LIVE TV LocalStateNationalPoliticsEntertainmentSportsFINANCE & TAXATION EducationCrimeArticlesTechnology

ಮಳೆ ಪೀಡಿತ ಪ್ರದೇಶಗಳಿಗೆ ಶಾಸಕ ನಾರಾ ಭರತ್ ರೆಡ್ಡಿ ಭೇಟಿ, ಪರಿಶೀಲನೆ

ಬಳ್ಳಾರಿ:  ಮಂಗಳವಾರ ನಗರದಾದ್ಯಂತ ಸುರಿದ ಮಳೆಯಿಂದ ಹಾನಿಗೀಡಾಗಿದ್ದ ಪ್ರದೇಶಗಳಿಗೆ ನಗರ ಶಾಸಕ ನಾರಾ ಭರತ್ ರೆಡ್ಡಿಯವರು ಬುಧವಾರ ಸಂಜೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

news_1779338011_1_583.webp

 

ಬಳ್ಳಾರಿಯ ಗಾಂಧಿನಗರ ಮಾರ್ಕೆಟ್, ಪಾರ್ವತಿ ನಗರ, ವಾಲ್ಮೀಕಿ ವೃತ್ತ ಸಮೀಪದ ಪ್ರದೇಶ, ಬಂಡೀಮೋಟ್, 9ನೇ ವಾರ್ಡಿನ ಉರ್ದು ಶಾಲೆ ಬಳಿಯ ಕಾಲುವೆ, 9, 16, 17ನೇ ವಾರ್ಡುಗಳನ್ನು ಸಂಧಿಸುವ ಮುಖ್ಯ ಕಾಲುವೆಯನ್ನು ಪರಿಶೀಲನೆ ನಡೆಸಲಾಯಿತು.

news_1779338011_0_777.webp

 

ಸಂದರ್ಭ ಪಾಲಿಕೆಯ ಸದಸ್ಯರಾದ ರಾಮಾಂಜನೇಯ, ಜಬ್ಬಾರ್, ಕಾಂಗ್ರೆಸ್ ಮುಖಂಡರಾದ ಹೊನ್ನಪ್ಪ, ಹಗರಿ ಗೋವಿಂದ, ರಸೂಲ್, ರಾಮು, ಪ್ರದೀಪ್, ಅಧಿಕಾರಿಗಳಾದ ಮಲ್ಲನಗೌಡ, ಗೋವರ್ಧನ್, ಮಹೇಶ್, ಶ್ರೀನಿವಾಸ್, ವೀರೇಶ್, ಶ್ರೀನಾಥ್, ಮುನಾಫ್ ಪಟೇಲ್, ಕಿರಣ್ ಮತ್ತಿತರರು ಹಾಜರಿದ್ದರು.

Author
Rakesh V
is Digital online news channel, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST