LIVE TV StateNationalPoliticsCrimeEntertainmentSportsEducationFINANCE & TAXATION
Districts

ಭಾನುವಾರ ಕೊಪ್ಪಳಕ್ಕೆ ಕಲ್ಟ್ ಚಿತ್ರದ ಝೈದ್ಖಾನ್, ಮಲೈಕಾ

ಕೊಪ್ಪಳ: ನಗರಕ್ಕೆ ಕನ್ನಡದ ಮತ್ತೊಂದು ಬಿಗ್ ಸಿನೆಮಾ ಆಗಲಿರುವ "ಕಲ್ಟ್" ಚಿತ್ರದ ನಾಯಕ ನಟ ಝೈದ್ ಖಾನ್ ಮತ್ತು ನಾಯಕ ನಟಿ ಮಲೈಕಾ ವಸುಪಾಲ್ ಹಾಗೂ ತಂಡ ಚಿತ್ರದ ಪ್ರಚಾರಕ್ಕೆ ಆಗಮಿಸುತ್ತಿದ್ದಾರೆ ಎಂದು ಕಾರ್ಯಕ್ರಮದ ಆಯೋಜಕರಾದ ಅಮ್ಜದ್ ಪಟೇಲ್ ಮತ್ತು ಮಂಜುನಾಥ ಜಿ. ಗೊಂಡಬಾಳ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು ಸಚಿವ ಜಮೀರ್ ಅಹ್ಮದ್ ಖಾನ್ ಅವರ ಸುಪುತ್ರ, ಸ್ಟೈಲಿಶ್ ಸ್ಟಾರ್ ಖ್ಯಾತಿಯ ನಟ. ಝೈದ್ ಖಾನ್ ಅವರು ನಾಯಕ ನಟನಾಗಿ ನಟಿಸಿದ ಖ್ಯಾತ ಚಿತ್ರ ತಾರೆ ರಚಿತಾ ರಾಮ್, ಯುವ ನಟಿ ಮಲೈಕಾ ವಸುಪಾಲ್ ಅವರು ನಟಿಸಿದ ಚಲನಚಿತ್ರ ಕಲ್ಟ್ ಚಿತ್ರದ ಪ್ರಮೋಷನಗಾಗಿ ನಗರಕ್ಕೆ ಆಗಮಿಸುತ್ತಿದ್ದು ಅವರ ಅಭಿಮಾನಿಗಳು ಭರ್ಜರಿ ಸಿದ್ಧತೆ ಮಾಡುತ್ತಿದ್ದಾರೆ.   ರವಿವಾರ ಡಿಸೆಂಬರ್ 7 ರಂದು ಬೆಳಿಗ್ಗೆ 11 ಗಂಟೆಗೆ ರೋಡ್ ಶೋ, ಬೈಕ್ ರ್‍ಯಾಲಿ ಗಂಜ್ ವೃತ್ತದಿಂದ ಸಾಹಿತ್ಯ ಭವನದವರೆಗೆ ನಡೆಯುತ್ತದೆ ನಂತರ ಸಾಹಿತ್ಯ ಭವನದಲ್ಲಿ ವೇದಿಕೆ ಕಾರ್ಯಕ್ರಮ ಇದ್ದು, ಅಲ್ಲಿಯೇ ಭಾಗವಹಿಸಿದವರಿಗೆ ಕೆಲವು ಉಚಿತ ಉಡುಗೊರೆಗಳನ್ನು ಸಹ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಮ್ಮ ರಾಜ್ಯಕ್ಕೆ ಬರಗಾಲ ಬಂದರೂ ರೈತರ ಮೇಲೆ ಕಾಳಜಿ ಇಲ್ಲದ ರಾಜ್ಯ ಸರ್ಕಾರ : ನೇಮಿರಾಜ್ ನಾಯ್ಕ.ಆರ್ ಟಿ ಐ ಚಿತ್ರದುರ್ಗ ಜಿಲ್ಲಾ ಘಟಕ ಉದ್ಘಾಟನೆಕಿಲಾರಿ ಪರಂಪರೆಯಂತೆ ಡಾ.ಬಿ.ಯೋಗೇಶ್ ಬಾಬು ಅವರಿಗೆ ಸನ್ಮಾನಮನೆ ಬಾಗಿಲಲ್ಲೇ ಜನರ ಸಮಸ್ಯೆ ಆಲಿಕೆಗೆ 'ಪ್ರಜಾಸೇವೆ': ಬಳ್ಳಾರಿ ಶಾಸಕ ನಾರಾ ಭರತ್ ರೆಡ್ಡಿಬಳ್ಳಾರಿಯಲ್ಲಿ ಮೂರನೇ ಮೆಗಾ ಲೋಕ ಅದಾಲತ್: 35,679 ಪ್ರಕರಣಗಳು ಬಾಕಿಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರಹಾವು ಕಡಿತದಿಂದ ಸಾವು-ನೋವು ತಪ್ಪಿಸಲು ತಕ್ಷಣ ಆಸ್ಪತ್ರೆಗೆ ದಾಖಲಾಗಿ: ಡಾ. ಮರಿಯಂಬಿ ವಿ.ಕೆ ಕರೆಮಹಾರಾಣಿ ಕ್ಲಸ್ಟರ್ ವಿವಿಯ ಪ್ರಭಾರ ಕುಲಪತಿಯಾಗಿ ಡಾ. ಮಮತಾ ಬಿ. ಅಧಿಕಾರ ಸ್ವೀಕಾರಪೋತಲಕಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಜಿಲ್ಲಾ ಮಟಕ್ಕೆ ಆಯ್ಕೆ.ಪ್ರಜಾಸೇವೆ ಅಭಿಯಾನಕ್ಕೆ ಶಾಸಕ ಎನ್.ವೈ.ಗೋಪಾಲಕೃಷ್ಣ ಚಾಲನೆ