LIVE TV LocalStateNationalPoliticsEntertainmentSportsFINANCE & TAXATION EducationCrimeArticlesTechnology

ಹೆಚ್. ಹನುಮಂತಪ್ಪ ಅಗಲಿಕೆ ನಾಡಿಗೆ ಅಪಾರ ನಷ್ಟ

ಚಿತ್ರದುರ್ಗ : ರಾಜ್ಯಸಭೆ ಮಾಜಿ ಸದಸ್ಯರು, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು, ನಾಲ್ಕು ದಶಕಗಳ ಕಾಲ ರಾಷ್ಟ್ರ ರಾಜಕಾರಣದಲ್ಲಿ ಮುಂಚೂಣಿಯಲ್ಲಿದ್ದ ಹೆಚ್.ಹನುಮಂತಪ್ಪ ಅಗಲಿಕೆ ಅತ್ಯಂತ ನೋವು ತರಿಸಿದೆ. ಇಳಿ ವಯಸ್ಸಿನಲ್ಲೂ ಪಕ್ಷದ ಚಟುವಟಿಕೆಯಲ್ಲಿ ಪಾಲ್ಗೊಳ್ಳುತ್ತಿದ್ದ, ನನ್ನ ರಾಜಕೀಯ ಜೀವನದಲ್ಲಿ ಮಾರ್ಗದರ್ಶಕರಾಗಿದ್ದ ಅವರ ಅಗಲಿಕೆ ದುಃಖ ತರಿಸಿದೆ. ರಾಷ್ಟ್ರ ಹಾಗೂ ರಾಜ್ಯದಲ್ಲಿ ಅನೇಕ ರಾಜಕಾರಣಿಗಳನ್ನು ಜನಪ್ರಿನಿಧಿಗಳನ್ನಾಗಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಪಕ್ಷಾತೀತವಾಗಿ ಸಾಮಾಜಿಕ ಸೇವಾ ಕಾರ್ಯಗಳನ್ನು ಮಾಡುತ್ತಿದ್ದ ಅವರ ನಿಧನ ನಾಡಿಗೆ ನಷ್ಟವನ್ನುಂಟು ಮಾಡಿದೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಸಂತಾಪ ವ್ಯಕ್ತಪಡಿಸಿದ್ದಾರೆ.

Author
Rakesh V
is Digital online news channel, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST