LIVE TV StateNationalPoliticsCrimeEntertainmentSportsEducationFINANCE & TAXATION
Districts Bangalore

ಸುನೀಲ್ ಪವಾರ್ ಗೆ ಮಹಾತ್ಮಗಾಂಧಿ ರಾಷ್ಟ್ರೀಯ ಸದ್ಭಾವನ ಪ್ರಶಸ್ತಿ

ಬೆಂಗಳೂರು: ನಗರದ ಕನ್ನಡ ಸಾಹಿತ್ಯ ಪರಿಷತ್ತಿನ ಅಕ್ಕಮಹಾದೇವಿ ಸಭಾಂಗಣದಲ್ಲಿ ಸುವರ್ಣ ಕರ್ನಾಟಕ ಪ್ರೆಸ್ ಅಸೋಸಿಯೇಷನ್ ಹಾಗೂ ಕರ್ನಾಟಕ ಸಾಹಿತ್ಯ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನ ಸಹಯೋಗದೊಂದಿಗೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಮಾಜ ಸೇವಕ ಸುನೀಲ್ ಪವಾರ್ ಅವರಿಗೆ 'ಮಹಾತ್ಮ ಗಾಂಧಿ ರಾಷ್ಟ್ರೀಯ ಸದ್ಭಾವನ ಪ್ರಶಸ್ತಿ' ನೀಡಿ ಸನ್ಮಾನಿಸಿದರು. ಇದೇ ಸಮಯದಲ್ಲಿ ಚಿತ್ರನಟಿ ಸ್ನೇಹ ಕೆ, ಡಾ. ಮಂಜುಳಾ ಪಾವಗಡ, ರಕ್ತದಾನಿ ತ್ಯಾಗರಾಜು, ವೇಣು ಮಾಧವ್, ಕೆ.ಎಸ್.ರಾಜೇಗೌಡ, ಲಯನ್ ಕುಮಾರ್, ಅನಿಲ್ ಮೆಂಡೋನ್ಸಾ, ಸೇರಿದಂತೆ ಹಲವು ಸಾಹಿತ್ಯಾಸಕ್ತರು ಮತ್ತಿತರರು ಇದ್ದರು.

Rakesh V
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಜಯ ದಶಮಿಲೋಕೋಪಯೋಗಿ ಇಲಾಖೆ ಕಚೇರಿಯಲ್ಲಿ ದಸರಾ ಹಾಗೂ ಆಯುಧ ಪೂಜೆಜಾತಿಭೇದವಿಲ್ಲದೆ ದಲಿತರ ಮನೆಯಲ್ಲಿ ಊಟ ಸವಿದ ಡಾ. ಬಿ. ಯೋಗೇಶ್ ಡಿಸ್ಕವರಿ ವಾಹಿನಿಯಲ್ಲಿ ಕೆಐಐಟಿ ಸಾಧನೆ ಬಣ್ಣನೆ ಕನ್ನಡಿಗರು ವಿಶಾಲತೆ, ಸಾಮರಸ್ಯ ಉಳ್ಳವರಾಗಿರುವುದರಿಂದಲೇ ಕನ್ನಡಕ್ಕೆ ಕಂಟಕ!ಹಾಡಿನ ಚಿತ್ರೀಕರಣದೊಂದಿಗೆ ‘ಚಂದ್ರಗಿರಿ’ ಚಿತ್ರೀಕರಣ ಮುಕ್ತಾಯಸರ್ವೋದಯ ಮಹಾವಿದ್ಯಾಲಯದ ಸೌಕರ್ಯ, ಶೈಕ್ಷಣಿಕ ಸಾಧನೆಗೆ ದಾವಣಗೆರೆ ವಿವಿ ಉಪಕುಲಪತಿ ಮೆಚ್ಚುಗೆಬಡತನ ನಿರ್ಮೂಲನೆಗಾಗಿ ಅಂತರರಾಷ್ಟ್ರೀಯ ದಿನಾಚರಣೆ ಬೆಂಗಳೂರಿನಲ್ಲಿ ಐಸಿಎಸ್ಐ ಇನ್ವೆಸ್ಟ್ ಇಂಡಿಯಾ ಶೃಂಗಸಭೆ ಆಯೋಜನೆಎಚ್.ಡಿ. ಕುಮಾರಸ್ವಾಮಿ ವಿವಾದಾತ್ಮಕ ಮಾತುಗಳಿಗೆ ಖಂಡನೆ, ಕ್ಷಮೆಯಾಚನೆಗೆ ಆಗ್ರಹ: ರಾಷ್ಟ್ರೀಯ ಅಂಬೇಡ್ಕರ್ ಸೇನೆಯ ಅರ್ಜುನ್ ಗೋಪಾಲಯ್ಯ