LIVE TV StateNationalPoliticsCrimeEntertainmentSportsEducationFINANCE & TAXATION
Districts

ವಿವಿಧ ನಾಯಕರ ಭೇಟಿ ಮಾಡಿದ ಪಪಂ ಸದಸ್ಯರು

ನಾಯಕನಹಟ್ಟಿ :  ಪಟ್ಟಣ ಪಂಚಾಯತಿ ಅಧ್ಯಕ್ಷರಾದ ಮಂಜುಳ ಶ್ರೀಕಾಂತ್, ನೂತನ ಉಪಾಧ್ಯಕ್ಷೆ ಬೋಸಮ್ಮ  ಮಂಜುನಾಥ, ಮಾಜಿ ಉಪಾಧ್ಯಕ್ಷರಾದ ಸರ್ವಮಂಗಳ ಉಮಾಪತಿ ಒಂಬತ್ತನೇ ವಾರ್ಡಿನ ಪಟ್ಟಣ ಪಂಚಾಯತಿ  ಮತ್ತು ನಾಯಕನಹಟ್ಟಿ ಕೃಷಿ ಪತ್ತಿನ  ಸಹಕಾರ ಸಂಘದ ಅಧ್ಯಕ್ಷ  ಜೆ.ಆರ್.  ರವಿಕುಮಾರ್, ಪೆದ್ದನ್ ಓಬಯ್ಯ , ಸೈಯದ್ ಅನ್ವರ್ ಜಾಗನೂರ ಹಟ್ಟಿ  ಎಂ.ಟಿ. ಮಂಜುನಾಥ  , ಈರಕ್ಕ , ಮಹೇಶ್ವರಿ,  ಮಾಜಿ ಪಟ್ಟಣ ಪಂಚಾಯತಿ ಸದಸ್ಯ ಉಮಾಪತಿ ಸೇರಿದಂತೆ ನಾಯಕನಹಟ್ಟಿ  ಕಾಂಗ್ರೆಸ್ ಮುಖಂಡರುಗಳು ಬೆಂಗಳೂರಿನ ತಮ್ಮ ನಿವಾಸದಲ್ಲಿರುವ  ಮಾಜಿ ಸಂಸದರಾದ ಎನ್ ,ವೈ, ಹನುಮಂತಪ್ಪನವರ  ಆರೋಗ್ಯ ವಿಚಾರಿಸಿ ಸನ್ಮಾನಿಸಿದರು.



ನಂತರ ಮೊಳಕಾಲ್ಮೂರು ಶಾಸಕ ಎನ್. ವೈ ಗೋಪಾಲಕೃಷ್ಣ ರವರ ಮನೆಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿ ಹಲವು ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಚರ್ಚೆ ನಡೆಸಿ ಸನ್ಮಾನಿಸಿದರು.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಮ್ಮ ರಾಜ್ಯಕ್ಕೆ ಬರಗಾಲ ಬಂದರೂ ರೈತರ ಮೇಲೆ ಕಾಳಜಿ ಇಲ್ಲದ ರಾಜ್ಯ ಸರ್ಕಾರ : ನೇಮಿರಾಜ್ ನಾಯ್ಕ.ಆರ್ ಟಿ ಐ ಚಿತ್ರದುರ್ಗ ಜಿಲ್ಲಾ ಘಟಕ ಉದ್ಘಾಟನೆಕಿಲಾರಿ ಪರಂಪರೆಯಂತೆ ಡಾ.ಬಿ.ಯೋಗೇಶ್ ಬಾಬು ಅವರಿಗೆ ಸನ್ಮಾನಮನೆ ಬಾಗಿಲಲ್ಲೇ ಜನರ ಸಮಸ್ಯೆ ಆಲಿಕೆಗೆ 'ಪ್ರಜಾಸೇವೆ': ಬಳ್ಳಾರಿ ಶಾಸಕ ನಾರಾ ಭರತ್ ರೆಡ್ಡಿಬಳ್ಳಾರಿಯಲ್ಲಿ ಮೂರನೇ ಮೆಗಾ ಲೋಕ ಅದಾಲತ್: 35,679 ಪ್ರಕರಣಗಳು ಬಾಕಿಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರಹಾವು ಕಡಿತದಿಂದ ಸಾವು-ನೋವು ತಪ್ಪಿಸಲು ತಕ್ಷಣ ಆಸ್ಪತ್ರೆಗೆ ದಾಖಲಾಗಿ: ಡಾ. ಮರಿಯಂಬಿ ವಿ.ಕೆ ಕರೆಮಹಾರಾಣಿ ಕ್ಲಸ್ಟರ್ ವಿವಿಯ ಪ್ರಭಾರ ಕುಲಪತಿಯಾಗಿ ಡಾ. ಮಮತಾ ಬಿ. ಅಧಿಕಾರ ಸ್ವೀಕಾರಪೋತಲಕಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಜಿಲ್ಲಾ ಮಟಕ್ಕೆ ಆಯ್ಕೆ.ಪ್ರಜಾಸೇವೆ ಅಭಿಯಾನಕ್ಕೆ ಶಾಸಕ ಎನ್.ವೈ.ಗೋಪಾಲಕೃಷ್ಣ ಚಾಲನೆ