LIVE TV StateNationalPoliticsCrimeEntertainmentSportsEducationFINANCE & TAXATION
Districts Chitradurga

ಕೋಡಿಹಳ್ಳಿಯಲ್ಲಿ ಡಾ.ಪುನೀತ್ ರಾಜಕುಮಾರ್ 5 ನೆಯ ವರ್ಷದ ಪುಣ್ಯಸ್ಮರಣೆ

ಅಭಿಮಾನಿಗಳಿಂದ ಅನ್ನಸಂತರ್ಪಣೆ ಮೂಲಕ ನೆಚ್ಚಿನ ನಟನಿಗೆ ಭಾವಪೂರ್ಣ ನಮನ ಸಲ್ಲಿಕೆ

‎ ಚಳ್ಳಕೆರೆ : ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ತಳಕು ಹೋಬಳಿಯ ಕೋಡಿಹಳ್ಳಿ ಗ್ರಾಮದಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರವರ 5 ನೆಯ ವರ್ಷದ ಪುಣ್ಯಸ್ಮರಣೆ ಇವರ ಅಭಿಮಾನಿಗಳಿಂದ ಅಂತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು..

‎

‎ನಂತರ ಯುವಕರು,ಮಕ್ಕಳು,ಮುಖಂಡರು,ಹಾಗೂ ಗ್ರಾಮಸ್ಥರು ಸೇರಿ ಶ್ರೀ ದುರ್ಗಾಂಬಿಕ ದೇವಸ್ಥಾನದ ಬಳಿ ಪುನೀತ್ ರಾಜ್ ಕುಮಾರ್ ರವರ ಭಾವಚಿತ್ರಕ್ಕೆ ಮೇಣದ ಬತ್ತಿ ಹಚ್ಚಿ ಭಕ್ತಿಯಿಂದ ಪೂಜೆ ಸಲ್ಲಿಸಿದರು ಮತ್ತು ಎಲ್ಲರೂ ಪುಷ್ಪಾರ್ಚನೆ ಮಾಡಿ ಎಲ್ಲರೂ ಭಾವಪೂರ್ಣ ನಮನ ಸಲ್ಲಿಸಲಾಯಿತು.

‎ ನಂತರ ನೆಚ್ಚಿನ ನಟನ ಸಾಧನೆಗಳನ್ನು ಹಾಗೂ ಜನಪರ ಕಾರ್ಯಗಳನ್ನು ನೆನೆದು ಭಾವುಕರಾದರು ಇಷ್ಟು ಬೇಗ ನಮ್ಮ ಅಪ್ಪುವನ್ನು  ಕಳೆದುಕೊಂಡು 5 ವರ್ಷವಾಯಿತು ಎಂದು ಭಾವುಕರಾದರು..

‎

‎ನಂತರ ಬಂದಿರುವ ಗ್ರಾಮದ ಜನರಿಗೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿಮಾನಿ ಬಳಗದ ವತಿಯಿಂದ ಅನ್ನಸಂತರ್ಪಣೆ ಮಾಡುವ ಮೂಲಕ ಅಪ್ಪುವಿನ ಸನ್ಮಾರ್ಗದಲ್ಲಿ ಎಲ್ಲರೂ ನಡೆಯೋಣ ಎನ್ನುವ ಸಂದೇಶದೊಂದಿಗೆ ಈ ಕಾರ್ಯಕ್ರಮಕ್ಕೆ ಯುವಕರು,ಮಕ್ಕಳು, ಮುಖಂಡರು ,ಮಹಿಳೆಯರು ಭಾಗವಹಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಾಯಿತು..

Rakesh V
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೀಪಗಳ ಹಬ್ಬದ ಮಹತ್ವ, ಆಚರಣೆಯ ವಿಧಿ ವಿಧಾನ ಇಲ್ಲಿದೆಕೋಡಿಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಇಟಲಿಯ ಹೈಡ್ರೋನಿಕ್' ಸಂಸ್ಥೆ ಹಾಗೂ 'ಲಿಫ್ಟ್ ಎಕ್ಸ್ಪೋಗೆ' ಡಾ. ಬಿ.ಎಂ. ಉಮೇಶ್ ಕುಮಾರ್ ಭೇಟಿಮಕ್ಕಳನ್ನು ಮೊಬೈಲ್ನಿಂದ ದೂರವಿಟ್ಟು ಕ್ರೀಡೆಗಳಲ್ಲಿ ತೊಡಗಿಸಿ: ಬಸವರಾಜ್ ಶೀಲವಂತರ್ ಕರೆನಕಲಿ ಮತದಾರರಿಗೆ ರಕ್ಷಣೆ ನೀಡುವುದೇ ಎಸ್ಐಆರ್ ವಿರೋಧಿಗಳ ಅಜೆಂಡಾ ಅಲ್ಲವೇ?” – ಪ್ರಭಾಕರ್ ರಾಗಿ ಅಂಗಡಿಗೆ ಬಂದವರನ್ನು ಪ್ರೀತಿಯಿಂದ ಮಾತನಾಡಿಸುತ್ತಾರೆಹಳ್ಳಿ-ಹಳ್ಳಿಗೆ ತೆರಳಿ ಕಾಂಗ್ರೆಸ್ ಭದ್ರಕೋಟೆ ನಿರ್ಮಿಸುತ್ತಿರುವ ಡಾ. ಯೋಗೇಶ್ ಬಾಬುವಾಲ್ಮೀಕಿನಾಯಕ ಸಮಾಜದವರು ಖಡ್ಗದ ಬದಲಾಗಿ ಶಿಕ್ಷಣದ ಅಸ್ತ್ರಹಿಡಿಯಿರಿಚಲನಚಿತ್ರ ನಟ, ನಿರ್ದೇಶಕ ಚಂದ್ರಹಾಸ ಆಳ್ವರಿಗೆ ಸನ್ಮಾನಶ್ರೀ ಕೃಷ್ಣ ರುಕ್ಮಿಣಿ ಸ್ಕೂಲ್ ಆಫ್ ಲಾದಲ್ಲಿ ಫ್ರೆಷರ್ಸ್ ಡೇ ಹಾಗೂ ಕನ್ನಡ ರಾಜ್ಯೋತ್ಸವ