LIVE TV StateNationalPoliticsCrimeEntertainmentSportsEducationFINANCE & TAXATION
Districts

ಜಿಲ್ಲಾ ಕಾನೂನು ಸಲಹೆಗಾರನಾಗಿ ಪ್ರಸನ್ನ ಜೆ. ಆಯ್ಕೆ

ನಾಯಕನಹಟ್ಟಿ : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ರವರ ಕರ್ನಾಟಕ ಪ್ರದೇಶ ಪರಿಶಿಷ್ಟ ಜಾತಿಗಳ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಆರ್.ಧರ್ಮಸೇನಾರವರ ಆದೇಶ ಮತ್ತು ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎನ್.ಕೆ.ತಾಜ್‌ಪೀರ್‌ರವರ ಆದೇಶದ ಮೇರೆಗೆ, ಚಿತ್ರದುರ್ಗ ಜಿಲ್ಲಾ ಪರಿಶಿಷ್ಟಜಾತಿ ವಿಭಾಗದ ಜಿಲ್ಲಾಧ್ಯಕ್ಷರಾದ ಎಸ್.ಜಯಣ್ಣ ಸೂಚನೆ ಮೇರೆಗೆ, ಪ್ರಸನ್ನ ಜೆ. ವಕೀಲರು ಚಿತ್ರದುರ್ಗ ಜಿಲ್ಲಾ ಪರಿಶಿಷ್ಟ ಜಾತಿಗಳ ಕಾಂಗ್ರೆಸ್ ವಿಭಾಗದ ಚಿತ್ರದುರ್ಗ ಜಿಲ್ಲಾ ಕಾನೂನು ಸಲಹೆಗಾರನಾಗಿ ಕಾಂಗ್ರೆಸ್ ಪಕ್ಷ ಪ್ರಕಟಣೆಯಲ್ಲಿ ಆದೇಶಿಸಿದೆ.

ನೂತನ ಜಿಲ್ಲಾ  ಕಾನೂನು ಸಲಹೆಗಾರ ಪ್ರಸನ್ನ ಜೆ. ಮಾತನಾಡಿ ಮುಂಬರುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆಯಲ್ಲಿ ಪಕ್ಷವನ್ನು ಸಂಘಟನೆ ಮಾಡುತ್ತೇನೆ ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ತಾಜ್‌ಪೀರ್, ಎಸ್.ಜಯಣ್ಣ, ಕಣ್ಮೇಶ್, ಕೋಟಿ ಬೊಮ್ಮನಹಳ್ಳಿ, ಕೋಟಪ್ಪ ಹಳಗವಾಡಿ, ರಂಗಸ್ವಾಮಿ, ಮೈಲಾರಪ್ಪ, ಕಲ್ಲೇಶ್ ಚಿತ್ರದುರ್ಗ ಉಪಸ್ಥಿತರಿದ್ದರು.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಮ್ಮ ರಾಜ್ಯಕ್ಕೆ ಬರಗಾಲ ಬಂದರೂ ರೈತರ ಮೇಲೆ ಕಾಳಜಿ ಇಲ್ಲದ ರಾಜ್ಯ ಸರ್ಕಾರ : ನೇಮಿರಾಜ್ ನಾಯ್ಕ.ಆರ್ ಟಿ ಐ ಚಿತ್ರದುರ್ಗ ಜಿಲ್ಲಾ ಘಟಕ ಉದ್ಘಾಟನೆಕಿಲಾರಿ ಪರಂಪರೆಯಂತೆ ಡಾ.ಬಿ.ಯೋಗೇಶ್ ಬಾಬು ಅವರಿಗೆ ಸನ್ಮಾನಮನೆ ಬಾಗಿಲಲ್ಲೇ ಜನರ ಸಮಸ್ಯೆ ಆಲಿಕೆಗೆ 'ಪ್ರಜಾಸೇವೆ': ಬಳ್ಳಾರಿ ಶಾಸಕ ನಾರಾ ಭರತ್ ರೆಡ್ಡಿಬಳ್ಳಾರಿಯಲ್ಲಿ ಮೂರನೇ ಮೆಗಾ ಲೋಕ ಅದಾಲತ್: 35,679 ಪ್ರಕರಣಗಳು ಬಾಕಿಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರಹಾವು ಕಡಿತದಿಂದ ಸಾವು-ನೋವು ತಪ್ಪಿಸಲು ತಕ್ಷಣ ಆಸ್ಪತ್ರೆಗೆ ದಾಖಲಾಗಿ: ಡಾ. ಮರಿಯಂಬಿ ವಿ.ಕೆ ಕರೆಮಹಾರಾಣಿ ಕ್ಲಸ್ಟರ್ ವಿವಿಯ ಪ್ರಭಾರ ಕುಲಪತಿಯಾಗಿ ಡಾ. ಮಮತಾ ಬಿ. ಅಧಿಕಾರ ಸ್ವೀಕಾರಪೋತಲಕಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಜಿಲ್ಲಾ ಮಟಕ್ಕೆ ಆಯ್ಕೆ.ಪ್ರಜಾಸೇವೆ ಅಭಿಯಾನಕ್ಕೆ ಶಾಸಕ ಎನ್.ವೈ.ಗೋಪಾಲಕೃಷ್ಣ ಚಾಲನೆ