LIVE TV LocalStateNationalPoliticsEntertainmentSportsFINANCE & TAXATION EducationCrimeArticlesTechnology

ಹಲ್ಲೆ ನಡೆಸಿದ ಶಿಕ್ಷಕನ ಮೇಲೆ ಕ್ರಮಕ್ಕೆ ಆಗ್ರಹ

ನಾಯಕನಹಟ್ಟಿ : ಶ್ರೀ ಗುರು ತಿಪ್ಪೇರುದ್ರಸ್ವಾಮಿ ಸಂಸ್ಕೃತ ವೇದಪಾಠ ಶಾಲೆಯ ಶಿಕ್ಷಕರಾದ ವಿರೇಶ್ ಹಿರೆಮಠ್ ರವರು ವಿದ್ಯಾರ್ಥಿಯು ಮನೆಯವರಿಗೆ ಕರೆ ಮಾಡಿದ್ದಕ್ಕೆ ಇಷ್ಟೊಂದು ಕ್ರೂರವಾಗಿ ವಿದ್ಯಾರ್ಥಿ ಮೇಲೆ ಹಲ್ಲೆ ಮಾಡಿರುವುದು ತುಂಬಾ ಸಂಕಟದ ವಿಷಯ. ಇಂತಹ ಆಯೋಗ್ಯನಿಗೆ ಕಠಿಣ ಶಿಕ್ಷೆಯಾಗಬೇಕು ಮತ್ತು ಶಾಲೆಯಿಂದ ವಜಾ ಮಾಡಬೇಕು. ಇಲ್ಲಿ ಸಂಸ್ಕೃತ ಶಾಲೆಯ ಅವಶ್ಯಕತೆ ಇದೆ ಏಕೆಂದರೆ ಇದು ಬುಡಕಟ್ಟು ಸಂಸ್ಕೃತಿಯ ಆರಾಧನೆಯ ಮಠ ಇಂತ ಸ್ಥಳದಲ್ಲಿ ಇಂತಹ ಶಿಕ್ಷಕರು ಇರಲು ಅನರ್ಹರಾಗಿದ್ದು, ಇದಕ್ಕೆ ಸಂಬಂಧಪಟ್ಟಂತ ಅಧಿಕಾರಿಗಳು ಇದರ ಬಗ್ಗೆ ಸೂಕ್ತ ಕಾನೂನು ಕ್ರಮ ವಹಿಸಿ ಸದರಿ ಶಿಕ್ಷಕನನ್ನು ಕೆಲಸದಿಂದ ಅಮಾನತು ಮಾಡಬೇಕೆಂದು ದೇವಸ್ಥಾನ ಕಾರ್ಯನಿರ್ವಹಣಾಧಿಕಾರಿ ಹೆಚ್.ಗಂಗಾಧರಪ್ಪನವರಿಗೆ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್‌ಕುಮಾರ್ ಶೆಟ್ಟಿ ಬಣದ ವತಿಯಿಂದ ಮನವಿ ಸಲ್ಲಿಸಿದರು.



ಈ ಸಂದರ್ಭದಲ್ಲಿ  ಅಧ್ಯಕ್ಷ ಪ್ರಕಾಶ್, ಉಪಾಧ್ಯಕ್ಷ ಓಂಕಾರಪ್ಪ, ಖಜಾಂಚಿ ಬೋರಯ್ಯ, ಉಮೇಶ್, ಸಂಚಾಲಕರು ಪ್ರಧಾನ ಕಾರ್ಯದರ್ಶಿ ಸುರೇಶ್, ಪದಾಧಿಕಾರಿಗಳಾದ ರಮೇಶ್, ಕಾಮಯ್ಯ, ತಿಪ್ಪೇಶ್ ಮತ್ತು ಸದಸ್ಯರುಗಳು ಇದ್ದರು.
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಲಿಂಪಿಯಾಡ್ ಪ್ರಮಾಣ ಪತ್ರ ವಿತರಣೆಹೆಚ್ಚಿನ ಇಳುವರಿ ಮತ್ತು ದೀರ್ಘಾವಧಿ ಲಾಭಕ್ಕಾಗಿ 'ಅಂಗಾಂಶ ಕೃಷಿ ಬಾಳೆ ಬೇಸಾಯ'ಕ್ಕೆ ರೈತರು ಮುಂದಾಗಿಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿಜೀವನದಲ್ಲಿ ಆಸೆಯೂ ಬೇಕು, ಸಾಕು ಎಂಬ ಭಾವವೂ ಬೇಕುನೇರಳೆ ಗಿಡಗಳ ಮಾರಣಹೋಮ ಸರ್ಕಾರಿ ಮುದ್ರಣ ತಂತ್ರಜ್ಞಾನ ಸಂಸ್ಥೆಯಲ್ಲಿ ಸೇವಾ ನಿವೃತ್ತಿ ಹೊಂದಿದ್ದ ಡಾ. ಎಸ್. ವಿಜಯ್ ಕುಮಾರ್ ರವರಿಗೆ ಸನ್ಮಾನ ವಿಜಯನಂದ ಕಾಶಪ್ಪನವರ ಅವರಿಗೆ ಸಚಿವ ಸ್ಥಾನ ಹಾಗೂ ವೀಣಾ ಕಾಶಪ್ಪನವರ ಅವರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹ ಕನಿಷ್ಠ ವೇತನ ಜಾರಿಗಾಗಿ ಸಿಐಟಿಯು ನೇತೃತ್ವದಲ್ಲಿ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಬಳ್ಳಾರಿ ಪಾಲಿಕೆಯಲ್ಲಿ ಅಕ್ರಮ ಬಿ-ಖಾತೆ ವಿತರಣೆಯ ಆರೋಪಜೂನ್ 2ರಂದು ತುಂಗಭದ್ರ ಜಲಾಶಯದ ಹೂಳು ತೆರವಿಗೆ ರೈತರ ಸಾಂಕೇತಿಕ ಅಭಿಯಾನ