LIVE TV LocalStateNationalPoliticsEntertainmentSportsFINANCE & TAXATION EducationCrimeArticlesTechnology

11ನೇ ವಾರ್ಡಿನಲ್ಲಿ ಕಿಚನ್ ಕಿಟ್ ಹಂಚಿದ ಶಾಸಕ ನಾರಾ ಭರತ್ ರೆಡ್ಡಿ

ಬಳ್ಳಾರಿ: ಶಾಸಕ ನಾರಾ ಭರತ್ ರೆಡ್ಡಿ ತಮ್ಮ ಜನ್ಮ ದಿನದ ನಿಮಿತ್ತ `ಮನೆ ಮನೆಗೂ ಭರತ್ ಅಭಿಯಾನ' ದ ಭಾಗವಾಗಿ ಮಹಾ ನಗರ ಪಾಲಿಕೆಯ 11ನೇ ವಾರ್ಡಿನಲ್ಲಿ ಗುರುವಾರ ಕಿಚನ್ ಕಿಟ್ ವಿತರಿಸಿದರು.

 

11ನೇ ವಾರ್ಡಿನ ಸುಂಕ್ಲಮ್ಮ ದೇವಿ ದೇವಸ್ಥಾನದಿಂದ ಕಿಚನ್ ಕಿಟ್ ವಿತರಿಸುವ ಕಾರ್ಯಕ್ಕೆ ಚಾಲನೆ ನೀಡಿದ ಅವರು, ಮನೆ ಮನೆಗೂ ತೆರಳಿ ತಮ್ಮ ಜನ್ಮದಿನದ ಉಡುಗೊರೆಯಾಗಿ ಕಿಚನ್ ಕಿಟ್ ವಿತರಿಸಿದರು.

 

ಸ್ಥಳೀಯ ಮುಖಂಡರಾದ ಲೋಕೇಶ್, ಸೋಮಪ್ಪ, ಮಡಿವಾಳಪ್ಪ, ಪ್ರಭಂಜನ್, ಮಹೇಶ್, ಕಾಂಗ್ರೆಸ್ ವಕ್ತಾರ ವೆಂಕಟೇಶ ಹೆಗಡೆ, ಪಾಲಿಕೆಯ ಸದಸ್ಯರಾದ ನೂರ್ ಮೊಹಮ್ಮದ್, ಮಿಂಚು ಶ್ರೀನಿವಾಸ, ಕಾಂಗ್ರೆಸ್ ಮುಖಂಡರಾದ ಹೊನ್ನಪ್ಪ, ಹಗರಿ ಗೋವಿಂದ, ಸುಬ್ಬರಾಯುಡು, ಚಾನಾಳ್ ಶೇಖರ್, ಥಿಯೇಟರ್ ಶಿವು, ಕಪ್ಪೆ ಶಿವು, ರಘು, ಭರತ್, ಪದ್ಮಾ, ಕವಿತಾ, ಗೌತಮ್, ಧರ್ಮಶ್ರೀ ಇನ್ನಿತರರು ಇದ್ದರು.

ಸ್ಥಳೀಯರು ಇದೇವೇಳೆ ತಮ್ಮ ಅಹವಾಲುಗಳೊಂದಿಗೆ ಹಲವು ದೂರುಗಳನ್ನು ಹೇಳಿಕೊಂಡರು. ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ದೂರುಗಳನ್ನಾಧರಿಸಿ ಕ್ರಮ ಕೈಗೊಳ್ಳುವಂತೆ ಶಾಸಕರು  ಸೂಚಿಸಿದರು. ಈ ಹಿಂದಿನ ದಿನವೂ ನಗರದ 23ನೇ ವಾರ್ಡಿನ ಆದ್ಯಂತ ಕಿಚನ್ ಕಿಟ್ ವಿತರಿಸುವ ಕಾರ್ಯ ಪೂರ್ಣಗೊಳಿಸಲಾಯಿತು.
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಲಿಂಪಿಯಾಡ್ ಪ್ರಮಾಣ ಪತ್ರ ವಿತರಣೆಹೆಚ್ಚಿನ ಇಳುವರಿ ಮತ್ತು ದೀರ್ಘಾವಧಿ ಲಾಭಕ್ಕಾಗಿ 'ಅಂಗಾಂಶ ಕೃಷಿ ಬಾಳೆ ಬೇಸಾಯ'ಕ್ಕೆ ರೈತರು ಮುಂದಾಗಿಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿಜೀವನದಲ್ಲಿ ಆಸೆಯೂ ಬೇಕು, ಸಾಕು ಎಂಬ ಭಾವವೂ ಬೇಕುನೇರಳೆ ಗಿಡಗಳ ಮಾರಣಹೋಮ ಸರ್ಕಾರಿ ಮುದ್ರಣ ತಂತ್ರಜ್ಞಾನ ಸಂಸ್ಥೆಯಲ್ಲಿ ಸೇವಾ ನಿವೃತ್ತಿ ಹೊಂದಿದ್ದ ಡಾ. ಎಸ್. ವಿಜಯ್ ಕುಮಾರ್ ರವರಿಗೆ ಸನ್ಮಾನ ವಿಜಯನಂದ ಕಾಶಪ್ಪನವರ ಅವರಿಗೆ ಸಚಿವ ಸ್ಥಾನ ಹಾಗೂ ವೀಣಾ ಕಾಶಪ್ಪನವರ ಅವರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹ ಕನಿಷ್ಠ ವೇತನ ಜಾರಿಗಾಗಿ ಸಿಐಟಿಯು ನೇತೃತ್ವದಲ್ಲಿ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಬಳ್ಳಾರಿ ಪಾಲಿಕೆಯಲ್ಲಿ ಅಕ್ರಮ ಬಿ-ಖಾತೆ ವಿತರಣೆಯ ಆರೋಪಜೂನ್ 2ರಂದು ತುಂಗಭದ್ರ ಜಲಾಶಯದ ಹೂಳು ತೆರವಿಗೆ ರೈತರ ಸಾಂಕೇತಿಕ ಅಭಿಯಾನ