LIVE TV StateNationalPoliticsCrimeEntertainmentSportsEducationFINANCE & TAXATION
Districts

ದಾನಗಳಲ್ಲಿ ಶ್ರೇಷ್ಠ ದಾನವಾದ ರಕ್ತದಾನ ಮಾಡಿ : ಬಿ.ನಾಗೇಂದ್ರ

ಬಳ್ಳಾರಿ: ನಗರದ ಕೆ.ಆರ್.ಎಸ್ ಫಂಕ್ಷನ್ ಹಾಲ್ ನಲ್ಲಿ  ರಾಮರಾಜು ಫೌಂಡೆಶನ್ ವತಿಯಿಂದ ಬೃಹತ್ ರಕ್ತದಾನ ಶಿಬಿರ ಏರ್ಪಡಿಸಲಾಗಿದೆ. ಮಾಜಿ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಬಳ್ಳಾರಿ ಗ್ರಾಮಾಂತರ ಶಾಸಕರಾದ ಬಿ.ನಾಗೇಂದ್ರ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿದರು.



ನಂತರ ಮಾತನಾಡಿದ ಮಾಜಿ ಸಚಿವ ಬಿ.ನಾಗೇಂದ್ರ ಅವರು ದಾನಗಳಲ್ಲಿ ಅತೀ ಶ್ರೇಷ್ಠವಾದ ದಾನ ಎಂದರೆ ರಕ್ತದಾನ, ಇದು ಜೀವ ಉಳಿಸುವ ಒಂದು ಮಹತ್ತರ ಕಾರ್ಯ. ನೀವು ದಾನ ಮಾಡುವ ರಕ್ತದಿಂದ ಇನ್ನೊಬ್ಬರ ಜೀವ ಉಳಿಯುತ್ತದೆ. ಇದರಿಂದ ಆರೋಗ್ಯವಂತ ಭಾರತ ನಿರ್ಮಾಣವಾಗುತ್ತದೆ ಎಂದರು.

 18 ರಿಂದ 60 ವರ್ಷ ವಯಸ್ಸಿನ ಆರೋಗ್ಯವಂತ ವ್ಯಕ್ತಿ ರಕ್ತದಾನ ಮಾಡಬಹುದು. ರಕ್ತದಾನ ಮಾಡುವುದರಿಂದ ವ್ಯಕ್ತಿಯು ತನ್ನ ಆರೋಗ್ಯವನ್ನು ಪರೀಕ್ಷಿಸಿಕೊಳ್ಳಬಹುದು.



ರಕ್ತದಾನ ಮಾಡುವುದರಿಂದ ಮಾನಸಿಕ ನೆಮ್ಮದಿ ಸಿಗುತ್ತದೆ. ರಕ್ತದಾನ ಮಾಡುವಾಗ ಮತ್ತು ಮಾಡಿದ ನಂತರ ಗಮನಿಸಬೇಕಾದ ಕೆಲವೊಂದು ಮುನ್ನೆಚ್ಚರಿಕೆ ಕ್ರಮಗಳ ಕುರಿತು ತಿಳಿಹೇಳಿದರು.

ಬಳ್ಳಾರಿಯ ರಾಮರಾಜು ಫೌಂಡೆಶನ್ ವತಿಯಿಂದ ಮೂರನೇ ಬಾರಿ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು, ಫೌಂಡೇಶನ್ ಕಾರ್ಯ ಅಭಿನಂದನೀಯ ಎಂದು ಮಾಜಿ ಸಚಿವ ಬಿ.ನಾಗೇಂದ್ರ ಅವರು ಶ್ಲಾಘಿಸಿದರು.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಮ್ಮ ರಾಜ್ಯಕ್ಕೆ ಬರಗಾಲ ಬಂದರೂ ರೈತರ ಮೇಲೆ ಕಾಳಜಿ ಇಲ್ಲದ ರಾಜ್ಯ ಸರ್ಕಾರ : ನೇಮಿರಾಜ್ ನಾಯ್ಕ.ಆರ್ ಟಿ ಐ ಚಿತ್ರದುರ್ಗ ಜಿಲ್ಲಾ ಘಟಕ ಉದ್ಘಾಟನೆಕಿಲಾರಿ ಪರಂಪರೆಯಂತೆ ಡಾ.ಬಿ.ಯೋಗೇಶ್ ಬಾಬು ಅವರಿಗೆ ಸನ್ಮಾನಮನೆ ಬಾಗಿಲಲ್ಲೇ ಜನರ ಸಮಸ್ಯೆ ಆಲಿಕೆಗೆ 'ಪ್ರಜಾಸೇವೆ': ಬಳ್ಳಾರಿ ಶಾಸಕ ನಾರಾ ಭರತ್ ರೆಡ್ಡಿಬಳ್ಳಾರಿಯಲ್ಲಿ ಮೂರನೇ ಮೆಗಾ ಲೋಕ ಅದಾಲತ್: 35,679 ಪ್ರಕರಣಗಳು ಬಾಕಿಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರಹಾವು ಕಡಿತದಿಂದ ಸಾವು-ನೋವು ತಪ್ಪಿಸಲು ತಕ್ಷಣ ಆಸ್ಪತ್ರೆಗೆ ದಾಖಲಾಗಿ: ಡಾ. ಮರಿಯಂಬಿ ವಿ.ಕೆ ಕರೆಮಹಾರಾಣಿ ಕ್ಲಸ್ಟರ್ ವಿವಿಯ ಪ್ರಭಾರ ಕುಲಪತಿಯಾಗಿ ಡಾ. ಮಮತಾ ಬಿ. ಅಧಿಕಾರ ಸ್ವೀಕಾರಪೋತಲಕಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಜಿಲ್ಲಾ ಮಟಕ್ಕೆ ಆಯ್ಕೆ.ಪ್ರಜಾಸೇವೆ ಅಭಿಯಾನಕ್ಕೆ ಶಾಸಕ ಎನ್.ವೈ.ಗೋಪಾಲಕೃಷ್ಣ ಚಾಲನೆ