LIVE TV LocalStateNationalPoliticsEntertainmentSportsFINANCE & TAXATION EducationCrimeArticlesTechnology

ಜ್ಯೋತಿ ಎಂ.ಎನ್ ಅವರಿಗೆ ಡಾಕ್ಟರೇಟ್

ಬೆಂಗಳೂರು:  ನಗರದ ಎಸ್.ಜೆ.ಆರ್ ಕಾನೂನು ಕಾಲೇಜಿನ ಪ್ರಾಂಶುಪಾಲರಾದ ಜ್ಯೋತಿ ಎಂ.ಎನ್ ಅವರಿಗೆ ಅಲಿಯನ್ಸ್ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ ದೊರೆತಿದೆ.

 

ಶ್ರೀ ಜಗದ್ಗುರು ರೇಣುಕಾಚಾರ್ಯ ಕಾನೂನು ಕಾಲೇಜಿನ ಪ್ರಭಾರ ಪ್ರಾಂಶುಪಾಲರಾದ ಜ್ಯೋತಿ ಎಂ.ಎನ್ ಅವರಿಗೆ ಮಾರ್ಗದರ್ಶಕರಾದ ಡಾ.ರಶ್ಮಿ ಕೆ.ಎಸ್. ಮತ್ತು ಸಹ ಮಾರ್ಗದರ್ಶನಕರಾದ ಪ್ರೋ|| ಬಿ.ಎಸ್.ರೆಡ್ಡಿ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ “ಆನ್ ಎವೊಲುಷನ್ ಆಫ್ ದಿ ಲೀಗಲ್ ಫ್ರೇಮ್ ವರ್ಕ್ ಆಫ್ ಎಲೆಕ್ಟ್ರಾನಿಕ್ ಬ್ಯಾಂಕಿಂಗ್ ವಿಥ್ ಸ್ಪೆಷಲ್ ರೆಫರೆನ್ಸ್ ಟು ಡಾಟ ಪ್ರೊಟೆಕ್ಷನ್ ಅಂಡ್ ಸೈಬರ್ ಸೆಕ್ಯೂರಿಟಿ ಇನ್ ಇಂಡಿಯಾ” [An Evolution of the Legal Framework of Electronic Banking with Special Reference to Data Protection and Cyber Security in India] ಎಂಬ ಶೀರ್ಷಿಕೆಯ ಸಂಶೋಧನೆಗಾಗಿ ಅಲಿಯನ್ಸ್ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿಯನ್ನು ಪಡೆದಿದ್ದಾರೆ.
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಲಿಂಪಿಯಾಡ್ ಪ್ರಮಾಣ ಪತ್ರ ವಿತರಣೆಹೆಚ್ಚಿನ ಇಳುವರಿ ಮತ್ತು ದೀರ್ಘಾವಧಿ ಲಾಭಕ್ಕಾಗಿ 'ಅಂಗಾಂಶ ಕೃಷಿ ಬಾಳೆ ಬೇಸಾಯ'ಕ್ಕೆ ರೈತರು ಮುಂದಾಗಿಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿಜೀವನದಲ್ಲಿ ಆಸೆಯೂ ಬೇಕು, ಸಾಕು ಎಂಬ ಭಾವವೂ ಬೇಕುನೇರಳೆ ಗಿಡಗಳ ಮಾರಣಹೋಮ ಸರ್ಕಾರಿ ಮುದ್ರಣ ತಂತ್ರಜ್ಞಾನ ಸಂಸ್ಥೆಯಲ್ಲಿ ಸೇವಾ ನಿವೃತ್ತಿ ಹೊಂದಿದ್ದ ಡಾ. ಎಸ್. ವಿಜಯ್ ಕುಮಾರ್ ರವರಿಗೆ ಸನ್ಮಾನ ವಿಜಯನಂದ ಕಾಶಪ್ಪನವರ ಅವರಿಗೆ ಸಚಿವ ಸ್ಥಾನ ಹಾಗೂ ವೀಣಾ ಕಾಶಪ್ಪನವರ ಅವರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹ ಕನಿಷ್ಠ ವೇತನ ಜಾರಿಗಾಗಿ ಸಿಐಟಿಯು ನೇತೃತ್ವದಲ್ಲಿ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಬಳ್ಳಾರಿ ಪಾಲಿಕೆಯಲ್ಲಿ ಅಕ್ರಮ ಬಿ-ಖಾತೆ ವಿತರಣೆಯ ಆರೋಪಜೂನ್ 2ರಂದು ತುಂಗಭದ್ರ ಜಲಾಶಯದ ಹೂಳು ತೆರವಿಗೆ ರೈತರ ಸಾಂಕೇತಿಕ ಅಭಿಯಾನ