LIVE TV LocalStateNationalPoliticsEntertainmentSportsFINANCE & TAXATION EducationCrimeArticlesTechnology

ಸ್ವಯಂ ಗಣತಿ ಪೂರ್ಣಗೊಳಿಸಿದ ಶಾಸಕ ನಾರಾ ಭರತ್ ರೆಡ್ಡಿ

ಬಳ್ಳಾರಿ : ಭಾರತ ಸರ್ಕಾರದ ಮಹತ್ವಾಕಾಂಕ್ಷೆಯ 'ಜನಗಣತಿ 2027' ಅಂಗವಾಗಿ ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಇಂದು ತಮ್ಮ ನಿವಾಸದಲ್ಲಿ ಸ್ವಯಂ ಗಣತಿ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದರು. ತಮ್ಮ ಕುಟುಂಬದ ವಿವರಗಳನ್ನು ಆನ್‌ಲೈನ್ ಪೋರ್ಟಲ್ ಮೂಲಕ ದಾಖಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ದೇಶದ ಅಭಿವೃದ್ಧಿ ಯೋಜನೆಗಳ ರೂಪಿಸುವಿಕೆಯಲ್ಲಿ ಜನಗಣತಿಯು ಬಹಳ ಮುಖ್ಯವಾದ ಪಾತ್ರ ವಹಿಸುತ್ತದೆ. ಪ್ರತಿಯೊಬ್ಬ ನಾಗರಿಕನು ನಿಖರವಾದ ಮಾಹಿತಿಯನ್ನು ನೀಡುವುದು ಸರ್ಕಾರದ ಕರ್ತವ್ಯಕ್ಕೆ ಸಹಕಾರಿಯಾದಂತೆ ಎಂದು ತಿಳಿಸಿದರು.

ಈ ಗಣತಿಯ ದತ್ತಾಂಶವು ಮುಂದಿನ ದಿನಗಳಲ್ಲಿ ಕ್ಷೇತ್ರದ ಮೂಲಸೌಕರ್ಯ ಮತ್ತು ಕಲ್ಯಾಣ ಯೋಜನೆಗಳ ಅನುಷ್ಠಾನಕ್ಕೆ ದಾರಿದೀಪವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಳ್ಳಾರಿ ನಗರದ ಪ್ರತಿಯೊಂದು ಕುಟುಂಬವೂ ಈ ಪ್ರಕ್ರಿಯೆಯಲ್ಲಿ ಭಾಗವಹಿಸಿ, ಗಣತಿದಾರರಿಗೆ ಸಹಕರಿಸಬೇಕು ಎಂದು ಅವರು ವಿನಂತಿಸಿದರು.
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಲಿಂಪಿಯಾಡ್ ಪ್ರಮಾಣ ಪತ್ರ ವಿತರಣೆಹೆಚ್ಚಿನ ಇಳುವರಿ ಮತ್ತು ದೀರ್ಘಾವಧಿ ಲಾಭಕ್ಕಾಗಿ 'ಅಂಗಾಂಶ ಕೃಷಿ ಬಾಳೆ ಬೇಸಾಯ'ಕ್ಕೆ ರೈತರು ಮುಂದಾಗಿಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿಜೀವನದಲ್ಲಿ ಆಸೆಯೂ ಬೇಕು, ಸಾಕು ಎಂಬ ಭಾವವೂ ಬೇಕುನೇರಳೆ ಗಿಡಗಳ ಮಾರಣಹೋಮ ಸರ್ಕಾರಿ ಮುದ್ರಣ ತಂತ್ರಜ್ಞಾನ ಸಂಸ್ಥೆಯಲ್ಲಿ ಸೇವಾ ನಿವೃತ್ತಿ ಹೊಂದಿದ್ದ ಡಾ. ಎಸ್. ವಿಜಯ್ ಕುಮಾರ್ ರವರಿಗೆ ಸನ್ಮಾನ ವಿಜಯನಂದ ಕಾಶಪ್ಪನವರ ಅವರಿಗೆ ಸಚಿವ ಸ್ಥಾನ ಹಾಗೂ ವೀಣಾ ಕಾಶಪ್ಪನವರ ಅವರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹ ಕನಿಷ್ಠ ವೇತನ ಜಾರಿಗಾಗಿ ಸಿಐಟಿಯು ನೇತೃತ್ವದಲ್ಲಿ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಬಳ್ಳಾರಿ ಪಾಲಿಕೆಯಲ್ಲಿ ಅಕ್ರಮ ಬಿ-ಖಾತೆ ವಿತರಣೆಯ ಆರೋಪಜೂನ್ 2ರಂದು ತುಂಗಭದ್ರ ಜಲಾಶಯದ ಹೂಳು ತೆರವಿಗೆ ರೈತರ ಸಾಂಕೇತಿಕ ಅಭಿಯಾನ