LIVE TV LocalStateNationalPoliticsEntertainmentSportsFINANCE & TAXATION EducationCrimeArticlesTechnology

ದೂರದರ್ಶನದಲ್ಲಿ “ರೈತಮಿತ್ರ” ನೇರ ಫೋನ್-ಇನ್ ಕಾರ್ಯಕ್ರಮ

ಬೆಂಗಳೂರು: ಬೆಂಗಳೂರು ದೂರದರ್ಶನ ಕೇಂದ್ರ, ಕೃಷಿ ಇಲಾಖೆಯ ಸಹಯೋಗದಲ್ಲಿ “ರೈತಮಿತ್ರ” ನೇರ ಫೋನ್-ಇನ್ ಕಾರ್ಯಕ್ರಮ ಆಯೋಜಿಸಿದ್ದು,  ಪ್ರತಿ ತಿಂಗಳ ಮೊದಲ ಹಾಗೂ ಮೂರನೇ ಶುಕ್ರವಾರ ಸಂಜೆ 6 ರಿಂದ 6.30 ರವರೆಗೆ ಈ ಕಾರ್ಯಕ್ರಮ ಪ್ರಸಾರವಾಗಲಿದೆ.



ಕೃಷಿ, ಕೃಷಿ ಸಂಬಂಧಿತ ಚಟುವಟಿಕೆಗಳು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳು, ಸುಧಾರಿತ ಬೇಸಾಯ ಕ್ರಮಗಳು, ನೂತನ ತಂತ್ರಜ್ಞಾನ ಹಾಗೂ ಹವಾಮಾನ ಕುರಿತು ಆಯಾ ಹಂಗಾಮಿಗೆ ಅನುಗುಣವಾಗಿ ನಡೆಯುವ ಕಾರ್ಯಕ್ರಮಗಳಲ್ಲಿ ನಾಡಿನ ರೈತ ಬಾಂಧವರು ಕರೆ ಮಾಡಿ ಮಾಹಿತಿ ಪಡೆಯಬಹುದು. ಕರ್ನಾಟಕ ಸರ್ಕಾರದ ಕೃಷಿ ಸಚಿವರು, ಸಂಪನ್ಮೂಲ ಅಧಿಕಾರಿಗಳು, ವಿಜ್ಞಾನಿಗಳು ರೈತರ ಪ್ರಶ್ನೆಗಳಿಗೆ ಉತ್ತರಿಸಲಿದ್ದಾರೆ.

ಕರೆ ಮಾಡಬೇಕಾದ ಸಂಖ್ಯೆಗಳು: 2354 2599  ಹಾಗೂ 2354 2699

ಈ ಫೋನ್-ಇನ್ ಕಾರ್ಯಕ್ರಮ ಮರುದಿನ ಬೆಳಿಗ್ಗೆ  6 ಗಂಟೆಗೆ ಮತ್ತೆ ಪ್ರಸಾರವಾಗಲಿದೆ. ಈ ಕಾರ್ಯಕ್ರಮ ಯೂಟ್ಯೂಬ್ ನಲ್ಲಿಯೂ ಲಭ್ಯವಿರಲಿದೆ.
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಲಿಂಪಿಯಾಡ್ ಪ್ರಮಾಣ ಪತ್ರ ವಿತರಣೆಹೆಚ್ಚಿನ ಇಳುವರಿ ಮತ್ತು ದೀರ್ಘಾವಧಿ ಲಾಭಕ್ಕಾಗಿ 'ಅಂಗಾಂಶ ಕೃಷಿ ಬಾಳೆ ಬೇಸಾಯ'ಕ್ಕೆ ರೈತರು ಮುಂದಾಗಿಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿಜೀವನದಲ್ಲಿ ಆಸೆಯೂ ಬೇಕು, ಸಾಕು ಎಂಬ ಭಾವವೂ ಬೇಕುನೇರಳೆ ಗಿಡಗಳ ಮಾರಣಹೋಮ ಸರ್ಕಾರಿ ಮುದ್ರಣ ತಂತ್ರಜ್ಞಾನ ಸಂಸ್ಥೆಯಲ್ಲಿ ಸೇವಾ ನಿವೃತ್ತಿ ಹೊಂದಿದ್ದ ಡಾ. ಎಸ್. ವಿಜಯ್ ಕುಮಾರ್ ರವರಿಗೆ ಸನ್ಮಾನ ವಿಜಯನಂದ ಕಾಶಪ್ಪನವರ ಅವರಿಗೆ ಸಚಿವ ಸ್ಥಾನ ಹಾಗೂ ವೀಣಾ ಕಾಶಪ್ಪನವರ ಅವರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹ ಕನಿಷ್ಠ ವೇತನ ಜಾರಿಗಾಗಿ ಸಿಐಟಿಯು ನೇತೃತ್ವದಲ್ಲಿ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಬಳ್ಳಾರಿ ಪಾಲಿಕೆಯಲ್ಲಿ ಅಕ್ರಮ ಬಿ-ಖಾತೆ ವಿತರಣೆಯ ಆರೋಪಜೂನ್ 2ರಂದು ತುಂಗಭದ್ರ ಜಲಾಶಯದ ಹೂಳು ತೆರವಿಗೆ ರೈತರ ಸಾಂಕೇತಿಕ ಅಭಿಯಾನ