LIVE TV StateNationalPoliticsCrimeEntertainmentSportsEducationFINANCE & TAXATION
Districts

ರಾಷ್ಟ್ರ ಮಟ್ಟದ ಎನ್ ಸಿಸಿ ಶೂಟಿಂಗ್ ಸ್ಪರ್ಧೆ

ಬೆಂಗಳೂರು: ಕೊಲ್ಲಾಪುರದ ಶಿವಾಜಿ ವಿಶ್ವವಿದ್ಯಾಲಯದಲ್ಲಿ ರಾಷ್ಟ್ರಮಟ್ಟದ ಎನ್ ಸಿ ಸಿ  ಅಂತರ್ ನಿರ್ದೇಶನಾಲಯದ ಕ್ರೀಡಾ ಶೂಟಿಂಗ್ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.

 

ಈಗಾಗಲೇ  ಕರ್ನಾಟಕ ಮತ್ತು ಗೋವಾ ಡೈರೆಕ್ಟರೇಟ್ ಎರಡು ಬಾರಿ ಚಾಂಪಿಯನ್ ಆಗಿದ್ದು, ಪ್ರಸ್ತುತ ಶೈಕ್ಷಣಿಕ ವರ್ಷ 2025 ರಲ್ಲೂ ಟ್ರೋಫಿ ಗೆಲ್ಲುವ ಮೂಲಕ ಹ್ಯಾಟ್ರಿಕ್ ಸಾಧನೆ ಮಾಡಿರುವುದು ಅಭಿನಂದನಾರ್ಹ ವಿಷಯವಾಗಿದೆ.



ಒಂದನೇ ಕರ್ನಾಟಕ ಬೆಟಾಲಿಯನ್ ನ ಕರ್ನಲ್ ರಾಜೇಶ್ ಶ ವಿ ಆರ್ ಸಿ., ಆಡಳಿತ ಅಧಿಕಾರಿ ಲೆಫ್ಟಿನೆಂಟ್ ಕರ್ನಲ್. ಆರ್ ಡಿ ವರ್ಮ ಹಾಗೂ ಲೆಫ್ಟಿನೆಂಟ್ ಕರ್ನಲ್ ವಿಜಯ್ ಫೆಡ್ರಿಕ್ಸ್ ಅವರ ತರಬೇತಿ ಮತ್ತು ಮಾರ್ಗದರ್ಶನದಲ್ಲಿ ಕರ್ನಾಟಕ ಮತ್ತು ಗೋವಾ ಡೈರೆಕ್ಟರ್ ಟಿಛಿಛಿ ಕ್ರಿಕೆಟ್ಗಳು ಉತ್ತಮ ಸಾಧನೆ ಯೊಂದಿಗೆ ದೇಶದ ವಿವಿಧ ನಿರ್ದೇಶನಾಲಯಗಳಿಂದ ಆಗಮಿಸಿದ ವಿದ್ಯಾರ್ಥಿಗಳ ಜೊತೆ ಸ್ಪರ್ಧಿಸಿ ಅಂತಿಮವಾಗಿ ಟ್ರೋಫಿ ಗೆಲ್ಲುವಲ್ಲಿ ಯಶಸ್ವಿಯಾದರು. ಸಾಧಿಸಿದ ಕೆಡೆಟ್ಸ್ ಗಳನ್ನು ಸನ್ಮಾನಿಸಿ ಅಭಿನಂದಿಸಲಾಯಿತು.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಮ್ಮ ರಾಜ್ಯಕ್ಕೆ ಬರಗಾಲ ಬಂದರೂ ರೈತರ ಮೇಲೆ ಕಾಳಜಿ ಇಲ್ಲದ ರಾಜ್ಯ ಸರ್ಕಾರ : ನೇಮಿರಾಜ್ ನಾಯ್ಕ.ಆರ್ ಟಿ ಐ ಚಿತ್ರದುರ್ಗ ಜಿಲ್ಲಾ ಘಟಕ ಉದ್ಘಾಟನೆಕಿಲಾರಿ ಪರಂಪರೆಯಂತೆ ಡಾ.ಬಿ.ಯೋಗೇಶ್ ಬಾಬು ಅವರಿಗೆ ಸನ್ಮಾನಮನೆ ಬಾಗಿಲಲ್ಲೇ ಜನರ ಸಮಸ್ಯೆ ಆಲಿಕೆಗೆ 'ಪ್ರಜಾಸೇವೆ': ಬಳ್ಳಾರಿ ಶಾಸಕ ನಾರಾ ಭರತ್ ರೆಡ್ಡಿಬಳ್ಳಾರಿಯಲ್ಲಿ ಮೂರನೇ ಮೆಗಾ ಲೋಕ ಅದಾಲತ್: 35,679 ಪ್ರಕರಣಗಳು ಬಾಕಿಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರಹಾವು ಕಡಿತದಿಂದ ಸಾವು-ನೋವು ತಪ್ಪಿಸಲು ತಕ್ಷಣ ಆಸ್ಪತ್ರೆಗೆ ದಾಖಲಾಗಿ: ಡಾ. ಮರಿಯಂಬಿ ವಿ.ಕೆ ಕರೆಮಹಾರಾಣಿ ಕ್ಲಸ್ಟರ್ ವಿವಿಯ ಪ್ರಭಾರ ಕುಲಪತಿಯಾಗಿ ಡಾ. ಮಮತಾ ಬಿ. ಅಧಿಕಾರ ಸ್ವೀಕಾರಪೋತಲಕಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಜಿಲ್ಲಾ ಮಟಕ್ಕೆ ಆಯ್ಕೆ.ಪ್ರಜಾಸೇವೆ ಅಭಿಯಾನಕ್ಕೆ ಶಾಸಕ ಎನ್.ವೈ.ಗೋಪಾಲಕೃಷ್ಣ ಚಾಲನೆ