LIVE TV LocalStateNationalPoliticsEntertainmentSportsFINANCE & TAXATION EducationCrimeArticlesTechnology

ಕ್ಷಯರೋಗಿಗಳಿಗೆ ಮಾಹಿತಿ ಕಾರ್ಯಕ್ರಮ

ಬಳ್ಳಾರಿ : ಸಮುದಾಯ ಆರೋಗ್ಯ ಕೇಂದ್ರ ಮೋಕಾ ವ್ಯಾಪ್ತಿಗೆ ಬರುವ ಹಳೆ ಮೋಕ ಉಪ ಕೇಂದ್ರ ಎ ಮತ್ತು ಉಪ ಕೇಂದ್ರ ಬಿ ಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕ್ಷಯರೋಗಿಗಳಿಗೆ ಮಾಹಿತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಜಿಲ್ಲಾ ಕ್ಷಯರೋಗ ವಿಭಾಗದ ಮೇಲ್ವಿಚಾರಕರಾದ ಓಬಳ ರೆಡ್ಡಿ ಇವರು ಕ್ಷಯ ರೋಗಿಗಳಿಗೆ ಸ್ವಚ್ಛತೆ ಬಗ್ಗೆ ಪೌಷ್ಟಿಕ ಆಹಾರ ನಿಯಮಿತ  ವೈದ್ಯಾಧಿಕಾರಿಗಳ ಹತ್ತಿರ  ಆರೋಗ್ಯ ತಪಾಸಣೆ ಕುರಿತು ನಿಯಮಿತವಾಗಿ ಸಂಪೂರ್ಣ ಚಿಕಿತ್ಸೆ ಪಡೆಯುವುದರಿಂದ ಸಂಪೂರ್ಣವಾಗಿ ಕ್ಷಯರೋಗವನ್ನು ಗುಣಪಡಿಸಬಹುದು ಎಂದು ಮಾಹಿತಿ ನೀಡಿದರು. ಹಾಗೂ ಸಿವೈಟಿಬಿ ಬಗ್ಗೆ ಸಹ ಮಾಹಿತಿ ನೀಡಿದರು.

ನಂತರ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಬಸವರಾಜ್ ಇವರು ಕ್ಷಯ ರೋಗ ಬಂದಾಗ ಧೈರ್ಯ ಕಳೆದುಕೊಳ್ಳದೆ ಆರೋಗ್ಯ ನಿರೀಕ್ಷಣಾಧಿಕಾರಿಗಳಿಂದ ಸಮಾಲೋಚನೆ ಪಡೆದುಕೊಳ್ಳಿ. ಉತ್ತಮ ಆಹಾರ ಜೀವನ ಶೈಲಿ ಬೆಳೆಸಿಕೊಳ್ಳಿ ಯಾವುದೇ ಕಾರಣಕ್ಕೂ ಚಿಕಿತ್ಸೆಯನ್ನು ಅರ್ಧದಲ್ಲಿ ನಿಲ್ಲಿಸಬಾರದು ಸಂಪೂರ್ಣ ಚಿಕಿತ್ಸೆ ಪಡೆಯುವುದರಿಂದ ಕ್ಷಯವನ್ನು ಗುಣ ಮಾಡಬಹುದು ಎಂದು ಮಾಹಿತಿ ತಿಳಿಸಿದರು.



 ಈ ಸಂದರ್ಭದಲ್ಲಿ ಡಿಟಿಓ ಕಚೇರಿಯ ಬಸವರಾಜ್, ಆರೋಗ್ಯ ನಿರೀಕ್ಷಣ ಅಧಿಕಾರಿಯಾಗಿರುವ ಮಾರುತಿ, ಮೊಹಮ್ಮದ್ ಇಸಾಕ್, ಗುರುಸಿದ್ದಪ್ಪ, ಪ್ರಾಥಮಿಕ ಸುರಕ್ಷಾ ಅಧಿಕಾರಿಯಾಗಿರುವ ರಿಹಾನಬಾನು ಮತ್ತು ಆಶಾ ಕಾರ್ಯಕರ್ತರು, ಕ್ಷಯರೋಗಿಗಳು ಉಪಸ್ಥಿತರಿದ್ದರು
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಲಿಂಪಿಯಾಡ್ ಪ್ರಮಾಣ ಪತ್ರ ವಿತರಣೆಹೆಚ್ಚಿನ ಇಳುವರಿ ಮತ್ತು ದೀರ್ಘಾವಧಿ ಲಾಭಕ್ಕಾಗಿ 'ಅಂಗಾಂಶ ಕೃಷಿ ಬಾಳೆ ಬೇಸಾಯ'ಕ್ಕೆ ರೈತರು ಮುಂದಾಗಿಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿಜೀವನದಲ್ಲಿ ಆಸೆಯೂ ಬೇಕು, ಸಾಕು ಎಂಬ ಭಾವವೂ ಬೇಕುನೇರಳೆ ಗಿಡಗಳ ಮಾರಣಹೋಮ ಸರ್ಕಾರಿ ಮುದ್ರಣ ತಂತ್ರಜ್ಞಾನ ಸಂಸ್ಥೆಯಲ್ಲಿ ಸೇವಾ ನಿವೃತ್ತಿ ಹೊಂದಿದ್ದ ಡಾ. ಎಸ್. ವಿಜಯ್ ಕುಮಾರ್ ರವರಿಗೆ ಸನ್ಮಾನ ವಿಜಯನಂದ ಕಾಶಪ್ಪನವರ ಅವರಿಗೆ ಸಚಿವ ಸ್ಥಾನ ಹಾಗೂ ವೀಣಾ ಕಾಶಪ್ಪನವರ ಅವರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹ ಕನಿಷ್ಠ ವೇತನ ಜಾರಿಗಾಗಿ ಸಿಐಟಿಯು ನೇತೃತ್ವದಲ್ಲಿ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಬಳ್ಳಾರಿ ಪಾಲಿಕೆಯಲ್ಲಿ ಅಕ್ರಮ ಬಿ-ಖಾತೆ ವಿತರಣೆಯ ಆರೋಪಜೂನ್ 2ರಂದು ತುಂಗಭದ್ರ ಜಲಾಶಯದ ಹೂಳು ತೆರವಿಗೆ ರೈತರ ಸಾಂಕೇತಿಕ ಅಭಿಯಾನ