LIVE TV LocalStateNationalPoliticsEntertainmentSportsFINANCE & TAXATION EducationCrimeArticlesTechnology

ರಾಜ್ಯ ಸರ್ಕಾರದ ವಿರುದ್ಧ ಪ್ರಣವಾನಂದ ಸ್ವಾಮೀಜಿಗಳ ಪಾದಯಾತ್ರೆ

ಮರಿಯಮ್ಮನಹಳ್ಳಿ: ಈಡಿಗರಸಮಾಜವನ್ನು ರಾಜ್ಯಸರ್ಕಾರ ಕಡೆಗಣಿಸುವುದರಿಂದ ರಾಜ್ಯಸರ್ಕಾರದ ವಿರುದ್ದ ಕಲಬುರಗಿ ಜಿಲ್ಲೆ ಕರದಾಳದ ಬ್ರಹ್ಮಶ್ರೀ ನಾರಾಯಣಗುರು ಶಕ್ತಪೀಠದಿಂದ ಜನೇವರೆ 6ರಿಂದ ಆರಂಭಗೊಂಡ ಸುಮಾರು 41ದಿನಗಳ 700ಕಿ.ಮೀ.ದೂರದ ಬೆಂಗಳೂರಿನ ಫ್ರೀಡಂಪಾರ್ಕಿನಲ್ಲಿ ಸಮಾಜದ ಶಕ್ತಿಪ್ರದರ್ಶನ ಹಾಗ ಸಮಾಜದ 18ಬೇಡಿಕೆಗಳ ಈಡೇರಿಕೆಗಾಗಿ ಆಹೋರಾತ್ರಿ ಧರಣಿ ನಡೆಸಲಾಗುವುದು ಎಂದು ಕಲಬುರ್ಗಿ ಜಿಲ್ಲೆ ಕರದಾಳದ ಬ್ರಹ್ಮಶ್ರೀ ನಾರಾಯಣಗುರು ಶಕ್ತಿಪೀಠದ ಡಾ. ಪ್ರಣವಾನಂದ ಸ್ವಾಮೀಜಿ ಹೇಳಿದರು.

 

ಪಟ್ಟಣಕ್ಕೆ ಭಾನುವಾರ ಆಗಮಿಸಿದ ಪಾದಯಾತ್ರೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಹಾಲಿ ಸರ್ಕಾರದಲ್ಲಿರುವ ಸಮಾಜದ ಓರ್ವ ಸಚಿವ, 6ಜನ ಶಾಸಕರು, ಇಬ್ಬರು ವಿಧಾನಪರಿಷತ್ ಸದಸ್ಯರು ಸಮಾಜದ ಬೇಡಿಕೆಗಳ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ, ಪರಿಹರಿಸಿಕೊಡಲು ಮುಂದಾಗಬೇಕು. ಇಲ್ಲವಾದರೇ ತಮ್ಮ ತಮ್ಮ ಕ್ಷೇತ್ರಗಳಲ್ಲಿಯೂ ಸಮಾಜದಿಂದ ಪಾದಯಾತ್ರೆಯನ್ನು ಮುಂದುವರೆಸಿ ಪ್ರತಿಭಟನೆ ನಡೆಸಲಾಗುವುದು ಎಂದು ಅವರು ಎಚ್ಚರಿಸಿದರು.
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಲಿಂಪಿಯಾಡ್ ಪ್ರಮಾಣ ಪತ್ರ ವಿತರಣೆಹೆಚ್ಚಿನ ಇಳುವರಿ ಮತ್ತು ದೀರ್ಘಾವಧಿ ಲಾಭಕ್ಕಾಗಿ 'ಅಂಗಾಂಶ ಕೃಷಿ ಬಾಳೆ ಬೇಸಾಯ'ಕ್ಕೆ ರೈತರು ಮುಂದಾಗಿಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿಜೀವನದಲ್ಲಿ ಆಸೆಯೂ ಬೇಕು, ಸಾಕು ಎಂಬ ಭಾವವೂ ಬೇಕುನೇರಳೆ ಗಿಡಗಳ ಮಾರಣಹೋಮ ಸರ್ಕಾರಿ ಮುದ್ರಣ ತಂತ್ರಜ್ಞಾನ ಸಂಸ್ಥೆಯಲ್ಲಿ ಸೇವಾ ನಿವೃತ್ತಿ ಹೊಂದಿದ್ದ ಡಾ. ಎಸ್. ವಿಜಯ್ ಕುಮಾರ್ ರವರಿಗೆ ಸನ್ಮಾನ ವಿಜಯನಂದ ಕಾಶಪ್ಪನವರ ಅವರಿಗೆ ಸಚಿವ ಸ್ಥಾನ ಹಾಗೂ ವೀಣಾ ಕಾಶಪ್ಪನವರ ಅವರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹ ಕನಿಷ್ಠ ವೇತನ ಜಾರಿಗಾಗಿ ಸಿಐಟಿಯು ನೇತೃತ್ವದಲ್ಲಿ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಬಳ್ಳಾರಿ ಪಾಲಿಕೆಯಲ್ಲಿ ಅಕ್ರಮ ಬಿ-ಖಾತೆ ವಿತರಣೆಯ ಆರೋಪಜೂನ್ 2ರಂದು ತುಂಗಭದ್ರ ಜಲಾಶಯದ ಹೂಳು ತೆರವಿಗೆ ರೈತರ ಸಾಂಕೇತಿಕ ಅಭಿಯಾನ