LIVE TV LocalStateNationalPoliticsEntertainmentSportsFINANCE & TAXATION EducationCrimeArticlesTechnology

ಕೆಎಸ್‌ಆರ್‌ಟಿಸಿಗೆ ರಾಷ್ಟ್ರೀಯ ಇಕಾನಾಮಿಕ್ ಟೈಮ್ಸ್ ಪಿಎಸ್‌ಯು ಲೀಡರ್‌ಶಿಪ್ ಅಂಡ್ ಎಕ್ಸಲೆನ್ಸ್ ಪ್ರಶಸ್ತಿ – 2025

ನವದೆಹಲಿ : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು (KSRTC) ಕೈಗೊಂಡಿರುವ ಬಸ್‌ಗಳ ಬ್ರಾಂಡಿಂಗ್ ಉಪಕ್ರಮಕ್ಕೆ ಬಳಕೆದಾರರ ಅನುಭವವನ್ನು ಹೆಚ್ಚಿಸುವಲ್ಲಿ ಸಾಧನೆಗೈದ ಕಾರಣಕ್ಕಾಗಿ ಇಕಾನಾಮಿಕ್ ಟೈಮ್ಸ್ ಪಿಎಸ್‌ಯು ಲೀಡರ್‌ಶಿಪ್ ಅಂಡ್ ಎಕ್ಸಲೆನ್ಸ್ ಅವಾರ್ಡ್ 2025 ಪುರಸ್ಕಾರ ದೊರಕಿದೆ. ಈ ಪ್ರಶಸ್ತಿಯನ್ನು ಹೈಯಟ್ ರಿಜೆನ್ಸಿ ಹೋಟೆಲ್, ನವದೆಹಲಿಯಲ್ಲಿ 2025ರ ಜೂನ್ 19ರಂದು ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ನೀಡಲಾಯಿತು.

ಈ ಪುರಸ್ಕಾರವನ್ನು ಶ್ರೀ ಇಂದರ್ ಪಾಲ್ ಸಿಂಗ್ ಸೇಥಿ, ಡೈರೆಕ್ಟರ್ ಜನರಲ್ , ನ್ಯಾಷನಲ್ ಇನ್‌ಫಾರ್ಮೆಟಿಕ್ಸ್ ಸೆಂಟರ್ (NIC), ಭಾರತ ಸರ್ಕಾರ ರವರು ನಿಗಮಕ್ಕೆ ನೀಡಿದರು.



ಈ ಪ್ರಶಸ್ತಿಯನ್ನು ನಿಗಮದ ಪರವಾಗಿ  ವೆಂಕಟೇಶ್ ಟಿ, ಮುಖ್ಯ ಕಾನೂನು ಅಧಿಕಾರಿ ಮತ್ತು  ಕುತ್ಬುದ್ದೀನ್ ಹವಾಲ್ದಾರ್, ಮುಖ್ಯ ಕಾಮಗಾರಿ ಅಭಿಯಂತರರು, ಕೇಂದ್ರ ಕಚೇರಿ, ಬೆಂಗಳೂರು ಇವರು ಸ್ವೀಕರಿಸಿದರು.
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಲಿಂಪಿಯಾಡ್ ಪ್ರಮಾಣ ಪತ್ರ ವಿತರಣೆಹೆಚ್ಚಿನ ಇಳುವರಿ ಮತ್ತು ದೀರ್ಘಾವಧಿ ಲಾಭಕ್ಕಾಗಿ 'ಅಂಗಾಂಶ ಕೃಷಿ ಬಾಳೆ ಬೇಸಾಯ'ಕ್ಕೆ ರೈತರು ಮುಂದಾಗಿಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿಜೀವನದಲ್ಲಿ ಆಸೆಯೂ ಬೇಕು, ಸಾಕು ಎಂಬ ಭಾವವೂ ಬೇಕುನೇರಳೆ ಗಿಡಗಳ ಮಾರಣಹೋಮ ಸರ್ಕಾರಿ ಮುದ್ರಣ ತಂತ್ರಜ್ಞಾನ ಸಂಸ್ಥೆಯಲ್ಲಿ ಸೇವಾ ನಿವೃತ್ತಿ ಹೊಂದಿದ್ದ ಡಾ. ಎಸ್. ವಿಜಯ್ ಕುಮಾರ್ ರವರಿಗೆ ಸನ್ಮಾನ ವಿಜಯನಂದ ಕಾಶಪ್ಪನವರ ಅವರಿಗೆ ಸಚಿವ ಸ್ಥಾನ ಹಾಗೂ ವೀಣಾ ಕಾಶಪ್ಪನವರ ಅವರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹ ಕನಿಷ್ಠ ವೇತನ ಜಾರಿಗಾಗಿ ಸಿಐಟಿಯು ನೇತೃತ್ವದಲ್ಲಿ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಬಳ್ಳಾರಿ ಪಾಲಿಕೆಯಲ್ಲಿ ಅಕ್ರಮ ಬಿ-ಖಾತೆ ವಿತರಣೆಯ ಆರೋಪಜೂನ್ 2ರಂದು ತುಂಗಭದ್ರ ಜಲಾಶಯದ ಹೂಳು ತೆರವಿಗೆ ರೈತರ ಸಾಂಕೇತಿಕ ಅಭಿಯಾನ