LIVE TV LocalStateNationalPoliticsEntertainmentSportsFINANCE & TAXATION EducationCrimeArticlesTechnology

ಜು.20 ರಂದು ಉಚಿತ ರಕ್ತದಾನ ಶಿಬಿರ : ರಾಮರಾಜು

ಬಳ್ಳಾರಿ: ನಗರದ ಶ್ರೀರಾಮರಾಜು ಫೌಂಡೇಶನ್ ವತಿಯಿಂದ ಇದೇ ಜು.20ರಂದು ತೃತೀಯ ವರ್ಷದ ಬೃಹತ್ ರಕ್ತದಾನ ಶಿಬಿರನ್ನು ಆಯೋಜಿಸಲಾಗಿದೆ.

ಈ ಕುರಿತು ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಶ್ರೀರಾಮರಾಜು ಫೌಂಡೇಶನ್ ನ ರೂವಾರಿ ರಾಮರಾಜು ಅವರು, ಬಳ್ಳಾರಿಯ ಸ್ವಾಮಿ ವಿವೇಕಾನಂದ ರಕ್ತ ಕೇಂದ್ರದ ಸಹಯೋಗದಲ್ಲಿ ನಗರದ ಮೋಕಾ ರಸ್ತೆಯಲ್ಲಿರುವ ಕೆ ಆರ್ ಎಸ್ ಫಂಕ್ಷನ್ ಹಾಲ್ ನಲ್ಲಿ ಬೆಳಿಗ್ಗೆ 8 ರಿಂದ 5:30 ರವರೆಗೆ ಆಯೋಜಿಸಲಾಗಿದೆ. ಶಿಬಿರದಲ್ಲಿ ಪಾಲ್ಗೊಂಡು ರಕ್ತದಾನ ಮಾಡುವ ಪ್ರತಿಯೊಬ್ಬ ದಾನಿಗಳಿಗೂ ಪ್ರಮಾಣ ಪತ್ರ ಹಾಗೂ ಹೆಲ್ಮೆಟ್ ಉಡುಗೊರೆಯಾಗಿ ನೀಡಲಾಗುತ್ತದೆ ಎಂದರು.



ಸಮಾಜ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಶ್ರೀ ರಾಮ ರಾಜು ಫೌಂಡೇಶನ್ ನ ಶ್ರೀರಾಮರಾಜು ಅವರು ಶಿಕ್ಷಣ ಕ್ಷೇತ್ರದಲ್ಲಿ ಮಕ್ಕಳಿಗೆ ನೆರವಾಗುವ ನಿಟ್ಟಿನಲ್ಲಿ ಪಠ್ಯಪುಸ್ತಕ ವಿತರಣೆ, ಶಾಲಾ ಗ್ರಂಥಾಲಯಗಳಿಗೆ ಪುಸ್ತಕ, ಕೋವಿಡ್ ಸಮಯದಲ್ಲಿ ಆಹಾರ ಧಾನ್ಯಗಳ ಕಿಟ್ ವಿತರಣೆ, ಸಸಿ ನೆಡುವಂತಹ ಹಲವಾರು ಸಮಾಜಮುಖಿ ಸೇವೆಗಳಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದಾರೆ. ಇದೀಗ ಮೂರನೇ ವರ್ಷದ ಅಂಗವಾಗಿ ಬೃಹತ್ ಉಚಿತ ರಕ್ತದಾನ ಶಿಬಿರ ಆಯೋಜಿಸಿರುವುದಾಗಿ ಹೇಳಿದರು.

ರಕ್ತದಾನಿಗಳು ಹೆಚ್ಚಿನ ಮಾಹಿತಿಗೆ ಶಿಬಿರದ ಉಸ್ತುವಾರಿ ಗಳಾದ  ದಿವಾಕರ್ : 9845314624, ಪಂಡಿತ್ ಸ್ವಾಮಿ 7899914899, ವೀರೆಶ್ 9900684310 ಅರುಣ್ 8553116692. ಇವರನ್ನು ಸಂರ್ಪಕಿಸಬೇಕೆಂದು ಅವರು ತಿಳಿಸಿದರು. 
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಲಿಂಪಿಯಾಡ್ ಪ್ರಮಾಣ ಪತ್ರ ವಿತರಣೆಹೆಚ್ಚಿನ ಇಳುವರಿ ಮತ್ತು ದೀರ್ಘಾವಧಿ ಲಾಭಕ್ಕಾಗಿ 'ಅಂಗಾಂಶ ಕೃಷಿ ಬಾಳೆ ಬೇಸಾಯ'ಕ್ಕೆ ರೈತರು ಮುಂದಾಗಿಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿಜೀವನದಲ್ಲಿ ಆಸೆಯೂ ಬೇಕು, ಸಾಕು ಎಂಬ ಭಾವವೂ ಬೇಕುನೇರಳೆ ಗಿಡಗಳ ಮಾರಣಹೋಮ ಸರ್ಕಾರಿ ಮುದ್ರಣ ತಂತ್ರಜ್ಞಾನ ಸಂಸ್ಥೆಯಲ್ಲಿ ಸೇವಾ ನಿವೃತ್ತಿ ಹೊಂದಿದ್ದ ಡಾ. ಎಸ್. ವಿಜಯ್ ಕುಮಾರ್ ರವರಿಗೆ ಸನ್ಮಾನ ವಿಜಯನಂದ ಕಾಶಪ್ಪನವರ ಅವರಿಗೆ ಸಚಿವ ಸ್ಥಾನ ಹಾಗೂ ವೀಣಾ ಕಾಶಪ್ಪನವರ ಅವರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹ ಕನಿಷ್ಠ ವೇತನ ಜಾರಿಗಾಗಿ ಸಿಐಟಿಯು ನೇತೃತ್ವದಲ್ಲಿ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಬಳ್ಳಾರಿ ಪಾಲಿಕೆಯಲ್ಲಿ ಅಕ್ರಮ ಬಿ-ಖಾತೆ ವಿತರಣೆಯ ಆರೋಪಜೂನ್ 2ರಂದು ತುಂಗಭದ್ರ ಜಲಾಶಯದ ಹೂಳು ತೆರವಿಗೆ ರೈತರ ಸಾಂಕೇತಿಕ ಅಭಿಯಾನ