LIVE TV StateNationalPoliticsCrimeEntertainmentSportsEducationFINANCE & TAXATION
Districts Bellary

ತನವ್ ಮೋಹನ್ ಗೆ ವರ್ಷದ ಕನ್ನಡಿಗ ಪ್ರಶಸ್ತಿ

ಬೆಂಗಳೂರು:  ಇತ್ತೀಚೆಗೆ ಬೆಂಗಳೂರಿನಲ್ಲಿ ಚಿತ್ರ ಸಂತೆ ಸಂಸ್ಥೆಯಿಂದ ಹಮ್ಮಿಕೊಂಡ ಸಾಧಕರಿಗೆ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಅತಿ ಕಿರಿಯ ವಯಸ್ಸಿನಲ್ಲಿ 600 ಮೀಟರ್ ಓಟವನ್ನು 5 ನಿಮಿಷ 44 ಸೆಕೆಂಡ್ ನಲ್ಲಿ ಪೂರ್ಣಗೊಳಿಸಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ನಲ್ಲಿ ದಾಖಲೆ ಮಾಡಿ ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳ ಅಭಿನಂದನೆಗೊಳಗಾದ ಬಳ್ಳಾರಿ ಜಿಲ್ಲೆ ಕಂಪ್ಲಿ ನಿವಾಸಿ ಮೋಹನ್ ಕುಮಾರ್ ದಾನಪ್ಪ ಮತ್ತು ಸೌಮ್ಯ ಶ್ರೀ ಮೋಹನ್ ಕುಮಾರ್ ದಂಪತಿ ಪುತ್ರ ತನವ್ ಮೋಹನ್ ಕುಮಾರ್ ರಿಗೆ "ವರ್ಷದ ಕನ್ನಡಿಗ" ಪ್ರಶಸ್ತಿಯನ್ನು ಕನ್ನಡ ಚಲನಚಿತ್ರದ ನಾಯಕ ನಟಿ ಶ್ವೇತಾ ಶ್ರೀವಾತ್ಸವ್, ಚಿತ್ರ ಸಂತೆ ಸಂಸ್ಥೆಯ ಗಿರೀಶ್ ಗೌಡ, ಕಾಮನ್ ಮ್ಯಾನ್ ಚಿತ್ರದ ನಟ ನಟಿಯರು ಸೇರಿ ನೀಡಿದರು!

news_1789187128_1_180.webp

 

Rakesh V
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಜಯ ದಶಮಿಲೋಕೋಪಯೋಗಿ ಇಲಾಖೆ ಕಚೇರಿಯಲ್ಲಿ ದಸರಾ ಹಾಗೂ ಆಯುಧ ಪೂಜೆಜಾತಿಭೇದವಿಲ್ಲದೆ ದಲಿತರ ಮನೆಯಲ್ಲಿ ಊಟ ಸವಿದ ಡಾ. ಬಿ. ಯೋಗೇಶ್ ಡಿಸ್ಕವರಿ ವಾಹಿನಿಯಲ್ಲಿ ಕೆಐಐಟಿ ಸಾಧನೆ ಬಣ್ಣನೆ ಕನ್ನಡಿಗರು ವಿಶಾಲತೆ, ಸಾಮರಸ್ಯ ಉಳ್ಳವರಾಗಿರುವುದರಿಂದಲೇ ಕನ್ನಡಕ್ಕೆ ಕಂಟಕ!ಹಾಡಿನ ಚಿತ್ರೀಕರಣದೊಂದಿಗೆ ‘ಚಂದ್ರಗಿರಿ’ ಚಿತ್ರೀಕರಣ ಮುಕ್ತಾಯಸರ್ವೋದಯ ಮಹಾವಿದ್ಯಾಲಯದ ಸೌಕರ್ಯ, ಶೈಕ್ಷಣಿಕ ಸಾಧನೆಗೆ ದಾವಣಗೆರೆ ವಿವಿ ಉಪಕುಲಪತಿ ಮೆಚ್ಚುಗೆಬಡತನ ನಿರ್ಮೂಲನೆಗಾಗಿ ಅಂತರರಾಷ್ಟ್ರೀಯ ದಿನಾಚರಣೆ ಬೆಂಗಳೂರಿನಲ್ಲಿ ಐಸಿಎಸ್ಐ ಇನ್ವೆಸ್ಟ್ ಇಂಡಿಯಾ ಶೃಂಗಸಭೆ ಆಯೋಜನೆಎಚ್.ಡಿ. ಕುಮಾರಸ್ವಾಮಿ ವಿವಾದಾತ್ಮಕ ಮಾತುಗಳಿಗೆ ಖಂಡನೆ, ಕ್ಷಮೆಯಾಚನೆಗೆ ಆಗ್ರಹ: ರಾಷ್ಟ್ರೀಯ ಅಂಬೇಡ್ಕರ್ ಸೇನೆಯ ಅರ್ಜುನ್ ಗೋಪಾಲಯ್ಯ