LIVE TV LocalStateNationalPoliticsEntertainmentSportsFINANCE & TAXATION EducationCrimeArticlesTechnology

ರಾಜ್ಯ ಕಾರ್ಯದಕ್ಷರನ್ನಾಗಿ ಆಯ್ಕೆ

ನಾಯಕನಹಟ್ಟಿ: ತನುಶ್ರೀ ಸಾಹಿತ್ಯ, ಸಾಂಸ್ಕೃತಿಕ ಕಲಾ ವೇದಿಕೆಯ ರಾಜ್ಯಾಧ್ಯಕ್ಷರಾದ ಶ್ರೀ ರಾಜು ಸೂಲೇನಹಳ್ಳಿ ರವರು ಇಂದು ಡಾ.ಪಾಲಯ್ಯಮಾರಮ್ಮನಹಳ್ಳಿ ಇವರನ್ನು ರಾಜ್ಯ ಕಾರ್ಯಾಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದಾರೆ

 

ಇವರು ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲ್ಲೂಕಿನ ಕೊಂಡ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರಮ್ಮನಹಳ್ಳಿ ಗ್ರಾಮದಲ್ಲಿ ಹುಟ್ಟಿದ ಇವರು ಕನ್ನಡ ವಿಶ್ವವಿದ್ಯಾಲಯದಲ್ಲಿ ಡಾ.ಮಂಜುನಾಥ ಬೇವಿನಕಟ್ಟಿ ರವರ ಮಾರ್ಗದರ್ಶನದಲ್ಲಿ "ಚಿತ್ರದುರ್ಗ ಜಿಲ್ಲೆಯ ಬುಡಕಟ್ಟು ದೈವಗಳ ಸಾಂಸ್ಕೃತಿಕ ಅಧ್ಯಯನ" ಎಂಬ ವಿಷಯದಲ್ಲಿ ಪಿಎಚ್. ಡಿ ಪದವಿ ಪಡೆದಿದ್ದು ಸಾಹಿತ್ಯ ಕ್ಷೇತ್ರದಲ್ಲಿ ಅಪಾರವಾಗಿ ಗುರುತಿಸಿಕೊಂಡಿರುವ ಪರಿಣಾಮವಾಗಿ ಇಂದು ಇವರನ್ನು ತನುಶ್ರೀ ಸಾಹಿತ್ಯ, ಸಾಂಸ್ಕೃತಿಕ ಕಲಾ ವೇದಿಕೆ ರಾಜ್ಯಾಧ್ಯರಾದ ರಾಜುಸೂಲೆನಹಳ್ಳಿ ರವರು ರಾಜ್ಯ ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಲಿಂಪಿಯಾಡ್ ಪ್ರಮಾಣ ಪತ್ರ ವಿತರಣೆಹೆಚ್ಚಿನ ಇಳುವರಿ ಮತ್ತು ದೀರ್ಘಾವಧಿ ಲಾಭಕ್ಕಾಗಿ 'ಅಂಗಾಂಶ ಕೃಷಿ ಬಾಳೆ ಬೇಸಾಯ'ಕ್ಕೆ ರೈತರು ಮುಂದಾಗಿಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿಜೀವನದಲ್ಲಿ ಆಸೆಯೂ ಬೇಕು, ಸಾಕು ಎಂಬ ಭಾವವೂ ಬೇಕುನೇರಳೆ ಗಿಡಗಳ ಮಾರಣಹೋಮ ಸರ್ಕಾರಿ ಮುದ್ರಣ ತಂತ್ರಜ್ಞಾನ ಸಂಸ್ಥೆಯಲ್ಲಿ ಸೇವಾ ನಿವೃತ್ತಿ ಹೊಂದಿದ್ದ ಡಾ. ಎಸ್. ವಿಜಯ್ ಕುಮಾರ್ ರವರಿಗೆ ಸನ್ಮಾನ ವಿಜಯನಂದ ಕಾಶಪ್ಪನವರ ಅವರಿಗೆ ಸಚಿವ ಸ್ಥಾನ ಹಾಗೂ ವೀಣಾ ಕಾಶಪ್ಪನವರ ಅವರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹ ಕನಿಷ್ಠ ವೇತನ ಜಾರಿಗಾಗಿ ಸಿಐಟಿಯು ನೇತೃತ್ವದಲ್ಲಿ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಬಳ್ಳಾರಿ ಪಾಲಿಕೆಯಲ್ಲಿ ಅಕ್ರಮ ಬಿ-ಖಾತೆ ವಿತರಣೆಯ ಆರೋಪಜೂನ್ 2ರಂದು ತುಂಗಭದ್ರ ಜಲಾಶಯದ ಹೂಳು ತೆರವಿಗೆ ರೈತರ ಸಾಂಕೇತಿಕ ಅಭಿಯಾನ