LIVE TV LocalStateNationalPoliticsEntertainmentSportsFINANCE & TAXATION EducationCrimeArticlesTechnology

ಚರ್ಮರೋಗ ತಜ್ಞ ಡಾ. ಗಿರೀಶ್.ಗೆ ಗಾಂಧಿ ಇಂಟರ್ನ್ಯಾಷನಲ್ ಫೀಸ್ ಅವಾರ್ಡ್

ಬೆಂಗಳೂರು :  ಕಡಬಗೆರೆ ಗಾಂಧಿ ವೃದ್ಧಾಶ್ರಮದಲ್ಲಿ ನಡೆದ ಎಚ್ ಶಿವರಾಮೇಗೌಡ್ರ ಸಾರಿಥ್ಯದ ಕರ್ನಾಟಕ ರಕ್ಷಣಾ ವೇದಿಕೆ  ರಾಜ್ಯ ಶೈಕ್ಷಣಿಕ ಘಟಕ  ಮತ್ತು ಗಾಂಧಿನಗರ ಸಾಹಿತ್ಯ ಸೇವಾ ಸಂಸ್ಥಾನ ಚಾರಿಟೇಬಲ್ ಟ್ರಸ್ಟ್ ರಿಜಿಸ್ಟರ್ ಗುಜರಾತ್ ಕರ್ನಾಟಕ ಘಟಕ ದಿಂದ ವಿವಿಧ ಕ್ಷೇತ್ರಗಳಲ್ಲಿ ತಮ್ಮದೇ ಆದ ಸಾಧನೆ ಮಾಡಿದ ಗಣ್ಯರಿಗೆ ಕರ್ನಾಟಕ ಶಿಕ್ಷಕ ರತ್ನ ರಾಜ್ಯಪ್ರಶಸ್ತಿ 2025 ಮತ್ತು ಗಾಂಧಿ ಇಂಟರ್ನ್ಯಾಷನಲ್ ಫೀಸ್ ಅವಾರ್ಡ್ 2025 ಪ್ರಶಸ್ತಿ ಪ್ರದಾನ ಮಾಡಲಾಯಿತು.

ಇಎಸ್ಐ ಆಸ್ಪತ್ರೆಯ ಚರ್ಮರೋಗ ತಜ್ಞ ಡಾ ಗಿರೀಶ್ ಅವರಿಗೆ ಗಾಂಧಿ ಇಂಟರ್ನ್ಯಾಷನಲ್ ಫೀಸ್ ಅವಾರ್ಡ್ ಪ್ರಶಸ್ತಿ ಪ್ರಧಾನ ಮಾಡಲಾಯಿತು.

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಕೆ.ಎಸ್. ರಾಜಣ್ಣ, ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಎಚ್. ಶಿವರಾಮೇಗೌಡ, ನಿವೃತ್ತ ಐಪಿಎಸ್ ಅಧಿಕಾರಿ ಬಸವರಾಜ್ ಮಾಲಗತ್ತಿ, ಸಮಾಜಿಕ ಕಾರ್ಯಕರ್ತ ಮಹೇಂದ್ರ ಮುನ್ನೋತ್ ನಟ ಗಣೇಶ ರಾವ್ ಸಮಾರಂಭವನ್ನು ಉದ್ಘಾಟಿಸಿದರು.

ಕರವೇ ಪದಾಧಿಕಾರಿಗಳಾದ ಅಬ್ದುಲ್ ನಾಸಿರ್, ಒಂದು ಕೋಟಿ ಮಂಜುಳಾ ವೆಂಕಟೇಶ್, ರತ್ನ, ಸುಮಾ ಬೋಳಾರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು.
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಲಿಂಪಿಯಾಡ್ ಪ್ರಮಾಣ ಪತ್ರ ವಿತರಣೆಹೆಚ್ಚಿನ ಇಳುವರಿ ಮತ್ತು ದೀರ್ಘಾವಧಿ ಲಾಭಕ್ಕಾಗಿ 'ಅಂಗಾಂಶ ಕೃಷಿ ಬಾಳೆ ಬೇಸಾಯ'ಕ್ಕೆ ರೈತರು ಮುಂದಾಗಿಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿಜೀವನದಲ್ಲಿ ಆಸೆಯೂ ಬೇಕು, ಸಾಕು ಎಂಬ ಭಾವವೂ ಬೇಕುನೇರಳೆ ಗಿಡಗಳ ಮಾರಣಹೋಮ ಸರ್ಕಾರಿ ಮುದ್ರಣ ತಂತ್ರಜ್ಞಾನ ಸಂಸ್ಥೆಯಲ್ಲಿ ಸೇವಾ ನಿವೃತ್ತಿ ಹೊಂದಿದ್ದ ಡಾ. ಎಸ್. ವಿಜಯ್ ಕುಮಾರ್ ರವರಿಗೆ ಸನ್ಮಾನ ವಿಜಯನಂದ ಕಾಶಪ್ಪನವರ ಅವರಿಗೆ ಸಚಿವ ಸ್ಥಾನ ಹಾಗೂ ವೀಣಾ ಕಾಶಪ್ಪನವರ ಅವರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹ ಕನಿಷ್ಠ ವೇತನ ಜಾರಿಗಾಗಿ ಸಿಐಟಿಯು ನೇತೃತ್ವದಲ್ಲಿ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಬಳ್ಳಾರಿ ಪಾಲಿಕೆಯಲ್ಲಿ ಅಕ್ರಮ ಬಿ-ಖಾತೆ ವಿತರಣೆಯ ಆರೋಪಜೂನ್ 2ರಂದು ತುಂಗಭದ್ರ ಜಲಾಶಯದ ಹೂಳು ತೆರವಿಗೆ ರೈತರ ಸಾಂಕೇತಿಕ ಅಭಿಯಾನ