LIVE TV StateNationalPoliticsCrimeEntertainmentSportsEducationFINANCE & TAXATION
Districts

ಬೆಳ್ಳಂ ಬೆಳಗ್ಗೆ ರಸ್ತೆ ಅಪಘಾತ : ಇಬ್ಬರು ಸಾವು

ಬಳ್ಳಾರಿ : ರಸ್ತೆ ಬದಿ ನಿಂತಿದ್ದ ಲಾರಿಗೆ KSRTC ಬಸ್​ ಡಿಕ್ಕಿ ಹೊಡೆದ ಪರಿಣಾಮ ಬಸ್ ನಲ್ಲಿದ್ದ ಪ್ರಯಾಣಿಕರಲ್ಲಿ ಇಬ್ಬರು ಸಾಬನ್ನಪ್ಪಿದರೆ, 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾದ ಘಟನೆ ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಾಲೂಕಿನ‌ ಬೈರಾಪುರ ಕ್ರಾಸ್ ಬಳಿ‌  ನಡೆದಿದೆ.



ಮಸ್ಕಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ KSRTC ಬಸ್ ಚಾಲನ ನಿಯಂತ್ರಣ ತಪ್ಪಿ ರಸ್ತೆ ಬದಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಈ ಘಟನೆಯಲ್ಲಿ ಮೃತರಾದವರನ್ನು ಮಂಡ್ಯ ಮೂಲದ ಶ್ವೇತಾ(38), ಕನಕಪುರದ ಬಾಲನಾಯಕ(42) ಎಂದು ಗುರುತಿಸಲಾಗಿದೆ.



ಉಳಿದಂತೆ ಗಾಯಗೊಂಡೆವರನ್ನು ಬಳ್ಳಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಬಳ್ಳಾರಿ SP ಡಾ.ಶೋಭಾರಾಣಿ ಭೇಟಿ ಪರಿಶೀಲನೆ ನಡೆಸಿದ್ದಾರೆ.

ಸಿರಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಮ್ಮ ರಾಜ್ಯಕ್ಕೆ ಬರಗಾಲ ಬಂದರೂ ರೈತರ ಮೇಲೆ ಕಾಳಜಿ ಇಲ್ಲದ ರಾಜ್ಯ ಸರ್ಕಾರ : ನೇಮಿರಾಜ್ ನಾಯ್ಕ.ಆರ್ ಟಿ ಐ ಚಿತ್ರದುರ್ಗ ಜಿಲ್ಲಾ ಘಟಕ ಉದ್ಘಾಟನೆಕಿಲಾರಿ ಪರಂಪರೆಯಂತೆ ಡಾ.ಬಿ.ಯೋಗೇಶ್ ಬಾಬು ಅವರಿಗೆ ಸನ್ಮಾನಮನೆ ಬಾಗಿಲಲ್ಲೇ ಜನರ ಸಮಸ್ಯೆ ಆಲಿಕೆಗೆ 'ಪ್ರಜಾಸೇವೆ': ಬಳ್ಳಾರಿ ಶಾಸಕ ನಾರಾ ಭರತ್ ರೆಡ್ಡಿಬಳ್ಳಾರಿಯಲ್ಲಿ ಮೂರನೇ ಮೆಗಾ ಲೋಕ ಅದಾಲತ್: 35,679 ಪ್ರಕರಣಗಳು ಬಾಕಿಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರಹಾವು ಕಡಿತದಿಂದ ಸಾವು-ನೋವು ತಪ್ಪಿಸಲು ತಕ್ಷಣ ಆಸ್ಪತ್ರೆಗೆ ದಾಖಲಾಗಿ: ಡಾ. ಮರಿಯಂಬಿ ವಿ.ಕೆ ಕರೆಮಹಾರಾಣಿ ಕ್ಲಸ್ಟರ್ ವಿವಿಯ ಪ್ರಭಾರ ಕುಲಪತಿಯಾಗಿ ಡಾ. ಮಮತಾ ಬಿ. ಅಧಿಕಾರ ಸ್ವೀಕಾರಪೋತಲಕಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಜಿಲ್ಲಾ ಮಟಕ್ಕೆ ಆಯ್ಕೆ.ಪ್ರಜಾಸೇವೆ ಅಭಿಯಾನಕ್ಕೆ ಶಾಸಕ ಎನ್.ವೈ.ಗೋಪಾಲಕೃಷ್ಣ ಚಾಲನೆ