LIVE TV LocalStateNationalPoliticsEntertainmentSportsFINANCE & TAXATION EducationCrimeArticlesTechnology

ನಾಯಕನಹಟ್ಟಿಯಿಂದ ಚಳ್ಳಕೆರೆ ಮಾರ್ಗದಲ್ಲಿ ರಿಫ್ಲೆಕ್ಟರ್ ಸ್ಟಿಕ್ಕರ್ಗಳ ಅಳವಡಿಕೆ

ನಾಯಕನಹಟ್ಟಿ: ರಸ್ತೆ ಸುರಕ್ಷತೆಯನ್ನು ಹೆಚ್ಚಿಸುವ ಉದ್ದೇಶದಿಂದ ನಾಯಕನಹಟ್ಟಿಯಿಂದ ಚಳ್ಳಕೆರೆ ಮಾರ್ಗದ  ಮುಖ್ಯ ರಸ್ತೆಯಲ್ಲಿ ರಿಫ್ಲೆಕ್ಟರ್ ಸ್ಟಿಕ್ಕರ್‌ಗಳನ್ನು ಯಶಸ್ವಿಯಾಗಿ ಅಳವಡಿಕೆ ಮಾಡಲಾಯಿತು.

 

ರಾತ್ರಿ ವೇಳೆಯಲ್ಲಿ ವಾಹನ ಸಂಚಾರ ಸುಗಮವಾಗಲು ಮತ್ತು ಅಪಘಾತಗಳನ್ನು ತಡೆಯಲು ಈ ಕ್ರಮ ಕೈಗೊಳ್ಳಲಾಗಿದೆ. ರಸ್ತೆ ತಿರುವುಗಳು, ಅಪಾಯಕಾರಿ ಪ್ರದೇಶಗಳು, ಸೇತುವೆಗಳು ಹಾಗೂ ಗ್ರಾಮ ಪ್ರವೇಶ ದ್ವಾರಗಳ ಬಳಿ ರಿಫ್ಲೆಕ್ಟರ್ ಸ್ಟಿಕ್ಕರ್‌ಗಳನ್ನು ಅಳವಡಿಸಲಾಗಿದೆ.



ನಾಯಕನಹಟ್ಟಿ ಪೋಲೀಸ್ ಠಾಣೆ ಮತ್ತು ಸಂಜೀವಿನಿ ಜೀವ ರಕ್ಷಕ ಟ್ರಸ್ಟ್ (ರಿ) ನಾಯಕನಹಟ್ಟಿ ಸಹಯೋಗದೊಂದಿಗೆ ಈ ಕಾರ್ಯವನ್ನು ಪೂರ್ಣಗೊಳಿಸಲಾಗಿದೆ. ನಾಯಕನಹಟ್ಟಿ ಪೋಲೀಸ್ ಠಾಣೆಯ ಪಿಎಸ್ಐಯಾದ ಪಾಂಡುರಂಗಪ್ಪ ರವರು ಹಾಗೂ ಸಿಬ್ಬಂದಿ ಮತ್ತು ಸಂಜೀವಿನಿ ತಂಡದ ಸದಸ್ಯರಾದ ದುರುಗೇಶ್, ಮೌರ್ಯ, ಗಗನ , ಮಂಜು, ಪ್ರಸನ್ನ ಇದ್ದರು.

ಸಾರ್ವಜನಿಕರು ರಸ್ತೆ ಸುರಕ್ಷತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ವಿನಂತಿಸಲಾಗಿದೆ ಎಂದು

ಡಾಕ್ಟರ್ ಸೌಮ್ಯ ಮಂಜುನಾಥ್ ಸ್ವಾಮಿ ಸಂಸ್ಥಾಪಕರು ಹಾಗೂ ಪ್ರಧಾನ ಕಾರ್ಯದರ್ಶಿಗಳು ಸಂಜೀವಿನಿ ಜೀವ ರಕ್ಷಕ ಟ್ರಸ್ಟ್ ಕರ್ನಾಟಕ ತಿಳಿಸಿದರು
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಲಿಂಪಿಯಾಡ್ ಪ್ರಮಾಣ ಪತ್ರ ವಿತರಣೆಹೆಚ್ಚಿನ ಇಳುವರಿ ಮತ್ತು ದೀರ್ಘಾವಧಿ ಲಾಭಕ್ಕಾಗಿ 'ಅಂಗಾಂಶ ಕೃಷಿ ಬಾಳೆ ಬೇಸಾಯ'ಕ್ಕೆ ರೈತರು ಮುಂದಾಗಿಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿಜೀವನದಲ್ಲಿ ಆಸೆಯೂ ಬೇಕು, ಸಾಕು ಎಂಬ ಭಾವವೂ ಬೇಕುನೇರಳೆ ಗಿಡಗಳ ಮಾರಣಹೋಮ ಸರ್ಕಾರಿ ಮುದ್ರಣ ತಂತ್ರಜ್ಞಾನ ಸಂಸ್ಥೆಯಲ್ಲಿ ಸೇವಾ ನಿವೃತ್ತಿ ಹೊಂದಿದ್ದ ಡಾ. ಎಸ್. ವಿಜಯ್ ಕುಮಾರ್ ರವರಿಗೆ ಸನ್ಮಾನ ವಿಜಯನಂದ ಕಾಶಪ್ಪನವರ ಅವರಿಗೆ ಸಚಿವ ಸ್ಥಾನ ಹಾಗೂ ವೀಣಾ ಕಾಶಪ್ಪನವರ ಅವರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹ ಕನಿಷ್ಠ ವೇತನ ಜಾರಿಗಾಗಿ ಸಿಐಟಿಯು ನೇತೃತ್ವದಲ್ಲಿ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಬಳ್ಳಾರಿ ಪಾಲಿಕೆಯಲ್ಲಿ ಅಕ್ರಮ ಬಿ-ಖಾತೆ ವಿತರಣೆಯ ಆರೋಪಜೂನ್ 2ರಂದು ತುಂಗಭದ್ರ ಜಲಾಶಯದ ಹೂಳು ತೆರವಿಗೆ ರೈತರ ಸಾಂಕೇತಿಕ ಅಭಿಯಾನ