LIVE TV LocalStateNationalPoliticsEntertainmentSportsFINANCE & TAXATION EducationCrimeArticlesTechnology

ಮಂತ್ರಾಲಯಕ್ಕೆ ಹರಿದು ಬರುತ್ತಿರುವ ಭಕ್ತಸಾಗರ

ಮಂತ್ರಾಲಯ: ದೇಶದ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾದ ಕರ್ನೂಲ್ ಜಿಲ್ಲೆಯ ಮಂತ್ರಾಲಯದಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿ   ರಾಯರ ಕ್ಷೇತ್ರದಲ್ಲಿ ಈ ಬಾರಿ ಸಾವಿರಾರು ಸಂಖ್ಯೆಯ ಭಕ್ತರು ಆಗಮಿಸಿದ್ದಾರೆ.



ಪ್ರತಿ ಸಾರಿ ಸರಕಾರಿ ಕಚೇರಿಗಳಿಗೆ ರಜೆ ಘೋಷಣೆಯಾದಾಗಲೆಲ್ಲ ಹೆಚ್ಚಿನ ಸಂಖ್ಯೆಯಲ್ಲಿ ಶ್ರೀಮಠಕ್ಕೆ ಭಕ್ತರು ಆಗಮಿಸುವುದು ಸಾಮಾನ್ಯ. ಆದರೆ, ಕಳೆದೊಂದು ವಾರದಲ್ಲಿ ಶ್ರೀಮಠಕ್ಕೆ ಭೇಟಿ ನೀಡುತ್ತಿರುವು ಭಕ್ತರು ಸಂಖ್ಯೆಯಲ್ಲಿ ಭಾರಿ ಹೆಚ್ಚಳ ಕಂಡಿದೆ.

ಇಂದು  ಬೆಳಿಗ್ಗೆ ಸುಮಾರು ಎರಡು ಲಕ್ಷ ಭಕ್ತರು ದೇವಸ್ಥಾನವನ್ನು ಭೇಟಿಯಾಗಿ ರಾಯರ ದರ್ಶನ ಪಡೆದಿದ್ದಾರೆ ಎಂದು ದೇವಸ್ಥಾನದ ಅಧಿಕಾರಿಗಳು ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಲಿಂಪಿಯಾಡ್ ಪ್ರಮಾಣ ಪತ್ರ ವಿತರಣೆಹೆಚ್ಚಿನ ಇಳುವರಿ ಮತ್ತು ದೀರ್ಘಾವಧಿ ಲಾಭಕ್ಕಾಗಿ 'ಅಂಗಾಂಶ ಕೃಷಿ ಬಾಳೆ ಬೇಸಾಯ'ಕ್ಕೆ ರೈತರು ಮುಂದಾಗಿಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿಜೀವನದಲ್ಲಿ ಆಸೆಯೂ ಬೇಕು, ಸಾಕು ಎಂಬ ಭಾವವೂ ಬೇಕುನೇರಳೆ ಗಿಡಗಳ ಮಾರಣಹೋಮ ಸರ್ಕಾರಿ ಮುದ್ರಣ ತಂತ್ರಜ್ಞಾನ ಸಂಸ್ಥೆಯಲ್ಲಿ ಸೇವಾ ನಿವೃತ್ತಿ ಹೊಂದಿದ್ದ ಡಾ. ಎಸ್. ವಿಜಯ್ ಕುಮಾರ್ ರವರಿಗೆ ಸನ್ಮಾನ ವಿಜಯನಂದ ಕಾಶಪ್ಪನವರ ಅವರಿಗೆ ಸಚಿವ ಸ್ಥಾನ ಹಾಗೂ ವೀಣಾ ಕಾಶಪ್ಪನವರ ಅವರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹ ಕನಿಷ್ಠ ವೇತನ ಜಾರಿಗಾಗಿ ಸಿಐಟಿಯು ನೇತೃತ್ವದಲ್ಲಿ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಬಳ್ಳಾರಿ ಪಾಲಿಕೆಯಲ್ಲಿ ಅಕ್ರಮ ಬಿ-ಖಾತೆ ವಿತರಣೆಯ ಆರೋಪಜೂನ್ 2ರಂದು ತುಂಗಭದ್ರ ಜಲಾಶಯದ ಹೂಳು ತೆರವಿಗೆ ರೈತರ ಸಾಂಕೇತಿಕ ಅಭಿಯಾನ