LIVE TV StateNationalPoliticsCrimeEntertainmentSportsEducationFINANCE & TAXATION
Districts

ಪುರಸಭೆಯಾಗಿ ಮೇಲ್ದರ್ಜೆಗೇರಲು ಸಿದ್ದವಾದ ಮರಿಯಮ್ಮನಹಳ್ಳಿ ಪಟ್ಟಣ ಪಂಚಾಯಿತಿ

ಮರಿಯಮ್ಮನಹಳ್ಳಿ: ಮರಿಯಮ್ಮನಹಳ್ಳಿಯ ಪಟ್ಟಣ ಪಂಚಾಯಿತಿಯನ್ನು ಪುರಸಭೆಯನ್ನಾಗಿ ಮೇಲ್ದರ್ಜೆಗೇರಿಸಲು ಪೌರ ಆಡಳಿತ ಮತ್ತು ಹಜ್ ಖಾತೆ ಸಚಿವ  ರಹೀಮ್ ಖಾನ್ ವಿಜಯನಗರ ಜಿಲ್ಲಾಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸುವಂತೆ ಆದೇಶಿಸಿದ್ದಾರೆ. ಹಗರಿಬೊಮ್ಮನಹಳ್ಳಿ ಶಾಸಕ ಕೆ .ನೇಮಿರಾಜ್ ನಾಯ್ಕ ಅವರ ಮನವಿ ಮೇರೆಗೆ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಕ್ಷೇತ್ರದ ಹಗರಿಬೊಮ್ಮನಹಳ್ಳಿ ಪುರಸಭೆಯನ್ನು ನಗರ ಸಭೆಯಾಗಿ, ಕೊಟ್ಟೂರು ಮತ್ತು ಮರಿಯಮ್ಮನಹಳ್ಳಿ ಪಟ್ಟಣ ಪಂಚಾಯಿತಿಯನ್ನು ಪುರ ಸಭೆಯನ್ನಾಗಿ ಮೇಲ್ದರ್ಜೆಗೇರಿಸುವಂತೆ ಪೌರ ಆಡಳಿತ ಸಚಿವರಿಗೆ ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಸಚಿವ ರಹೀಮ್ ಖಾನ್ ವಿಜಯನಗರ ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೆರೆ ಅವರಿಗೆ ಸೂಚನ ಪತ್ರ ನೀಡಿದ್ದಾರೆ.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಮ್ಮ ರಾಜ್ಯಕ್ಕೆ ಬರಗಾಲ ಬಂದರೂ ರೈತರ ಮೇಲೆ ಕಾಳಜಿ ಇಲ್ಲದ ರಾಜ್ಯ ಸರ್ಕಾರ : ನೇಮಿರಾಜ್ ನಾಯ್ಕ.ಆರ್ ಟಿ ಐ ಚಿತ್ರದುರ್ಗ ಜಿಲ್ಲಾ ಘಟಕ ಉದ್ಘಾಟನೆಕಿಲಾರಿ ಪರಂಪರೆಯಂತೆ ಡಾ.ಬಿ.ಯೋಗೇಶ್ ಬಾಬು ಅವರಿಗೆ ಸನ್ಮಾನಮನೆ ಬಾಗಿಲಲ್ಲೇ ಜನರ ಸಮಸ್ಯೆ ಆಲಿಕೆಗೆ 'ಪ್ರಜಾಸೇವೆ': ಬಳ್ಳಾರಿ ಶಾಸಕ ನಾರಾ ಭರತ್ ರೆಡ್ಡಿಬಳ್ಳಾರಿಯಲ್ಲಿ ಮೂರನೇ ಮೆಗಾ ಲೋಕ ಅದಾಲತ್: 35,679 ಪ್ರಕರಣಗಳು ಬಾಕಿಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರಹಾವು ಕಡಿತದಿಂದ ಸಾವು-ನೋವು ತಪ್ಪಿಸಲು ತಕ್ಷಣ ಆಸ್ಪತ್ರೆಗೆ ದಾಖಲಾಗಿ: ಡಾ. ಮರಿಯಂಬಿ ವಿ.ಕೆ ಕರೆಮಹಾರಾಣಿ ಕ್ಲಸ್ಟರ್ ವಿವಿಯ ಪ್ರಭಾರ ಕುಲಪತಿಯಾಗಿ ಡಾ. ಮಮತಾ ಬಿ. ಅಧಿಕಾರ ಸ್ವೀಕಾರಪೋತಲಕಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಜಿಲ್ಲಾ ಮಟಕ್ಕೆ ಆಯ್ಕೆ.ಪ್ರಜಾಸೇವೆ ಅಭಿಯಾನಕ್ಕೆ ಶಾಸಕ ಎನ್.ವೈ.ಗೋಪಾಲಕೃಷ್ಣ ಚಾಲನೆ