LIVE TV LocalStateNationalPoliticsEntertainmentSportsFINANCE & TAXATION EducationCrimeArticlesTechnology

ಸಂವಿಧಾನದಿಂದಲೇ ಇಂದು ನಾನು ಅಧ್ಯಕ್ಷೆ ಆಗಿದ್ದೇನೆ

ನಾಯಕನಹಟ್ಟಿ : ಡಾ||ಬಿ.ಆರ್.ಅಂಬೇಡ್ಕರ್ ರವರು ಸಂವಿಧಾನ ಬರೆಯದೆ ಇದ್ದಿದ್ದರೆ ನಾನು ಇವತ್ತು ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಆಗುತ್ತಿರಲಿಲ್ಲ. ಅವರು ಬರೆದ ಸಂವಿಧಾನದಿAದಲೆ ಇವತ್ತು ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಆಗಿದ್ದೇನೆ ಎಂದು ಪ.ಪಂ ಅಧ್ಯಕ್ಷೆ ಮಂಜುಳ ಶ್ರೀಕಾಂತ್ ಹೇಳಿದರು.

 

ಪಟ್ಟಣ ಪಂಚಾಯಿತಿ ಮುಂಭಾಗದಲ್ಲಿ 79ನೇ ಸ್ವಾತಂತ್ರ್ಯ  ದಿನಾಚರಣೆಯ ಧ್ವಜರೋಹಣವನ್ನು ಪ.ಪಂ ಅಧ್ಯಕ್ಷೆ ಮಂಜುಳ ಶ್ರೀಕಾಂತ್ ನೆರವೇರಿಸಿದರು.



ನಂತರ ಮಾತನಾಡಿ ಅವರು ಸ್ವಾತಂತ್ರ್ಯ  ದಿನಾಚರಣೆ ನಮ್ಮ ದೇಶದ ಅತ್ಯಂತ ಪವಿತ್ರ ಮತ್ತು ಹೆಮ್ಮೆಯ ದಿನವಾಗಿದೆ. ಆಗಸ್ಟ್ 15ರಂದು ಪ್ರತಿ ವರ್ಷ ನಾವು ಅದ್ಧೂರಿಯಾಗಿ ಸ್ವಾತಂತ್ರö್ಯ ದಿನಾಚರಣೆಯನ್ನು ಆಚರಿಸುತ್ತಾ ಬಂದಿದ್ದೇವೆ. ಸ್ವಾತಂತ್ರ್ಯ  ದಿನದಂದು ಹೋರಾಟಗಾರರ ತ್ಯಾಗ ಮತ್ತು ಬಲಿದಾನವಾಗಿದೆ. ನಮಗೆ ಬ್ರಿಟೀಷರಿಂದ ಆಗಸ್ಟ್ 15ರ ಮಧ್ಯರಾತ್ರಿ ನಮಗೆ ಸ್ವಾತಂತ್ರ್ಯ  ದೊರಕಿದೆ ಸರ್ವರಿಗೂ 79ನೇ ಸ್ವಾತಂತ್ರ್ಯ  ದಿನಾಚರಣೆಯ ಶುಭಾಶಯಗಳನ್ನು ಕೋರಿದರು.

 

ಇದೇ ಸಂದರ್ಭದಲ್ಲಿ ಪಟ್ಟಣದ ಹಿರಿಯ ನಾಗರೀಕರಿಗೆ ಸನ್ಮಾನಿಸಲಾಯಿತು.

 

ಈ ಸಂದರ್ಭದಲ್ಲಿ ಉಪಾಧ್ಯಕ್ಷೆ ಬೋಸಮ್ಮ ಮಂಜುನಾಥ, ಮಾಜಿ ಉಪಾಧ್ಯಕ್ಷೆ ಸರ್ವಮಂಗಳ ಉಮಾಪತಿ, ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಪಿ.ತಿಪ್ಪೇಸ್ವಾಮಿ, ಸದಸ್ಯರಾದ ಜೆ.ಆರ್.ರವಿಕುಮಾರ್, ಅಬಕಾರಿ ತಿಪ್ಪೇಸ್ವಾಮಿ, ಸೈಯದ್ ಅನ್ವರ್, ಸುನೀತ ಮುದಿಯಪ್ಪ, ಮಹೇಶ್ವರಮ್ಮ, ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ಶ್ರೀಕಾಂತ್ ಪಟ್ಟಣ ಪಂಚಾಯತ್ ಮುಖ್ಯ ಅಧಿಕಾರಿ ಶ್ರೀನಿವಾಸ್ ಹಾಗೂ ವಿವಿಧ ಶಾಲೆಯ ವಿದ್ಯಾರ್ಥಿ, ವಿದ್ಯಾರ್ಥಿನಿಯರು, ಇನ್ನೂ ಮುಂತಾದವರು ಇದ್ದರು.
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಲಿಂಪಿಯಾಡ್ ಪ್ರಮಾಣ ಪತ್ರ ವಿತರಣೆಹೆಚ್ಚಿನ ಇಳುವರಿ ಮತ್ತು ದೀರ್ಘಾವಧಿ ಲಾಭಕ್ಕಾಗಿ 'ಅಂಗಾಂಶ ಕೃಷಿ ಬಾಳೆ ಬೇಸಾಯ'ಕ್ಕೆ ರೈತರು ಮುಂದಾಗಿಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿಜೀವನದಲ್ಲಿ ಆಸೆಯೂ ಬೇಕು, ಸಾಕು ಎಂಬ ಭಾವವೂ ಬೇಕುನೇರಳೆ ಗಿಡಗಳ ಮಾರಣಹೋಮ ಸರ್ಕಾರಿ ಮುದ್ರಣ ತಂತ್ರಜ್ಞಾನ ಸಂಸ್ಥೆಯಲ್ಲಿ ಸೇವಾ ನಿವೃತ್ತಿ ಹೊಂದಿದ್ದ ಡಾ. ಎಸ್. ವಿಜಯ್ ಕುಮಾರ್ ರವರಿಗೆ ಸನ್ಮಾನ ವಿಜಯನಂದ ಕಾಶಪ್ಪನವರ ಅವರಿಗೆ ಸಚಿವ ಸ್ಥಾನ ಹಾಗೂ ವೀಣಾ ಕಾಶಪ್ಪನವರ ಅವರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹ ಕನಿಷ್ಠ ವೇತನ ಜಾರಿಗಾಗಿ ಸಿಐಟಿಯು ನೇತೃತ್ವದಲ್ಲಿ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಬಳ್ಳಾರಿ ಪಾಲಿಕೆಯಲ್ಲಿ ಅಕ್ರಮ ಬಿ-ಖಾತೆ ವಿತರಣೆಯ ಆರೋಪಜೂನ್ 2ರಂದು ತುಂಗಭದ್ರ ಜಲಾಶಯದ ಹೂಳು ತೆರವಿಗೆ ರೈತರ ಸಾಂಕೇತಿಕ ಅಭಿಯಾನ