LIVE TV StateNationalPoliticsCrimeEntertainmentSportsEducationFINANCE & TAXATION
Districts Bangalore

ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭೇಟಿ ಮಾಡಿದ ಕರಾವಳಿಯ ಖ್ಯಾತ ಜೈನ ಜ್ಯೋತಿಷಿ ಬಿಕೆ ಸುಭಾಷ್ ಚಂದ್ರ ಜೈನ್

ಬೆಂಗಳೂರು : ಕರ್ನಾಟಕಾದ್ಯಂತ ಜನಪರ  ಅಭಿವೃದ್ಧಿ ಕೆಲಸ, ಮೂಲಭೂತ ಸೌಕರ್ಯ ಮತ್ತು ಮಂಗಳೂರಿನಲ್ಲಿ ಸಚಿವ ಸಂಪುಟ ನಡೆಸುವ ಮೂಲಕ ಚರಿತ್ರೆಯನ್ನು ಸೃಷ್ಟಿಸಿವ ನಾಡಿನ ಪ್ರಖ್ಯಾತ ಮುಖ್ಯಮಂತ್ರಿ ಸನ್ಮಾನ್ಯ ಡಿ ಕೆ ಶಿವಕುಮಾರ್ ರವರನ್ನು  ರಾಜ್ಯ ರಾಜಧಾನಿ ಬೆಂಗಳೂರಿನ ವಿಧಾನಸೌಧದಲ್ಲಿ  ಕರಾವಳಿ ತೀರದ ಪ್ರಖ್ಯಾತ ವಾಸ್ತು ಜ್ಯೋತಿಷ್ಯ ಶಾಸ್ತ್ರಜ್ಞ  ಬಿ ಕೆ ಸುಭಾಷ್ ಚಂದ್ರ ಜೈನ್ ರವರು  ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಜನಪರ ಅಭಿವೃದ್ಧಿ ಕೆಲಸಗಳ ಬಗ್ಗೆ ಆಳವಾಗಿ ಚರ್ಚಿಸಿದರು ಹಾಗೂ ಸಚಿವ ಸಂಪುಟ ಸಭೆಯಲ್ಲಿ  ತುಳುನಾಡಿನ ಹಲವು ದಶಕಗಳ ಕೋರಿಕೆಯಾದ ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾದ ತುಳು ಭಾಷೆಯನ್ನು ಎಂಟನೇ ಪರಿಚಯದ ಹಾಗೂ ಎರಡನೇ ಆಡಳಿತ ಭಾಷೆಯನ್ನು ಮಾಡಬೇಕೆಂಬ ಕೋರಿಕೆಯನ್ನು ಮುಂದಿಟ್ಟರು.

news_1789617831_1_711.webp

 

 ಹಾಗೆಯೇ ಪ್ರಸ್ತುತ ಸಂದರ್ಭದಲ್ಲಿ  ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರ ಆಶೀರ್ವಾದದ ಮೂಲಕ ಅನಿತಕ್ಕ ಸುರೇಂದ್ರಣ್ಣ ದಂಪತಿಗಳ ಮಾರ್ಗದರ್ಶನದಂತೆ  ರಾಜಧಾನಿ ಬೆಂಗಳೂರಿನಲ್ಲಿ ಚಾತುರ್ಮಾಸವನ್ನು  ಮಾಡುತ್ತಿರುವ ಪ್ರಖ್ಯಾತ ಜೈನಮುನಿಗಳಾದ ಅನೇಕಾಂತ ಸಾಗರ ಮಹಾರಾಜರ ಅಪೇಕ್ಷೆಯಂತೆ  ಅಕ್ಟೋಬರ್ 25ನೇ ತಾರೀಕು ನಗರದ ಪ್ಯಾಲೇಸ್ ಗ್ರೌಂಡಿನಲ್ಲಿ  ನಡೆಯುವ "ಬೃಹತ್ ಸಿದ್ದ ನವಗ್ರಹ ತೀರ್ತಂಕರ ಮಹಾ  ಆರಾಧನಾ ಮಹೋತ್ಸವ" ಕಾರ್ಯಕ್ರಮಕ್ಕೆ  ಮಾನ್ಯ ಮುಖ್ಯಮಂತ್ರಿ ಅವರನ್ನು  ವೈಯಕ್ತಿಕವಾಗಿ ಆಮಂತ್ರಿಸಿದ್ದು ಖಂಡಿತ ಜೈನ ಸಮುದಾಯದ ಈ ಕಾರ್ಯಕ್ರಮದಲ್ಲಿ  ಭಾಗವಹಿಸುವುದಾಗಿ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ.

 

 ಹಾಗೂ ಸುಹಾಸ್ತಿ ಜೈನ್ ಮಿಲನ ಈ ವರ್ಷದ ಜಿನ ಸಮ್ಮಿಲನ ಕಾರ್ಯಕ್ರಮವು ದೂರದ ಶಿಖರ್ಜಿ ಯಲ್ಲಿ ನಡೆಯುವುದರಿಂದ ಶಿಖರ್ಜಿ ಯಾತ್ರೆಯ ಸಂಪೂರ್ಣ ಕಾರ್ಯಕ್ರಮದ ವಿವರಗಳ  ಬ್ರೊಶರ್  ರನ್ನು  ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಮತ್ತು ಸಾಮಾಜಿಕ ಹೋರಾಟಗಾರ ಸಮಾಜ ಸೇವಕ  ಮುಖಂಡ ಮಾಳ ಹರ್ಷೇಂದ್ರ ಜೈನ್, ಐಟಿ ಉದ್ಯೋಗಿ ಸುನಿತಾ ಮ್ಯಾನೇಜಸ್, ರಶ್ಮಿ ಜೈನ್  ಉಪಸ್ಥಿತರಿದ್ದರು.

Rakesh V
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮನೆ ಬಾಗಿಲಲ್ಲೇ ಜನರ ಸಮಸ್ಯೆ ಆಲಿಕೆಗೆ 'ಪ್ರಜಾಸೇವೆ': ಬಳ್ಳಾರಿ ಶಾಸಕ ನಾರಾ ಭರತ್ ರೆಡ್ಡಿಬಳ್ಳಾರಿಯಲ್ಲಿ ಮೂರನೇ ಮೆಗಾ ಲೋಕ ಅದಾಲತ್: 35,679 ಪ್ರಕರಣಗಳು ಬಾಕಿಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರಹಾವು ಕಡಿತದಿಂದ ಸಾವು-ನೋವು ತಪ್ಪಿಸಲು ತಕ್ಷಣ ಆಸ್ಪತ್ರೆಗೆ ದಾಖಲಾಗಿ: ಡಾ. ಮರಿಯಂಬಿ ವಿ.ಕೆ ಕರೆಮಹಾರಾಣಿ ಕ್ಲಸ್ಟರ್ ವಿವಿಯ ಪ್ರಭಾರ ಕುಲಪತಿಯಾಗಿ ಡಾ. ಮಮತಾ ಬಿ. ಅಧಿಕಾರ ಸ್ವೀಕಾರಪೋತಲಕಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಜಿಲ್ಲಾ ಮಟಕ್ಕೆ ಆಯ್ಕೆ.ಪ್ರಜಾಸೇವೆ ಅಭಿಯಾನಕ್ಕೆ ಶಾಸಕ ಎನ್.ವೈ.ಗೋಪಾಲಕೃಷ್ಣ ಚಾಲನೆಆರೋಗ್ಯಕರ ಜೀವನಶೈಲಿಯಿಂದ ಕ್ಯಾನ್ಸರ್ ತಡೆಗಟ್ಟಬಹುದು-ಡಾ. ನಿಗ್ಗುಡಗಿವಿಜಯರಾಘವೆಂದ್ರ ಅಭಿನಯದ “ರುದ್ರಾಭಿಷೇಕಂ’ ಚಿತ್ರದ ಟ್ರೈಲರ್ ಬಿಡುಗಡೆ ಪಠ್ಯದ ಜೊತೆಗೆ ಮೌಲ್ಯವರ್ಧಿತ ಕೋರ್ಸಗಳ ಆಯ್ಕೆ ಬಹುಮುಖ್ಯ-ಯಡ್ರಾಮಿ