LIVE TV StateNationalPoliticsCrimeEntertainmentSportsEducationFINANCE & TAXATION
Districts Bangalore

ವೈಭವದ ಆನೆಕಲ್ ದಸರಾ: ಚೈತ್ರಭರತ್ ತಂಡದಿಂದ ಸುಗಮ ಸಂಗೀತ

ಬೆಂಗಳೂರು: ಆನೆಕಲ್ ನ ತಿಲಕ್ ವೃತ್ತದ ಶ್ರೀ ಚೌಡೇಶ್ವರಿ ಅಮ್ಮನವರ ದೇವಾಲಯದಲ್ಲಿ “ಆನೆಕಲ್ ದಸರಾ ಮಹೋತ್ಸವ” ವೈಭವದಿಂದ ನಡೆಯುತ್ತಿದ್ದು, ನವರಾತ್ರಿಯ ನಾಲ್ಕನೇ ದಿನವಾದ ಬುಧವಾರ ರಾತ್ರಿ ವಿದ್ವಾನ್ ಎನ್. ಮಲ್ಲೇಶ್ ಆರಾಧ್ಯ ಅವರ ಮೊಮ್ಮಗಳಾದ ಚೈತ್ರಭರತ್ ತಂಡದಿಂದ ಸುಗಮ ಸಂಗೀತಗೋಷ್ಠಿ ಆಯೋಜಿಸಲಾಗಿತ್ತು.

news_1792089504_0_386.webp

 

ದೇವಾಲಯ ಸಮೀಪ ನಿರ್ಮಿಸಿದ್ದ ಭವ್ಯ ವೇದಿಕೆಯಲ್ಲಿ ಚೈತ್ರಭರತ್ ಅವರು ಭಕ್ತಿ, ಜಾನಪದ, ಸಿನೆಮಾ, ಖ್ಯಾತ ಕವಿಗಳ ರಚನೆ ಸೇರಿದಂತೆ ಎಲ್ಲಾ ಪ್ರಕಾರದ ಗೀತೆಗಳನ್ನು ಹಾಡಿ ರಂಜಿಸಿದರು. ಅಪಾರ ಭಕ್ತ ಸಮೂಹದ ಸಮ್ಮುಖದಲ್ಲಿ ಮಧ್ಯರಾತ್ರಿವರೆಗೂ ನಡೆದ ಕಾರ್ಯಕ್ರಮದಲ್ಲಿ ವಿದ್ವಾನ್ ಎಲ್ಲಪ್ಪ ಅವರು ಹಲವಾರು ಗೀತೆಗಳನ್ನು ಹಾಡಿದರು.

ಮುನಿರಾಜು ತಬಲಾ, ಅರುಣ್ ಕುಮಾರ್ ರಿದಂ ಪ್ಯಾಡ್, ಸಿ. ಸಂತೋಷ್ ಕೀ ಪ್ಯಾಡ್ ನುಡಿಸಿ ಗಮನ ಸೆಳೆದರು.

Rakesh V
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಜಯ ದಶಮಿಲೋಕೋಪಯೋಗಿ ಇಲಾಖೆ ಕಚೇರಿಯಲ್ಲಿ ದಸರಾ ಹಾಗೂ ಆಯುಧ ಪೂಜೆಜಾತಿಭೇದವಿಲ್ಲದೆ ದಲಿತರ ಮನೆಯಲ್ಲಿ ಊಟ ಸವಿದ ಡಾ. ಬಿ. ಯೋಗೇಶ್ ಡಿಸ್ಕವರಿ ವಾಹಿನಿಯಲ್ಲಿ ಕೆಐಐಟಿ ಸಾಧನೆ ಬಣ್ಣನೆ ಕನ್ನಡಿಗರು ವಿಶಾಲತೆ, ಸಾಮರಸ್ಯ ಉಳ್ಳವರಾಗಿರುವುದರಿಂದಲೇ ಕನ್ನಡಕ್ಕೆ ಕಂಟಕ!ಹಾಡಿನ ಚಿತ್ರೀಕರಣದೊಂದಿಗೆ ‘ಚಂದ್ರಗಿರಿ’ ಚಿತ್ರೀಕರಣ ಮುಕ್ತಾಯಸರ್ವೋದಯ ಮಹಾವಿದ್ಯಾಲಯದ ಸೌಕರ್ಯ, ಶೈಕ್ಷಣಿಕ ಸಾಧನೆಗೆ ದಾವಣಗೆರೆ ವಿವಿ ಉಪಕುಲಪತಿ ಮೆಚ್ಚುಗೆಬಡತನ ನಿರ್ಮೂಲನೆಗಾಗಿ ಅಂತರರಾಷ್ಟ್ರೀಯ ದಿನಾಚರಣೆ ಬೆಂಗಳೂರಿನಲ್ಲಿ ಐಸಿಎಸ್ಐ ಇನ್ವೆಸ್ಟ್ ಇಂಡಿಯಾ ಶೃಂಗಸಭೆ ಆಯೋಜನೆಎಚ್.ಡಿ. ಕುಮಾರಸ್ವಾಮಿ ವಿವಾದಾತ್ಮಕ ಮಾತುಗಳಿಗೆ ಖಂಡನೆ, ಕ್ಷಮೆಯಾಚನೆಗೆ ಆಗ್ರಹ: ರಾಷ್ಟ್ರೀಯ ಅಂಬೇಡ್ಕರ್ ಸೇನೆಯ ಅರ್ಜುನ್ ಗೋಪಾಲಯ್ಯ