LIVE TV LocalStateNationalPoliticsEntertainmentSportsFINANCE & TAXATION EducationCrimeArticlesTechnology

ಸಣ್ಣ ದುರ್ಗಮ್ಮ ದೇವಸ್ಥಾನದಲ್ಲಿ ನವರಾತ್ರಿ ಆಚರಣೆ - ಮೀನಳ್ಳಿ ತಾಯಣ್ಣ

ಬಳ್ಳಾರಿ: ಇಲ್ಲಿನ ದುರ್ಗಾ ಕಾಲೋನಿ ಹದ್ದಿನಗುಂಡು ರಸ್ತೆ, ಪಟೇಲ್ ನಗರದಲ್ಲಿರುವ ಶ್ರೀ ಸಣ್ಣ ದುರ್ಗಮ್ಮ ದೇವಸ್ಥಾನದಲಿ ಸೆ.22 ರಿಂದ ಅ.2ರವರೆಗೆ 10ನೇ ವರ್ಷದ ದಶಮಾನೋತ್ಸವ ಸಂಭ್ರಮದ ನಿಮಿತ್ತ ದಸರಾ ಶರನ್ನವರಾತ್ರಿ ವೈಭವ ಆಚರಿಸಲಾಗುತ್ತಿದೆ ಎಂದು ದೇವಸ್ಥಾನದ ಅಧ್ಯಕ್ಷರಾದ ಮೀನಳ್ಳಿ ತಾಯಣ್ಣ ತಿಳಿಸಿದರು.

 

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿ 1008 ಮುತ್ತೈದರಿಗೆ ಉಚಿತವಾಗಿ ಉಡಿ ತುಂಬುವ ಕಾರ್ಯಕ್ರಮವಿದೆ. ಶ್ರೀ ವೀರಾಂಜನೇಯ ದೇವಸ್ಥಾನದ ಬಾಲಕಿಯರ ಕೋಲಾಟ ಮಂಡಳಿಯಿಂದ ಕಾರ್ಯಕ್ರಮ, ಶ್ರೀ ಬಾಲ ತ್ರಿಪುರ ಸುಂದರಿ ದೇವಿ ಅಲಂಕಾರ, ಶ್ರೀ ಲಲಿತಾ ದೇವಿ ಅಲಂಕಾರ, ಶ್ರೀ ಅನ್ನಪೂರ್ಣೇಶ್ವರಿ ದೇವಿ ಅಲಂಕಾರ, ಶ್ರೀ ಮಹಾಲಕ್ಷ್ಮಿ ದೇವಿ ಅಲಂಕಾರ ವೆಂಕಟೇಶ್ವರ ಸ್ವಾಮಿ ಅಲಂಕಾರ, ಶ್ರೀ ಲಕ್ಷ್ಮಿನರಸಿಂಹ ಸ್ವಾಮಿ ಕಲ್ಯಾಣೋತ್ಸವ, ಶ್ರೀ ವಾರಾಹಿ ದೇವಿ ಅಲಂಕಾರ, ಶ್ರೀ ದುರ್ಗಾದೇವಿ ಅಲಂಕಾರ, ಶ್ರೀ ಮಹಿಷಾಸುರ ಮರ್ದಿನಿ ದೇವಿ ಅಲಂಕಾರ ಕಾರ್ಯಕ್ರಮ ಇರಲಿದೆ ಎಂದರು.



ಶ್ರಿ ದುರ್ಗಾದೇವಿ ಟ್ರಸ್ಟ್ ನ ಗೌರವ ಪದಾಧಿಕಾರಿಗಳಾದ ಸಿಎಸ್ ಸತ್ಯನಾರಾಯಣ್, ಹನುಮಂತಪ್ಪ ಸಂತೋಷ್ ಸ್ವಾಮಿ, ಜಿಎಸ್ ವೆಂಕಟೇಶ್, ಹನುಮಂತಪ್ಪ, ರಾಧಮ್ಮ, ಯರಿಸ್ವಾಮಿ, ಸುನಿಲ್, ಕೃಷ್ಣ, ರಮೇಶ್, ವಿಜಯ್ ಕುಮಾರ್ ಪತ್ರಿಕಾಗೋಷ್ಟಿಯಲ್ಲಿ ಇದ್ದರು.
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಲಿಂಪಿಯಾಡ್ ಪ್ರಮಾಣ ಪತ್ರ ವಿತರಣೆಹೆಚ್ಚಿನ ಇಳುವರಿ ಮತ್ತು ದೀರ್ಘಾವಧಿ ಲಾಭಕ್ಕಾಗಿ 'ಅಂಗಾಂಶ ಕೃಷಿ ಬಾಳೆ ಬೇಸಾಯ'ಕ್ಕೆ ರೈತರು ಮುಂದಾಗಿಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿಜೀವನದಲ್ಲಿ ಆಸೆಯೂ ಬೇಕು, ಸಾಕು ಎಂಬ ಭಾವವೂ ಬೇಕುನೇರಳೆ ಗಿಡಗಳ ಮಾರಣಹೋಮ ಸರ್ಕಾರಿ ಮುದ್ರಣ ತಂತ್ರಜ್ಞಾನ ಸಂಸ್ಥೆಯಲ್ಲಿ ಸೇವಾ ನಿವೃತ್ತಿ ಹೊಂದಿದ್ದ ಡಾ. ಎಸ್. ವಿಜಯ್ ಕುಮಾರ್ ರವರಿಗೆ ಸನ್ಮಾನ ವಿಜಯನಂದ ಕಾಶಪ್ಪನವರ ಅವರಿಗೆ ಸಚಿವ ಸ್ಥಾನ ಹಾಗೂ ವೀಣಾ ಕಾಶಪ್ಪನವರ ಅವರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹ ಕನಿಷ್ಠ ವೇತನ ಜಾರಿಗಾಗಿ ಸಿಐಟಿಯು ನೇತೃತ್ವದಲ್ಲಿ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಬಳ್ಳಾರಿ ಪಾಲಿಕೆಯಲ್ಲಿ ಅಕ್ರಮ ಬಿ-ಖಾತೆ ವಿತರಣೆಯ ಆರೋಪಜೂನ್ 2ರಂದು ತುಂಗಭದ್ರ ಜಲಾಶಯದ ಹೂಳು ತೆರವಿಗೆ ರೈತರ ಸಾಂಕೇತಿಕ ಅಭಿಯಾನ