LIVE TV StateNationalPoliticsCrimeEntertainmentSportsEducationFINANCE & TAXATION
Districts

ವಿಕಲಚೇತನ ಮಕ್ಕಳ ತರಬೇತಿ ಕೇಂದ್ರಕ್ಕೆ ಧನಸಹಾಯ

ಮರಿಯಮ್ಮನಹಳ್ಳಿ : ಹೊಸಪೇಟೆ ನಗರದ ಸಾಧ್ಯ ಟ್ರಸ್ಟ್ ಫಾರ್ ಸೋಶಿಯಲ್ ಡೆವಲಪ್ಮೆಂಟ್ (ರಿ) ಇದರ ಅಡಿಯಲ್ಲಿ ನಡೆಯುತ್ತಿರುವ ಬುದ್ಧಿಮಾಂದ್ಯ ವಿಕಲಚೇತನ ಮಕ್ಕಳ ತರಬೇತಿ ಕೇಂದ್ರದ ಅಭಿವೃದ್ಧಿಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸಮುದಾಯ  ಅಭಿವೃದ್ಧಿ ಕಾರ್ಯಕ್ರಮದ ಅಡಿಯಲ್ಲಿ ಪರಮಪೂಜ್ಯ ಡಾ. ಡಿ ವೀರೇಂದ್ರ ಹೆಗ್ಗಡೆ ಅವರು ಮಂಜೂರು ಮಾಡಿರುವ 300000/- ಮೊತ್ತದ ಡಿ ಡಿ ಯನ್ನು ಸಂಸ್ಥೆಯ ಜಿಲ್ಲಾ ನಿರ್ದೇಶಕರಾದ ಶ್ರೀ ಸತೀಶ್ ಶೆಟ್ಟಿ ಅವರು ಸಾಧ್ಯ ಟ್ರಸ್ಟ್ ಫಾರ್ ಸೋಶಿಯಲ್ ಡೆವಲಪ್ಮೆಂಟ್ ನ ಅಧ್ಯಕ್ಷರಾದ ಶ್ರೀಮತಿ ಆರತಿ ಕೆ. ಟಿ ಅವರಿಗೆ ಹಸ್ತಾಂತರ ಮಾಡಿದರು.

ಈ ಸಂದರ್ಭದಲ್ಲಿ ತಾಲೂಕು ಯೋಜನಾಧಿಕಾರಿಯವರಾದ ಮಂಜುನಾಥ್ ನಾಯ್ಕ್, ಕೃಷಿ ಮೇಲ್ವಿಚಾರಕರಾದ ಚನ್ನಪ್ಪ, ಪ್ರಬಂಧಕರಾದ ಸುನಿಲ್ ಉಪಸ್ಥಿತರಿದ್ದರು

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಮ್ಮ ರಾಜ್ಯಕ್ಕೆ ಬರಗಾಲ ಬಂದರೂ ರೈತರ ಮೇಲೆ ಕಾಳಜಿ ಇಲ್ಲದ ರಾಜ್ಯ ಸರ್ಕಾರ : ನೇಮಿರಾಜ್ ನಾಯ್ಕ.ಆರ್ ಟಿ ಐ ಚಿತ್ರದುರ್ಗ ಜಿಲ್ಲಾ ಘಟಕ ಉದ್ಘಾಟನೆಕಿಲಾರಿ ಪರಂಪರೆಯಂತೆ ಡಾ.ಬಿ.ಯೋಗೇಶ್ ಬಾಬು ಅವರಿಗೆ ಸನ್ಮಾನಮನೆ ಬಾಗಿಲಲ್ಲೇ ಜನರ ಸಮಸ್ಯೆ ಆಲಿಕೆಗೆ 'ಪ್ರಜಾಸೇವೆ': ಬಳ್ಳಾರಿ ಶಾಸಕ ನಾರಾ ಭರತ್ ರೆಡ್ಡಿಬಳ್ಳಾರಿಯಲ್ಲಿ ಮೂರನೇ ಮೆಗಾ ಲೋಕ ಅದಾಲತ್: 35,679 ಪ್ರಕರಣಗಳು ಬಾಕಿಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರಹಾವು ಕಡಿತದಿಂದ ಸಾವು-ನೋವು ತಪ್ಪಿಸಲು ತಕ್ಷಣ ಆಸ್ಪತ್ರೆಗೆ ದಾಖಲಾಗಿ: ಡಾ. ಮರಿಯಂಬಿ ವಿ.ಕೆ ಕರೆಮಹಾರಾಣಿ ಕ್ಲಸ್ಟರ್ ವಿವಿಯ ಪ್ರಭಾರ ಕುಲಪತಿಯಾಗಿ ಡಾ. ಮಮತಾ ಬಿ. ಅಧಿಕಾರ ಸ್ವೀಕಾರಪೋತಲಕಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಜಿಲ್ಲಾ ಮಟಕ್ಕೆ ಆಯ್ಕೆ.ಪ್ರಜಾಸೇವೆ ಅಭಿಯಾನಕ್ಕೆ ಶಾಸಕ ಎನ್.ವೈ.ಗೋಪಾಲಕೃಷ್ಣ ಚಾಲನೆ