LIVE TV StateNationalPoliticsCrimeEntertainmentSportsEducationFINANCE & TAXATION
Districts

ವಿಶ್ರೀಕೃ, ವಿಶ್ವವಿದ್ಯಾಲಯದ ಕುಲಸಚಿವರಾಗಿ ನಾಗರಾಜು ಸಿ ನೇಮಕ

ಬಳ್ಳಾರಿ : ಇಲ್ಲಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಆಡಳಿತ ವಿಭಾಗದ ಕುಲಸಚಿವರನ್ನಾಗಿ ಸರ್ಕಾರವು ಶ್ರೀ. ನಾಗರಾಜು ಸಿ., ಕೆ.ಎ.ಎಸ್ (ಹಿರಿಯ ಶ್ರೇಣಿ) ಇವರನ್ನು ಅಧಿಸೂಚನೆ ಸಂಖ್ಯೆ:ಸಿಆಸುಇ 83 ಆಸೇವ 2025, ದಿನಾಂಕ: 02.07.2025ರನ್ವಯ ನೇಮಕ ಮಾಡಿರುತ್ತದೆ. ಪ್ರಭಾರ ಕುಲಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದ ಪ್ರೊ. ಜಿ. ಪಿ. ದಿನೇಶ್ ರವರು ಕುಲಸಚಿವರ ಕಾರ್ಯಭಾರದಿಂದ ಬಿಡುಗಡೆ ಹೊಂದಿರುತ್ತಾರೆ.



ಮುಂದುವರೆದು, ಹೊಸದಾಗಿ ಆಡಳಿತ ವಿಭಾಗದ ಕುಲಸಚಿವರಾಗಿ ನೇಮಕವಾದ ಶ್ರೀ. ನಾಗರಾಜು ಸಿ., ಕೆ.ಎ.ಎಸ್ (ಹಿರಿಯ ಶ್ರೇಣಿ) ರವರು ದಿನಾಂಕ:14.07.2025 ರಂದು ಅಧಿಕಾರವನ್ನು ವಹಿಸಿಕೊಂಡಿರುತ್ತಾರೆ.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಮ್ಮ ರಾಜ್ಯಕ್ಕೆ ಬರಗಾಲ ಬಂದರೂ ರೈತರ ಮೇಲೆ ಕಾಳಜಿ ಇಲ್ಲದ ರಾಜ್ಯ ಸರ್ಕಾರ : ನೇಮಿರಾಜ್ ನಾಯ್ಕ.ಆರ್ ಟಿ ಐ ಚಿತ್ರದುರ್ಗ ಜಿಲ್ಲಾ ಘಟಕ ಉದ್ಘಾಟನೆಕಿಲಾರಿ ಪರಂಪರೆಯಂತೆ ಡಾ.ಬಿ.ಯೋಗೇಶ್ ಬಾಬು ಅವರಿಗೆ ಸನ್ಮಾನಮನೆ ಬಾಗಿಲಲ್ಲೇ ಜನರ ಸಮಸ್ಯೆ ಆಲಿಕೆಗೆ 'ಪ್ರಜಾಸೇವೆ': ಬಳ್ಳಾರಿ ಶಾಸಕ ನಾರಾ ಭರತ್ ರೆಡ್ಡಿಬಳ್ಳಾರಿಯಲ್ಲಿ ಮೂರನೇ ಮೆಗಾ ಲೋಕ ಅದಾಲತ್: 35,679 ಪ್ರಕರಣಗಳು ಬಾಕಿಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರಹಾವು ಕಡಿತದಿಂದ ಸಾವು-ನೋವು ತಪ್ಪಿಸಲು ತಕ್ಷಣ ಆಸ್ಪತ್ರೆಗೆ ದಾಖಲಾಗಿ: ಡಾ. ಮರಿಯಂಬಿ ವಿ.ಕೆ ಕರೆಮಹಾರಾಣಿ ಕ್ಲಸ್ಟರ್ ವಿವಿಯ ಪ್ರಭಾರ ಕುಲಪತಿಯಾಗಿ ಡಾ. ಮಮತಾ ಬಿ. ಅಧಿಕಾರ ಸ್ವೀಕಾರಪೋತಲಕಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಜಿಲ್ಲಾ ಮಟಕ್ಕೆ ಆಯ್ಕೆ.ಪ್ರಜಾಸೇವೆ ಅಭಿಯಾನಕ್ಕೆ ಶಾಸಕ ಎನ್.ವೈ.ಗೋಪಾಲಕೃಷ್ಣ ಚಾಲನೆ