವರು ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ ಕೃಷಿ ಮೇಳದ ಕುರಿತು ಮಾಹಿತಿ ನೀಡಿ, ಆಹ್ವಾನ ಪತ್ರಿಕೆಯನ್ನು ನೀಡಿ ಸ್ವಾಗತಿಸಿದರು. ಸಚಿವರಾದ ಎನ್. ಚಲುವರಾಯಸ್ವಾಮಿ ಅವರು ಕೃಷಿ ಮೇಳ ಉದ್ಘಾಟನೆಗೆ ಬರುವುದಾಗಿ ಭರವಸೆ ನೀಡಿದರು.

 

ಸಂದರ್ಭದಲ್ಲಿ ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಖಜಾಂಚಿಗಳಾದ ಸಿ.ಎಸ್. ಸತ್ಯನಾರಾಯಣ ಹಾಗೂ ಬಳ್ಳಾರಿ ಮಹಾನಗರ ಪಾಲಿಕೆಯ ಮಾಜಿ ಉಪ ಮೇಯರ್ ಆಗಿರುವ ಬೆಣಕಲ್ಲು ಬಸವರಾಜಗೌಡ ಅವರು ಉಪಸ್ಥಿತರಿದ್ದರು.

Author
Rakesh V
is Digital online news channel, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಲಿಂಪಿಯಾಡ್ ಪ್ರಮಾಣ ಪತ್ರ ವಿತರಣೆಹೆಚ್ಚಿನ ಇಳುವರಿ ಮತ್ತು ದೀರ್ಘಾವಧಿ ಲಾಭಕ್ಕಾಗಿ 'ಅಂಗಾಂಶ ಕೃಷಿ ಬಾಳೆ ಬೇಸಾಯ'ಕ್ಕೆ ರೈತರು ಮುಂದಾಗಿಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿಜೀವನದಲ್ಲಿ ಆಸೆಯೂ ಬೇಕು, ಸಾಕು ಎಂಬ ಭಾವವೂ ಬೇಕುನೇರಳೆ ಗಿಡಗಳ ಮಾರಣಹೋಮ ಸರ್ಕಾರಿ ಮುದ್ರಣ ತಂತ್ರಜ್ಞಾನ ಸಂಸ್ಥೆಯಲ್ಲಿ ಸೇವಾ ನಿವೃತ್ತಿ ಹೊಂದಿದ್ದ ಡಾ. ಎಸ್. ವಿಜಯ್ ಕುಮಾರ್ ರವರಿಗೆ ಸನ್ಮಾನ ವಿಜಯನಂದ ಕಾಶಪ್ಪನವರ ಅವರಿಗೆ ಸಚಿವ ಸ್ಥಾನ ಹಾಗೂ ವೀಣಾ ಕಾಶಪ್ಪನವರ ಅವರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹ ಕನಿಷ್ಠ ವೇತನ ಜಾರಿಗಾಗಿ ಸಿಐಟಿಯು ನೇತೃತ್ವದಲ್ಲಿ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಬಳ್ಳಾರಿ ಪಾಲಿಕೆಯಲ್ಲಿ ಅಕ್ರಮ ಬಿ-ಖಾತೆ ವಿತರಣೆಯ ಆರೋಪಜೂನ್ 2ರಂದು ತುಂಗಭದ್ರ ಜಲಾಶಯದ ಹೂಳು ತೆರವಿಗೆ ರೈತರ ಸಾಂಕೇತಿಕ ಅಭಿಯಾನ