LIVE TV StateNationalPoliticsInternationalCrimeEntertainmentSportsEducationFINANCE & TAXATION
Districts Yadagiri

ಗುಡಿಹಾಳ (ಜೆ) ಮುರಾರ್ಜಿ ದೇಸಾಯಿ ಶಾಲೆಗೆ ಅತಿಥಿ ಉಪನ್ಯಾಸಕರು ಬೇಕಾಗಿದ್ದಾರೆ

ಸುರಪುರ  : ಸುರಪುರ ನಗರದ ಹೊರವಲಯಲ್ಲಿರುವ ಗುಡಿಹಾಳ (ಜೆ) ಗ್ರಾಮದ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 2026 - 27ನೇ ಸಾಲಿನ  ಪ್ರಥಮ ಪಿಯುಸಿ ವಿಜ್ಞಾನ ವಿಭಾಗ ಮಂಜೂರಾಗಿದ್ದು, ಪಿಯುಸಿ ಗೆ ದಾಖಲಾತಿಗಳನ್ನು ಆರಂಭಿಸಲಾಗಿದೆ, ಸಧ್ಯ ಪ್ರಥಮ ಪಿಯುಸಿ ಪಿಸಿಎಂಬಿ ಪ್ರವೇಶಗಳು ಹಾಗೂ ತರಗತಿಗಳು ಪ್ರಾರಂಭವಾಗಿದ್ದು, ವಿಧ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು. ಜೊತೆಗೆ ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ  ವಿವಿಧ ಹುದ್ದೆಗಳಿಗೆ ವಿಷಯವಾರು ಬೋಧನೆ ಮಾಡಲು ಅತಿಥಿ ಉಪನ್ಯಾಸಕರು ಬೇಕಾಗಿದ್ದಾರೆ ಎಂದು ಶಾಲೆಯ ಪ್ರಾಂಶುಪಾಲರಾದ ಶ್ರೀ ಮತಿ ಜಯಶ್ರೀ ಗಣಾಚಾರಿ ಯವರು ಪತ್ರಿಕೆಗೆ ತಿಳಿಸಿದ್ದಾರೆ.

 

 ಪತ್ರಿಕೆಯೊಂದಿಗೆ ಮಾತನಾಡಿ, ಕನ್ನಡ ಭಾಷಾ ಉಪನ್ಯಾಸಕರು M A BED,

 ಆಂಗ್ಲ ಭಾಷಾ ಉಪನ್ಯಾಸಕರು  M A BED,

 ಭೌತಶಾಸ್ತ್ರ ಉಪನ್ಯಾಸಕರು M Sc Bed(P C M),

 ರಸಾಯನಶಾಸ್ತ್ರ ಉಪನ್ಯಾಸಕರು M Sc Bed(C B Z),

 ಜೀವಶಾಸ್ತ್ರ ಉಪನ್ಯಾಸಕರು M  Sc B ed(C B Z),

 ಗಣಿತ ಉಪನ್ಯಾಸಕರು M Sc Bed(P C M), ಹಾಗೂ

 ಗಣಕಯಂತ್ರ ಶಿಕ್ಷಕರು (M Sc computer science, B Ed), ವಿದ್ಯಾರ್ಹತೆ ಹೊಂದಿರಬೇಕು.

 

 ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು ಮೊರಾರ್ಜಿ ದೇಸಾಯಿ ವಸತಿ ಶಾಲೆ ಗುಡಿಹಾಳ(ಜೆ) ಇವರನ್ನು ಸಂಪರ್ಕಿಸಬಹುದು 9900582680.

Rakesh V
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
“ಅಮೋಘ” ಚಲನಚಿತ್ರದ ಹಾಡು ಬಿಡುಗಡೆಬಳ್ಳಾರಿ ಜಿಲ್ಲೆಯ ಎಸ್ಐಆರ್ ಕರಡು ಮತದಾರರ ಪಟ್ಟಿ ಪ್ರಕಟನಾಯಕನಹಟ್ಟಿ ತಿಪ್ಪೇರುದ್ರ ಸ್ವಾಮಿಗಳ ದರ್ಶನ ಪಡೆದ ಮಾಜಿ ಶಾಸಕ ಸುರೇಶ್ ಬಾಬುಅಂಬೇಡ್ಕರ್ ಕೇವಲ ವ್ಯಕ್ತಿಯಲ್ಲ, ಅದೊಂದು ವಿಚಾರಧಾರೆ: ಪ್ರೊ. ಎನ್.ಎಂ. ಸಾಲಿಸಾಂಸಾರಿಕ ಜೀವನ ಪ್ರವೇಶಿಸಿದ ಸ್ಪೈಡರ್ ಮ್ಯಾನ್ನಾಗೇಂದ್ರಗೆ ಮತ್ತೊಂದು ಮಹತ್ವದ ಹೊಣೆ: ಕಲ್ಯಾಣ ಕರ್ನಾಟಕ ಸಚಿವಾಲಯದ ಜವಾಬ್ದಾರಿಸಂಸ್ಕೃತ ವಿಶ್ವವ್ಯಾಪಿ ಜ್ಞಾನಭಾಷೆ, ಸಂಶೋಧನೆಗೆ ವಿದ್ಯಾರ್ಥಿಗಳು ಹೆಚ್ಚಿನ ಆಸಕ್ತಿ ತೋರಲಿಕಲ್ಲೂರು- ಶಿಶು ಪಾಲನಾ ಕೇಂದ್ರದಲ್ಲಿ ತಾಯಂದಿರಿಗೆ ಜಾಗೃತಿ. ಹೊನ್ನಳ್ಳಿ ತಾಂಡಾದಲ್ಲಿ ಶ್ರೀಗುರು ಅಜ್ಜಯ್ಯನ ದ್ವಿತೀಯ ದಶಮಾನೋತ್ಸವ ವಿಶೇಷ ಪೂಜಾ ಕಾರ್ಯಕ್ರಮಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ