LIVE TV LocalStateNationalPoliticsEntertainmentSportsFINANCE & TAXATION EducationCrimeArticlesTechnology

ಕೆ. ಎಚ್. ಜಗನ್ನಾಥರಿಗೆ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

ನಾಯಕನಹಟ್ಟಿ : ಕೆ. ಎಚ್. ಜಗನ್ನಾಥರು ಶಿಕ್ಷಕ ಕರ್ತವ್ಯಕ್ಕೆ ಹಾಜರಾಗಿ ಗ್ರಾಮೀಣ ಭಾಗದ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಶ್ರಮಿಸಿ ಹಾಗೂ ಪೋಷಕರೊಂದಿಗೆ ಉತ್ತಮ ಸಂಬಂಧ ಹೊಂದಿ ಸಮಾಜಮುಖಿ ಕೆಲಸಗಳಲ್ಲಿ ತೊಡಗಿ ಸಾರ್ವಜನಿಕ ಮೆಚ್ಚುಗೆಗೆ ಪಾತ್ರರಾಗಿರುತ್ತಾರೆ.



ಅಷ್ಟೇ ಅಲ್ಲದೆ ಗಜ್ಗಾನಹಳ್ಳಿ ತಿಮ್ಮಪ್ಪಯ್ಯನಳ್ಳಿ,ಕೋಡಿಹಳ್ಳಿ ಹಾಗೂ ಚಿಕ್ಕಮ್ಮನಹಳ್ಳಿ ಈ ಹಳ್ಳಿಗಳ ಶಾಲೆಗಳಲ್ಲಿ ಶಾಲೆಗಳ ಅಭಿವೃದ್ಧಿಗೆ ಹಾಗೂ ಶೈಕ್ಷಣಿಕ ಪ್ರಗತಿಗೆ ತುಂಬಾ ಶ್ರಮಿಸಿದ್ದಾರೆ. ಇವರು ತಾಲೂಕಿನ ಅಧಿಕಾರಿಗಳ ಮೆಚ್ಚುಗೆಗೆ ಪಾತ್ರರಾಗಿರುತ್ತಾರೆ. ಇವರ ಅಮೋಘ ಸಾಧನೆಗೆ ಮೆಚ್ಚಿ, ಅಧಿಕಾರಿಗಳ ಪ್ರಶಂಸನಿಯದ ಪ್ರತಿಫಲವಾಗಿ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿರುತ್ತಾರೆ. ಈ ಸಂದರ್ಭದಲ್ಲಿ ತಿಮ್ಮಪ್ಪಯ್ಯನಹಳ್ಳಿ ಚನ್ನಪ್ಪ ಅಭಿನಂದನೆ ಸಲ್ಲಿಸಿದ್ದಾರೆ
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಲಿಂಪಿಯಾಡ್ ಪ್ರಮಾಣ ಪತ್ರ ವಿತರಣೆಹೆಚ್ಚಿನ ಇಳುವರಿ ಮತ್ತು ದೀರ್ಘಾವಧಿ ಲಾಭಕ್ಕಾಗಿ 'ಅಂಗಾಂಶ ಕೃಷಿ ಬಾಳೆ ಬೇಸಾಯ'ಕ್ಕೆ ರೈತರು ಮುಂದಾಗಿಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿಜೀವನದಲ್ಲಿ ಆಸೆಯೂ ಬೇಕು, ಸಾಕು ಎಂಬ ಭಾವವೂ ಬೇಕುನೇರಳೆ ಗಿಡಗಳ ಮಾರಣಹೋಮ ಸರ್ಕಾರಿ ಮುದ್ರಣ ತಂತ್ರಜ್ಞಾನ ಸಂಸ್ಥೆಯಲ್ಲಿ ಸೇವಾ ನಿವೃತ್ತಿ ಹೊಂದಿದ್ದ ಡಾ. ಎಸ್. ವಿಜಯ್ ಕುಮಾರ್ ರವರಿಗೆ ಸನ್ಮಾನ ವಿಜಯನಂದ ಕಾಶಪ್ಪನವರ ಅವರಿಗೆ ಸಚಿವ ಸ್ಥಾನ ಹಾಗೂ ವೀಣಾ ಕಾಶಪ್ಪನವರ ಅವರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹ ಕನಿಷ್ಠ ವೇತನ ಜಾರಿಗಾಗಿ ಸಿಐಟಿಯು ನೇತೃತ್ವದಲ್ಲಿ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಬಳ್ಳಾರಿ ಪಾಲಿಕೆಯಲ್ಲಿ ಅಕ್ರಮ ಬಿ-ಖಾತೆ ವಿತರಣೆಯ ಆರೋಪಜೂನ್ 2ರಂದು ತುಂಗಭದ್ರ ಜಲಾಶಯದ ಹೂಳು ತೆರವಿಗೆ ರೈತರ ಸಾಂಕೇತಿಕ ಅಭಿಯಾನ