LIVE TV LocalStateNationalPoliticsEntertainmentSportsFINANCE & TAXATION EducationCrimeArticlesTechnology

ಬಾಸ್ಕರ್ ಪ್ರಸಾದ್ ವಿರುದ್ಧ ಕಿಡಿಕಾರಿದ ಓ.ಶಂಕರ್

ಚಿತ್ರದುರ್ಗ : ಒಳ ಮೀಸಲಾತಿ ಹೋರಾಟಕ್ಕೆ ಅದೆಷ್ಟೋ ಜನರ ಶ್ರಮವಿದೆ.  ಮುಖ್ಯಮಂತ್ರಿಗಳು ಹಾಗೂ ದಲಿತ ಮಂತ್ರಿಗಳ ವಿರುದ್ಧವಾಗಿ ಮಾತನಾಡುವುದನ್ನು ಭಾಸ್ಕರ್ ಪ್ರಸಾದ್ ನಿಲ್ಲಿಸಬೇಕು ಇಲ್ಲದಿದ್ದರೆ ತಕ್ಕ ಪಾಠವನ್ನು ಕಲಿಸಲಾಗುತ್ತದೆ ಎಂದು ಲೀಡ್ಕರ್ ನ ಮಾಜಿ ಅಧ್ಯಕ್ಷ ಓ ಶಂಕರ್ ಅವರು ಎಚ್ಚರಿಸಿದ್ದಾರೆ.



ನಗರದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು,  ಭಾಸ್ಕರ್ ಪ್ರಸಾದ್ ಹುಚ್ಚನಂತೆ ಸೋಶಿಯಲ್ ಮೀಡಿಯಾಗಳಲ್ಲಿ ಬಾಯಿಗೆ ಬಂದ ರೀತಿ  ಮುಖ್ಯಮಂತ್ರಿಗಳನ್ನ ಸೇರಿದಂತೆ ಹಾಲಿ ಸಚಿವರನ್ನ ಹಾಗೂ ಮಾಜಿ ಸಚಿವರನ್ನ ಅವಹೇಳನಕಾರಿಯಾಗಿ  ಮಾತನಾಡಿದ್ದಾರೆ. ಹೋರಾಟ ಮಾಡುತ್ತೇನೆ ಎಂದು ಜನಗಳ ಬಳಿ ಫೋನ್ ಪೇ ಗೂಗಲ್ ಪೇ ಮೂಲಕ ಹಣಗಳನ್ನು ಪಡೆದು ಮುಗ್ಧ ಮಾದಿಗ ಸಮುದಾಯದ  ಜನರಿಗೆ ಮೋಸ ಮಾಡುತ್ತಿದ್ದಾನೆ, ಹೋರಾಟದ ನೆಪದಲ್ಲಿ ಅಧಿಕಾರಿಗಳ ಬಳಿ ಹಣಗಳನ್ನ ತೆಗೆದುಕೊಂಡು ವಂಚಿಸುತ್ತಿದ್ದಾನೆ ಎಂದು ಆರೋಪಿಸಿದ್ದಾರೆ.
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಲಿಂಪಿಯಾಡ್ ಪ್ರಮಾಣ ಪತ್ರ ವಿತರಣೆಹೆಚ್ಚಿನ ಇಳುವರಿ ಮತ್ತು ದೀರ್ಘಾವಧಿ ಲಾಭಕ್ಕಾಗಿ 'ಅಂಗಾಂಶ ಕೃಷಿ ಬಾಳೆ ಬೇಸಾಯ'ಕ್ಕೆ ರೈತರು ಮುಂದಾಗಿಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿಜೀವನದಲ್ಲಿ ಆಸೆಯೂ ಬೇಕು, ಸಾಕು ಎಂಬ ಭಾವವೂ ಬೇಕುನೇರಳೆ ಗಿಡಗಳ ಮಾರಣಹೋಮ ಸರ್ಕಾರಿ ಮುದ್ರಣ ತಂತ್ರಜ್ಞಾನ ಸಂಸ್ಥೆಯಲ್ಲಿ ಸೇವಾ ನಿವೃತ್ತಿ ಹೊಂದಿದ್ದ ಡಾ. ಎಸ್. ವಿಜಯ್ ಕುಮಾರ್ ರವರಿಗೆ ಸನ್ಮಾನ ವಿಜಯನಂದ ಕಾಶಪ್ಪನವರ ಅವರಿಗೆ ಸಚಿವ ಸ್ಥಾನ ಹಾಗೂ ವೀಣಾ ಕಾಶಪ್ಪನವರ ಅವರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹ ಕನಿಷ್ಠ ವೇತನ ಜಾರಿಗಾಗಿ ಸಿಐಟಿಯು ನೇತೃತ್ವದಲ್ಲಿ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಬಳ್ಳಾರಿ ಪಾಲಿಕೆಯಲ್ಲಿ ಅಕ್ರಮ ಬಿ-ಖಾತೆ ವಿತರಣೆಯ ಆರೋಪಜೂನ್ 2ರಂದು ತುಂಗಭದ್ರ ಜಲಾಶಯದ ಹೂಳು ತೆರವಿಗೆ ರೈತರ ಸಾಂಕೇತಿಕ ಅಭಿಯಾನ