LIVE TV StateNationalPoliticsCrimeEntertainmentSportsEducationFINANCE & TAXATION
Districts

ವಿಶೇಷ ಚೇತನರಿಗೆ ತ್ರಿಚಕ್ರ ವಾಹನಗಳ ವಿತರಣೆ

ಮರಿಯಮ್ಮನಹಳ್ಳಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಕಾರ್ಮಿಕ ಇಲಾಖೆ, ಕಾರ್ಖಾನೆ ಮತ್ತು ಬಾಯ್ಲರ್‌ಗಳ ಕೈಗಾರಿಕ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆ ಹಾಗೂ ಬಿಎಂಎಂ ಇಸ್ಪಾತ್‌ ಡಣಾಪುರ ಇವರ ಸಂಯುಕ್ತಾಶ್ರಯದಲ್ಲಿ ವಿಜಯನಗರ ಜಿಲ್ಲಾ ವಿಶೇಷ ಚೇತನರಿಗೆ ಹಗರಿಬೊಮ್ಮನಹಳ್ಳಿ ಶಾಸಕ ಕೆ ನೇಮರಾಜ ನಾಯ್ಕ ರವರು ಶನಿವಾರ ಮರಿಯಮ್ಮನಹಳ್ಳಿ ಪಟ್ಟಣ ಪಂಚಾಯಿತಿ ಆವರಣದಲ್ಲಿ ಮೋಟಾರು ಚಾಲಿತ ತ್ರಿಚಕ್ರ ವಾಹನಗಳನ್ನು ವಿತರಣೆ ಮಾಡಿದರು.

ಕಾರ್ಯಕ್ರಮದಲ್ಲಿ 20 ಜನ ವಿಶೇಷ ಚೇತನ ಫಲಾನುಭವಿಗಳಿಗೆ ತ್ರಿಚಕ್ರ ವಾಹನಗಳನ್ನು ನೀಡಿದರು. ಈ ಸಂದರ್ಭದಲ್ಲಿ ವಿಜಯನಗರ ಜಿಲ್ಲಾ ಜೆಡಿಎಸ್‌ ಅಧ್ಯಕ್ಷ ಬಾದಾಮಿ ಮೃತ್ಯುಂಜಯ, ಹ.ಬೊ.ಹಳ್ಳಿ ತಾಲೂಕು ಅಧ್ಯಕ್ಷ ವೈ ಮಲ್ಲಿಕಾರ್ಜುನ, ವಿಜಯನಗರ ಉಪ ವಿಭಾಗ ಕಾರ್ಮಿಕ ಅಧಿಕಾರಿ ಸೂರ್ಯಪ್ಪ ಐ ಡೊಂಬರಮತ್ತೂರ, ಪ.ಪಂ ಮುಖ್ಯಾಧಿಕಾರಿ ಗರಡಿ ಕಳಕ ಮಲ್ಲೇಶ, ಕಾರ್ಮಿಕ ನಿರೀಕ್ಷಕ ಗೋಪಾಲ ಬ ದೂಪದ್‌, ಬಿಎಂಎಂ ಕಂಪನಿ ಅಧಿಕಾರಿಗಳಾದ ಜಹಾಂಗೀರ, ಅರುಣ್‌, ಉಪತಹಶಿಲ್ದಾರ ಮಂಜುನಾಥ ಎಂ, ಜೆಡಿಎಸ್‌ ಹಿರಿಯ ಮುಖಂಡ ಪಾಂಡುರಂಗ ಶೆಟ್ಟಿ, ದೊಡ್ಡರಾಮಣ್ಣ, ಶ್ರೀಕಾಂತ, ಗುಂಡಾ ಸ್ವಾಮಿ, ಎಲೆಗಾರ ಮಂಜುನಾಥ, ಸಜ್ಜದ ವಿಶ್ವನಾಥ, ನಾಗೇಶ್‌, ಎಲ್‌ ದುರುಗಪ್ಪ, ರಾಘವೇಂದ್ರ ಇತರರಿದ್ದರು.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಮ್ಮ ರಾಜ್ಯಕ್ಕೆ ಬರಗಾಲ ಬಂದರೂ ರೈತರ ಮೇಲೆ ಕಾಳಜಿ ಇಲ್ಲದ ರಾಜ್ಯ ಸರ್ಕಾರ : ನೇಮಿರಾಜ್ ನಾಯ್ಕ.ಆರ್ ಟಿ ಐ ಚಿತ್ರದುರ್ಗ ಜಿಲ್ಲಾ ಘಟಕ ಉದ್ಘಾಟನೆಕಿಲಾರಿ ಪರಂಪರೆಯಂತೆ ಡಾ.ಬಿ.ಯೋಗೇಶ್ ಬಾಬು ಅವರಿಗೆ ಸನ್ಮಾನಮನೆ ಬಾಗಿಲಲ್ಲೇ ಜನರ ಸಮಸ್ಯೆ ಆಲಿಕೆಗೆ 'ಪ್ರಜಾಸೇವೆ': ಬಳ್ಳಾರಿ ಶಾಸಕ ನಾರಾ ಭರತ್ ರೆಡ್ಡಿಬಳ್ಳಾರಿಯಲ್ಲಿ ಮೂರನೇ ಮೆಗಾ ಲೋಕ ಅದಾಲತ್: 35,679 ಪ್ರಕರಣಗಳು ಬಾಕಿಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರಹಾವು ಕಡಿತದಿಂದ ಸಾವು-ನೋವು ತಪ್ಪಿಸಲು ತಕ್ಷಣ ಆಸ್ಪತ್ರೆಗೆ ದಾಖಲಾಗಿ: ಡಾ. ಮರಿಯಂಬಿ ವಿ.ಕೆ ಕರೆಮಹಾರಾಣಿ ಕ್ಲಸ್ಟರ್ ವಿವಿಯ ಪ್ರಭಾರ ಕುಲಪತಿಯಾಗಿ ಡಾ. ಮಮತಾ ಬಿ. ಅಧಿಕಾರ ಸ್ವೀಕಾರಪೋತಲಕಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಜಿಲ್ಲಾ ಮಟಕ್ಕೆ ಆಯ್ಕೆ.ಪ್ರಜಾಸೇವೆ ಅಭಿಯಾನಕ್ಕೆ ಶಾಸಕ ಎನ್.ವೈ.ಗೋಪಾಲಕೃಷ್ಣ ಚಾಲನೆ