LIVE TV StateNationalPoliticsCrimeEntertainmentSportsEducationFINANCE & TAXATION
Districts

ಪರಿಶಿಷ್ಟ ಜಾತಿಯ ಸಮಗ್ರ ಸಮೀಕ್ಷೆಯ ಕುರಿತು ಪರಿಶೀಲನೆ ನಡೆಸಿದ ಕೆ.ಹೆಚ್.ಮುನಿಯಪ್ಪ

ಬೆಂಗಳೂರು : ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಹೆಚ್.ಮುನಿಯಪ್ಪ ಅವರು ಇಂದು ಯಲಹಂಕ ತಾಲ್ಲೂಕಿನ ಪ್ರಮುಖ ಬಡಾವಣೆ ಹಾಗೂ ಗ್ರಾಮಗಳಿಗೆ ಭೇಟಿ ನೀಡಿ ಪರಿಶಿಷ್ಟ ಜಾತಿಯ ಸಮಗ್ರ ಸಮೀಕ್ಷೆಯ ಕುರಿತು ಪರಿಶೀಲನೆ ನಡೆಸಿದರು.



ನ್ಯಾಯಮೂರ್ತಿ ನಾಗಮೋಹನದಾಸ್ ರವರ ಏಕಸದಸ್ಯ ಆಯೋಗದ ನಿರ್ದೇಶನ ದಂತೆ ಸರ್ಕಾರವು ನಿರ್ದಿಷ್ಟ ದತ್ತಾಂಶಗಳ ಸಂಗ್ರಹಣೆಗಾಗಿ  ಪರಿಶಿಷ್ಟ ಜಾತಿಯ 101 ಜಾತಿಗಳ ಮೂಲಜಾತಿಗಳನ್ನು ಮೇ 6 ರಿಂದ ಸಮೀಕ್ಷೆ ನಡೆಸುತ್ತಿದ್ದು ಜೂನ್ 30ಕ್ಕೆ  ಅಂತ್ಯ ಗೊಳ್ಳುತ್ತಿದ್ದು, ಸಚಿವರು ಇಂದು ಖುದ್ದಾಗಿ ಯಲಹಂಕ ತಾಲ್ಲೂಕಿನ ಅರಕೆರೆ ಬಡಾವಣೆ, ಸುರದೇನಪುರ,ಎಂ.ಎಸ್ ಪಾಲ್ಯ, ಬೆಟ್ಟಹಳ್ಳಿಯಲ್ಲಿ ಮನೆ ಮನೆಗೆ ಭೇಟಿ ನೀಡಿ ಮೂಲ ಜಾತಿಗಳನ್ನು ನಮೂದಿಸಲು ನಾಗರಿಕರಿಗೆ ಮನವಿ ಮಾಡಿದರು.



ಎಲ್ಲಾ ಪರಿಶಿಷ್ಟ ಜಾತಿಯ 101 ಸಮುದಾಯದವರು ತಪ್ಪದೇ ಮೂಲಜಾತಿಯನ್ನು ನಮೂದಿಸುವ ಮೂಲಕ ಅವಕಾಶಗಳಿಂದ ವಂಚಿತರಾಗದಿರಲು ಮನವಿ ಮಾಡಿದರು.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಮ್ಮ ರಾಜ್ಯಕ್ಕೆ ಬರಗಾಲ ಬಂದರೂ ರೈತರ ಮೇಲೆ ಕಾಳಜಿ ಇಲ್ಲದ ರಾಜ್ಯ ಸರ್ಕಾರ : ನೇಮಿರಾಜ್ ನಾಯ್ಕ.ಆರ್ ಟಿ ಐ ಚಿತ್ರದುರ್ಗ ಜಿಲ್ಲಾ ಘಟಕ ಉದ್ಘಾಟನೆಕಿಲಾರಿ ಪರಂಪರೆಯಂತೆ ಡಾ.ಬಿ.ಯೋಗೇಶ್ ಬಾಬು ಅವರಿಗೆ ಸನ್ಮಾನಮನೆ ಬಾಗಿಲಲ್ಲೇ ಜನರ ಸಮಸ್ಯೆ ಆಲಿಕೆಗೆ 'ಪ್ರಜಾಸೇವೆ': ಬಳ್ಳಾರಿ ಶಾಸಕ ನಾರಾ ಭರತ್ ರೆಡ್ಡಿಬಳ್ಳಾರಿಯಲ್ಲಿ ಮೂರನೇ ಮೆಗಾ ಲೋಕ ಅದಾಲತ್: 35,679 ಪ್ರಕರಣಗಳು ಬಾಕಿಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರಹಾವು ಕಡಿತದಿಂದ ಸಾವು-ನೋವು ತಪ್ಪಿಸಲು ತಕ್ಷಣ ಆಸ್ಪತ್ರೆಗೆ ದಾಖಲಾಗಿ: ಡಾ. ಮರಿಯಂಬಿ ವಿ.ಕೆ ಕರೆಮಹಾರಾಣಿ ಕ್ಲಸ್ಟರ್ ವಿವಿಯ ಪ್ರಭಾರ ಕುಲಪತಿಯಾಗಿ ಡಾ. ಮಮತಾ ಬಿ. ಅಧಿಕಾರ ಸ್ವೀಕಾರಪೋತಲಕಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಜಿಲ್ಲಾ ಮಟಕ್ಕೆ ಆಯ್ಕೆ.ಪ್ರಜಾಸೇವೆ ಅಭಿಯಾನಕ್ಕೆ ಶಾಸಕ ಎನ್.ವೈ.ಗೋಪಾಲಕೃಷ್ಣ ಚಾಲನೆ