LIVE TV StateNationalPoliticsCrimeEntertainmentSportsEducationFINANCE & TAXATION
Districts

ಮೆಡಿಕವರ್ ಆಸ್ಪತ್ರೆಯಿಂದ ನವಜಾತ ಶಿಶು ಪುನಶ್ಚೇತನ ಕಾರ್ಯಕ್ರಮ

ಬೆಂಗಳೂರು: ಇಲ್ಲಿನ ಮೆಡಿಕವರ್ ಆಸ್ಪತ್ರೆ ವತಿಯಿಂದ  ವೈದ್ಯರು ಮತ್ತು ನರ್ಸ್‌ ಗಳಿಗಾಗಿ ನವಜಾತ ಶಿಶು ಪುನಶ್ಚೇತನ ಕಾರ್ಯಕ್ರಮವನ್ನು (Basic NRP) ಯಶಸ್ವಿಯಾಗಿ ಆಯೋಜಿಸಲಾಯಿತು.

 

ಈ ತರಬೇತಿ ಕಾರ್ಯಕ್ರಮವು ವೈದ್ಯಕೀಯ ವೃತ್ತಿಪರರಲ್ಲಿ ಜೀವ ರಕ್ಷಣಾ ಕೌಶಲ್ಯಗಳನ್ನು ವೃದ್ಧಿಸಲು, ಹಾಗೂ ನವಜಾತ ಶಿಶುಗಳ ಉತ್ತಮ ಆರೈಕೆಗಾಗಿ ನಮ್ಮ ಬದ್ಧತೆಯನ್ನು ಮತ್ತಷ್ಟು ಬಲಪಡಿಸಲು ರೂಪಗೊಳಿಸಲಾಗಿದೆ.

ಈ ಕಾರ್ಯಕ್ರಮವನ್ನು ಮಕ್ಕಳ ವೈದ್ಯರಾದ ಡಾ. ಸಂಜೀವ ರೆಡ್ಡಿ, ಡಾ. ಲೀನಾತ ರೆಡ್ಡಿ, ಡಾ. ಅನುರಾಗ್ ಮಹಾಗಾಂಕಾರ ಹಾಗೂ ಮೆಡಿಕವರ್ ಆಸ್ಪತ್ರೆಯ AGM  ಮೊಹಿತ್ ಅವರು ಉದ್ಘಾಟಿಸಿದರು.

 

ಬೇಸಿಕ್ ಎನ್‌ಆರ್‌ಪಿ ತರಬೇತಿ, ಜನನ ಕ್ಷಣದಲ್ಲೇ ಉದ್ಭವಿಸಬಹುದಾದ ತುರ್ತು ಪರಿಸ್ಥಿತಿಗಳಿಗೆ ತ್ವರಿತ ಮತ್ತು ಪರಿಣಾಮಕಾರಿ ಪ್ರತಿಕ್ರಿಯೆ ನೀಡಲು ಅಗತ್ಯವಾದ ಜ್ಞಾನ ಮತ್ತು ಕೌಶಲ್ಯಗಳನ್ನು ವೈದ್ಯರು ಹಾಗೂ ನರ್ಸುಗಳಿಗೆ ಒದಗಿಸುತ್ತದೆ. ಹೊಸಜಾತ ಶಿಶುಗಳ ಜೀವ ಉಳಿಸುವ ಉನ್ನತ ತಂತ್ರಗಳನ್ನು ಕಲಿಸುವ ಮೂಲಕ, ಮೆಡಿಕವರ್ ಆಸ್ಪತ್ರೆ ನವಜಾತ ಶಿಶುಗಳ ಉತ್ತಮ ಫಲಿತಾಂಶ ಮತ್ತು ಸುರಕ್ಷಿತ ಆರೈಕೆಗೆ ತನ್ನ ಬದ್ಧತೆಯನ್ನು ಮುಂದುವರೆಸುತ್ತಿದೆ.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಮ್ಮ ರಾಜ್ಯಕ್ಕೆ ಬರಗಾಲ ಬಂದರೂ ರೈತರ ಮೇಲೆ ಕಾಳಜಿ ಇಲ್ಲದ ರಾಜ್ಯ ಸರ್ಕಾರ : ನೇಮಿರಾಜ್ ನಾಯ್ಕ.ಆರ್ ಟಿ ಐ ಚಿತ್ರದುರ್ಗ ಜಿಲ್ಲಾ ಘಟಕ ಉದ್ಘಾಟನೆಕಿಲಾರಿ ಪರಂಪರೆಯಂತೆ ಡಾ.ಬಿ.ಯೋಗೇಶ್ ಬಾಬು ಅವರಿಗೆ ಸನ್ಮಾನಮನೆ ಬಾಗಿಲಲ್ಲೇ ಜನರ ಸಮಸ್ಯೆ ಆಲಿಕೆಗೆ 'ಪ್ರಜಾಸೇವೆ': ಬಳ್ಳಾರಿ ಶಾಸಕ ನಾರಾ ಭರತ್ ರೆಡ್ಡಿಬಳ್ಳಾರಿಯಲ್ಲಿ ಮೂರನೇ ಮೆಗಾ ಲೋಕ ಅದಾಲತ್: 35,679 ಪ್ರಕರಣಗಳು ಬಾಕಿಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರಹಾವು ಕಡಿತದಿಂದ ಸಾವು-ನೋವು ತಪ್ಪಿಸಲು ತಕ್ಷಣ ಆಸ್ಪತ್ರೆಗೆ ದಾಖಲಾಗಿ: ಡಾ. ಮರಿಯಂಬಿ ವಿ.ಕೆ ಕರೆಮಹಾರಾಣಿ ಕ್ಲಸ್ಟರ್ ವಿವಿಯ ಪ್ರಭಾರ ಕುಲಪತಿಯಾಗಿ ಡಾ. ಮಮತಾ ಬಿ. ಅಧಿಕಾರ ಸ್ವೀಕಾರಪೋತಲಕಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಜಿಲ್ಲಾ ಮಟಕ್ಕೆ ಆಯ್ಕೆ.ಪ್ರಜಾಸೇವೆ ಅಭಿಯಾನಕ್ಕೆ ಶಾಸಕ ಎನ್.ವೈ.ಗೋಪಾಲಕೃಷ್ಣ ಚಾಲನೆ