LIVE TV StateNationalPoliticsCrimeEntertainmentSportsEducationFINANCE & TAXATION
State News

ಇಂದಿನಿಂದ ಅಂತರಾಷ್ಟ್ರೀಯ ಮಟ್ಟದ ಪೋಟೋ ಮತ್ತು ವಿಡಿಯೋ ಪ್ರದರ್ಶನ ಮತ್ತು ಮಾರಾಟ

ಬೆಂಗಳೂರು: ಕರ್ನಾಟಕ ವಿಡಿಯೋ ಮತ್ತು ಪೋಟೋ ಅಸೋಸಿಯೇಷನ್ ಮತ್ತು ಕರ್ನಾಟಕ ರಾಜ್ಯ ಪತ್ರಿಕಾ ಛಾಯಗ್ರಾಹಕರ ಸಹಕಾರದೊಂದಿಗೆ ತ್ರಿಪುರ ವಾಸಿನಿ ಅರಮನೆ ಮೈದಾನದಲ್ಲಿ  ಜೂನ್ 12, 13 ಮತ್ತು 14 ರಂದು ಮೂರು ದಿನಗಳ ಕಾಲ ಅಂತರಾಷ್ಟ್ರೀಯ ಮಟ್ಟದ ಪೋಟೋ ಮತ್ತು ವಿಡಿಯೋ ಪ್ರದರ್ಶನ ಮತ್ತು ಮಾರಾಟ ಏರ್ಪಡಿಸಲಾಗಿದೆ ಇದರ ಕುರಿತು ಮಾಧ್ಯಮಗಳಿಗೆ ಅಧ್ಯಕ್ಷರಾದ ಹೆಚ್.ವಿ.ಕೃಷ್ಣಪ್ಪರವರು, ಕಾರ್ಯದರ್ಶಿ .ಜಗದೀಶ್ ರವರು ಮಾಹಿತಿ ನೀಡಿದರು.

 

ಕ್ಯಾಮರಾ ಆಲ್ಬಮ್ ಸಾಫ್ಟ್ವೇರ್ ಪ್ರಿಂಟರ್ ಪ್ರೇಮ್, ಲ್ಯಾಮಿನೆಶನ್ ಸೇರಿದಂತೆ ಛಾಯಾಗ್ರಹಣ ಕ್ಷೇತ್ರದ ಹಲವಾರು ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದ 150ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಲಿವೆ.

 

5,000ಕ್ಕೂ ಹೆಚ್ಚು ಛಾಯಾಗ್ರಹಣ ಉಪಕರಣಗಳ ಪ್ರದರ್ಶನ ಹಾಗೂ ಮಾರಾಟ ನಡೆಯಲಿದೆ ವಸ್ತು ಪ್ರದರ್ಶನವನ್ನು ರಾಜ್ಯದ ಹಲವಾರು ತಾಲೂಕು, ಜಿಲ್ಲಾ, ಹಾಗೂ ರಾಜ್ಯಮಟ್ಟದ ಛಾಯಾಗ್ರಹರ ಸಂಘ ಸಂಸ್ಥೆಗಳು ಬೆಂಬಲಿಸಿವೆ ಕ್ಯಾಮರಾ ಅಲ್ಬಮ್ ಸಾಫ್ಟ್ವೇರ್ ಪ್ರಿಂಟರ್ ಪ್ರೇಮ್, ಲ್ಯಾಮಿನೆಶನ್ ಸೇರಿದಂತೆ ಛಾಯಾಗ್ರಹಣ ಕ್ಷೇತ್ರದ ಹಲವಾರು ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದ 150ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಲಿವೆ. ಹಾಗೂ 5,000ಕ್ಕೂ ಹೆಚ್ಚು ಛಾಯಾಗ್ರಹಣ ಉಪಕರಣಗಳ ಪ್ರದರ್ಶನ ಹಾಗೂ ಮಾರಾಟ ನಡೆಯಲಿದೆ ವಸ್ತು ಪ್ರದರ್ಶನವನ್ನು ರಾಜ್ಯದ ಹಲವಾರು ತಾಲೂಕು, ಜಿಲ್ಲಾ, ಹಾಗೂ ರಾಜ್ಯಮಟ್ಟದ ಛಾಯಾಗ್ರಹರ ಸಂಘ ಸಂಸ್ಥೆಗಳು ಬೆಂಬಲಿಸಿವೆ ಛಾಯಾಗ್ರಹಣ ಕ್ಷೇತ್ರ ಅತ್ಯಂತ ತಾಂತ್ರಿಕವಾಗಿ ಕೂಡಿರುವ ಕ್ಷೇತ್ರವಾಗಿದೆ ಇದರಲ್ಲಿ ರಾಷ್ಟ್ರೀಯ ಹಾಗೂ ಹಲವಾರು ಕಂಪನಿಯಗಳು ತಂತ್ರಜ್ಞಾನದ ಬೆಳವಣಿಗಾಗಿ ಶ್ರಮಿಸುತ್ತಿವೆ ತಂತ್ರಜ್ಞಾನದ ಬೆಳವಣಿಗೆ ಜೊತೆಯಲ್ಲಿ ಕಾಲಕ್ರಮೇಣ ಬೆಳೆಯುತ್ತಿರುವ ತಂತ್ರಜ್ಞಾನವನ್ನು ಲಕ್ಷಾಂತರ ಛಾಯಾಗ್ರಾಹಕರಿಗೆ ತಲುಪಿಸುವುದು ಒಂದು ಸವಾಲಾಗಿದೆ ಹಾಗೂ ಛಾಯಾಗ್ರಾಹಕರು ಎಲ್ಲಾ ಮಾಹಿತಿಯನ್ನು ಪಡೆಯುವುದು ಕಷ್ಟವಾಗಿದ್ದ ಕಾಲದಲ್ಲಿ ರವರು ಫೋಟೊ ಟುಡೆ ವಸ್ತು ಪ್ರದರ್ಶನಗಳನ್ನು 23 ವರ್ಷಗಳಿಂದ 150ಕ್ಕೂ ಹೆಚ್ಚು ವಸ್ತು ಪ್ರದರ್ಶನಗಳನ್ನು ಭಾರತದ ಹಲವಾರು ನಗರಗಳಲ್ಲಿ ಹಾಗೂ ವಿದೇಶದಲ್ಲೂ ಏರ್ಪಡಿಸುತ್ತ ಛಾಯಾಗ್ರಾಹಕ ಹಾಗೂ ರಾಷ್ಟ್ರೀಯ ಹಾಗೂ ಕಂಪನಿಗಳ ಮಧ್ಯ ಸೇತುವೆಯಾಗಿ ಕಾರ್ಯನಿರ್ವಹಿಸುತ್ತದೆ.

news_1781238423_0_882.webp

 

ಬೈಸೇಲ್ ಇಂಟ್ರಾಕ್ಷನ್ಸ್ ಪ್ರವೈಟ್ ಲಿಮಿಟೆಡ್ ಛಾಯಾಗ್ರಹಣ ಕ್ಷೇತ್ರ ಅತ್ಯಂತ ತಾಂತ್ರಿಕವಾಗಿ ಕೂಡಿರುವ ಕ್ಷೇತ್ರವಾಗಿದೆ ಇದರಲ್ಲಿ ರಾಷ್ಟ್ರೀಯ  ಹಾಗೂ ಅಂತರಾಷ್ಟ್ರೀಯ ಹಲವಾರು ಕಂಪನಿಯಗಳು ತಂತ್ರಜ್ಞಾನದ ಬೆಳವಣಿಗಾಗಿ ಶ್ರಮಿಸುತ್ತಿವೆ ತಂತ್ರಜ್ಞಾನದ ಬೆಳವಣಿಗೆ ಜೊತೆಯಲ್ಲಿ ಕಾಲಕ್ರಮೇಣ ಬೆಳೆಯುತ್ತಿರುವ ತಂತ್ರಜ್ಞಾನವನ್ನು ಲಕ್ಷಾಂತರ ಛಾಯಾಗ್ರಾಹಕರಿಗೆ ತಲುಪಿಸುವುದು ಒಂದು ಸವಾಲಾಗಿದೆ ಹಾಗೂ ಛಾಯಾಗ್ರಾಹಕರು ಎಲ್ಲಾ ಮಾಹಿತಿಯನ್ನು ಪಡೆಯುವುದು ಕಷ್ಟವಾಗಿದ್ದ ಕಾಲದಲ್ಲಿ ಬೈಸೇಲ್ ಇಂಟ್ರಾಕ್ಷನ್ಸ್ ಪ್ರವೈಟ್ ಲಿಮಿಟೆಡ್ ರವರು ಫೋಟೊ ಟುಡೆ ವಸ್ತು ಪ್ರದರ್ಶನಗಳನ್ನು 23 ವರ್ಷಗಳಿಂದ 150ಕ್ಕೂ ಹೆಚ್ಚು ವಸ್ತು ಪ್ರದರ್ಶನಗಳನ್ನು ಭಾರತದ ಹಲವಾರು ನಗರಗಳಲ್ಲಿ ಹಾಗೂ ವಿದೇಶದಲ್ಲೂ ಏರ್ಪಡಿಸುತ್ತ ಛಾಯಾಗ್ರಾಹಕ ಹಾಗೂ ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಕಂಪನಿಗಳ ಮಧ್ಯ ಸೇತುವೆಯಾಗಿ ಕಾರ್ಯನಿರ್ವಹಿಸುತ್ತದೆ. ಇದೆ 12, 13 ಮತ್ತು 14ನೇ ಜೂನ್ 2026. ಬೈಸೇಲ್ ಇಂಟ್ರಾಕ್ಷನ್ಸ್ ಪ್ರವೈಟ್ ಲಿಮಿಟೆಡ್ ಮತ್ತು ಕರ್ನಾಟಕ ವಿಡಿಯೋ & ಪೋಟೋ ಅಸೊಷಿಯೇಶನ್ ರವರ ಪೋಟೊ ಟುಡೆ ಮತ್ತು ಅಂತರಾಷ್ಟ್ರೀಯ ಮಟ್ಟದ ಫೋಟೋಗ್ರಫಿ ವೀಡಿಯೋಗ್ರಫಿ ಅಲ್ಬಮ್ ಮತ್ತು ಡಿಜಿಟಲ್ ಇಮೇಜಿಂಗ್ ಪ್ರದರ್ಶನ ಬೆಂಗಳೂರು ಮಹಾನಗರದ ತ್ರಿಪುರ ವಾಸಿನಿ ಅರಮನೆ ಮೈದಾನದಲ್ಲಿ ನಡೆಯಲಿದೆ ಮೂರು ದಿನಗಳ ಕಾಲ ನಡೆಯಲಿರುವ ಪ್ರದರ್ಶನದಲ್ಲಿ Canon, Nikon, Panasonic, Sony, Fuji ಕಂಪನಿಗಳು ನೇರವಾಗಿ ಭಾಗವಹಿಸಲಿವೆ. ವಸ್ತು ಪ್ರದರ್ಶನದಲ್ಲಿ ಉಚಿತ ಕ್ಯಾಮರ ಸರ್ವೀಸ್, ಉಚಿತ ಕಾರ್ಯಾಗಾರಗಳು, ಉಚಿತ ಕಣ್ಣಿನ ತಪಾಸಣೆ, ಮಾಡೆಲಿಂಗ್ ಫೋಟೊಗ್ರಫಿ, ಹಾಗೂ ಫ್ಯಾಶನ್ ಶೋ ಹಮ್ಮಿಕೊಳ್ಳಲಾಗಿದೆ ಛಾಯಾಗ್ರಾಹಕ ಬಂಧಗಳು ಭಾಗವಹಿ ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಕರ್ನಾಟಕ ವಿಡಿಯೋ & ಪೋಟೋ ಅಸೊಷಿಯೇಶನ್ ಮನವಿ ಮಾಡಿಕೋಳ್ಳುತ್ತದೆ.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮನೆ ಬಾಗಿಲಲ್ಲೇ ಜನರ ಸಮಸ್ಯೆ ಆಲಿಕೆಗೆ 'ಪ್ರಜಾಸೇವೆ': ಬಳ್ಳಾರಿ ಶಾಸಕ ನಾರಾ ಭರತ್ ರೆಡ್ಡಿಬಳ್ಳಾರಿಯಲ್ಲಿ ಮೂರನೇ ಮೆಗಾ ಲೋಕ ಅದಾಲತ್: 35,679 ಪ್ರಕರಣಗಳು ಬಾಕಿಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರಹಾವು ಕಡಿತದಿಂದ ಸಾವು-ನೋವು ತಪ್ಪಿಸಲು ತಕ್ಷಣ ಆಸ್ಪತ್ರೆಗೆ ದಾಖಲಾಗಿ: ಡಾ. ಮರಿಯಂಬಿ ವಿ.ಕೆ ಕರೆಮಹಾರಾಣಿ ಕ್ಲಸ್ಟರ್ ವಿವಿಯ ಪ್ರಭಾರ ಕುಲಪತಿಯಾಗಿ ಡಾ. ಮಮತಾ ಬಿ. ಅಧಿಕಾರ ಸ್ವೀಕಾರಪೋತಲಕಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಜಿಲ್ಲಾ ಮಟಕ್ಕೆ ಆಯ್ಕೆ.ಪ್ರಜಾಸೇವೆ ಅಭಿಯಾನಕ್ಕೆ ಶಾಸಕ ಎನ್.ವೈ.ಗೋಪಾಲಕೃಷ್ಣ ಚಾಲನೆಆರೋಗ್ಯಕರ ಜೀವನಶೈಲಿಯಿಂದ ಕ್ಯಾನ್ಸರ್ ತಡೆಗಟ್ಟಬಹುದು-ಡಾ. ನಿಗ್ಗುಡಗಿವಿಜಯರಾಘವೆಂದ್ರ ಅಭಿನಯದ “ರುದ್ರಾಭಿಷೇಕಂ’ ಚಿತ್ರದ ಟ್ರೈಲರ್ ಬಿಡುಗಡೆ ಪಠ್ಯದ ಜೊತೆಗೆ ಮೌಲ್ಯವರ್ಧಿತ ಕೋರ್ಸಗಳ ಆಯ್ಕೆ ಬಹುಮುಖ್ಯ-ಯಡ್ರಾಮಿ