LIVE TV StateNationalPoliticsCrimeEntertainmentSportsEducationFINANCE & TAXATION
Districts Vijayanagara

ಪೋತಲಕಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಜಿಲ್ಲಾ ಮಟಕ್ಕೆ ಆಯ್ಕೆ.

ಮರಿಯಮ್ಮನಹಳ್ಳಿ : ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ಕಮಲಾಪುರದ ಹೆಚ್.ಪಿ.ಸಿ ಕಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆದ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ಮಕ್ಕಳ ಕ್ರೀಡಾಕೂಟದಲ್ಲಿ ಮರಿಯಮ್ಮನಹಳ್ಳಿ ವಲಯದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪೋತಲಕಟ್ಟಿ ವಿದ್ಯಾರ್ಥಿಗಳು ಬಾಲಕರ ಥ್ರೋ ಬಾಲ್ ಪಂದ್ಯಾವಳಿಯಲ್ಲಿ ಅಂತಿಮ ಪಂದ್ಯದಲ್ಲಿ ಗಮನಾರ್ಹ ಪ್ರದರ್ಶನ ನೀಡುವ ಮೂಲಕ ವಿಜೇತರಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಗ್ರಾಮೀಣ ಭಾಗದ ಈ ವಿದ್ಯಾರ್ಥಿಗಳ ಸಾಧನೆಗೆ ಹೊಸಪೇಟೆ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಬಿ‌.ಉಮಾಪತಿ ಹಾಗೂ ದೈಹಿಕ ಶಿಕ್ಷಣ ಪರಿವೀಕ್ಷಕರಾದ ಶ್ರೀಕಾಂತ ವಾಲ್ಮೀಕಿ, ಮರಿಯಮ್ಮನಹಳ್ಳಿ ವಲಯದ ಶಿಕ್ಷಣ ಸಂಯೋಜ ರಾಜು.ಎಂ. ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ  ಕೆ.ಮಾರಗದಪ್ಪ, ಕೆ.ಕುಮಾರಸ್ವಾಮಿ  ಹಾಗೂ ದೈಹಿಕ ಶಿಕ್ಷಕರ ಸಂಘದ ಜಾಕೀರ್ ಹುಸೇನ್  ಹಾಗೂ ನಿಸಾರ್ ಅಹಮದ್, ಸೋಮಕ್ಕ, ಎಲ್. ವಿಜಯಕುಮಾರಿ ರೆಹಮಾನ್ ಎಂ. ಷಡಕ್ಷರಿ , ಜಗದೀಶ್, ಹಾಗೂ ಪೋತಲಕಟ್ಟಿ ಶಾಲೆಯ ಎಸ್. ಡಿ.ಎಂ.ಸಿ ಅಧ್ಯಕ್ಷರು ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರು ಹಾಗೂ ಗ್ರಾಮದ ಮುಖಂಡರು ಹಾಗೂ ನಾಗರೀಕರು, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಮುಖ್ಯ ಗುರುಗಳು ಹಾಗೂ ಸಹ ಶಿಕ್ಷಕರು ಅಭಿನಂದನೆಗಳು ಸಲ್ಲಿಸಿ  ಜಿಲ್ಲಾ ಮಟ್ಟದಲ್ಲಿ ವಿಜೇತರಾಗಿ ಜಿಲ್ಲೆಗೆ ಕೀರ್ತಿ ತನ್ನಿ ಎಂದು ಶುಭಾಶಯಗಳು ಕೋರಿದ್ದಾರೆ

Rakesh V
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮನೆ ಬಾಗಿಲಲ್ಲೇ ಜನರ ಸಮಸ್ಯೆ ಆಲಿಕೆಗೆ 'ಪ್ರಜಾಸೇವೆ': ಬಳ್ಳಾರಿ ಶಾಸಕ ನಾರಾ ಭರತ್ ರೆಡ್ಡಿಬಳ್ಳಾರಿಯಲ್ಲಿ ಮೂರನೇ ಮೆಗಾ ಲೋಕ ಅದಾಲತ್: 35,679 ಪ್ರಕರಣಗಳು ಬಾಕಿಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರಹಾವು ಕಡಿತದಿಂದ ಸಾವು-ನೋವು ತಪ್ಪಿಸಲು ತಕ್ಷಣ ಆಸ್ಪತ್ರೆಗೆ ದಾಖಲಾಗಿ: ಡಾ. ಮರಿಯಂಬಿ ವಿ.ಕೆ ಕರೆಮಹಾರಾಣಿ ಕ್ಲಸ್ಟರ್ ವಿವಿಯ ಪ್ರಭಾರ ಕುಲಪತಿಯಾಗಿ ಡಾ. ಮಮತಾ ಬಿ. ಅಧಿಕಾರ ಸ್ವೀಕಾರಪೋತಲಕಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಜಿಲ್ಲಾ ಮಟಕ್ಕೆ ಆಯ್ಕೆ.ಪ್ರಜಾಸೇವೆ ಅಭಿಯಾನಕ್ಕೆ ಶಾಸಕ ಎನ್.ವೈ.ಗೋಪಾಲಕೃಷ್ಣ ಚಾಲನೆಆರೋಗ್ಯಕರ ಜೀವನಶೈಲಿಯಿಂದ ಕ್ಯಾನ್ಸರ್ ತಡೆಗಟ್ಟಬಹುದು-ಡಾ. ನಿಗ್ಗುಡಗಿವಿಜಯರಾಘವೆಂದ್ರ ಅಭಿನಯದ “ರುದ್ರಾಭಿಷೇಕಂ’ ಚಿತ್ರದ ಟ್ರೈಲರ್ ಬಿಡುಗಡೆ ಪಠ್ಯದ ಜೊತೆಗೆ ಮೌಲ್ಯವರ್ಧಿತ ಕೋರ್ಸಗಳ ಆಯ್ಕೆ ಬಹುಮುಖ್ಯ-ಯಡ್ರಾಮಿ