LIVE TV LocalStateNationalPoliticsEntertainmentSportsFINANCE & TAXATION EducationCrimeArticlesTechnology

ಹಂಪಿನಕಟ್ಟೆ ಮತ್ತು ವೆಂಕಟಾಪುರ ಶಾಲೆಯಲ್ಲಿ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ

ಮರಿಯಮ್ಮನಹಳ್ಳಿ: ಕಲಿಕೆ ಜೊತೆಗೆ ಮಕ್ಕಳ ಸುಪ್ತ ಪ್ರತಿಭೆ ಹೊರಹೊಮ್ಮಲು ಸರಕಾರ ಪ್ರತಿಭಾ ಕಾರಂಜಿ ಕಾರ್ಯಕ್ರಮ ಆಯೋಜಿಸಿದೆ ಎಂದು ಹೊಸಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿ ಶೇಖರಪ್ಪ ಹೊರಪೇಟೆ ಹೇಳಿದರು. ಅವರು ಪಟ್ಟಣ ಸಮೀಪದ ಹಂಪಿನಕಟ್ಟೆ ಮತ್ತು ವೆಂಕಟಾಪುರ ಗ್ರಾಮದ ಸರಕಾರಿ ಶಾಲಾ ಆವರಣದಲ್ಲಿ ಗುರುವಾರ ಹನುಮನಹಳ್ಳಿ ಕ್ಲಸ್ಟರ್ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.

ಎಷ್ಟೋ ಮಕ್ಕಳಿಗೆ ಪ್ರತಿಭೆ ಅನಾವರಣ ಮಾಡಲು ಅವಕಾಶವಿಲ್ಲದೆ ಪ್ರತಿಭಾವಂತ ಮಕ್ಕಳು ವಂಚಿತರಾಗಿದ್ದು, ಪ್ರತಿಭಾ ಕಾರಂಜಿ ವೇದಿಕೆ ಉತ್ತಮ ಅವಕಾಶ ಒದಗಿಸುತ್ತಿದೆ. ನಿರ್ಣಾಯಕರು ನಿಶ್ಪಕ್ಷಪಾತವಾಗಿ ನಿರ್ಣಯ ಕೊಡುವಂತೆ ಸಲಹೆ ನೀಡಿದರು.

ಡಣಾಪುರ ಗ್ರಾ.ಪಂ ಅಧ್ಯಕ್ಷೆ ದುರುಗಮ್ಮ ಕಾರ್ಯಕ್ರಮ ಉದ್ಘಾಟಿಸಿದರು.



ಈ ಸಂದರ್ಭದಲ್ಲಿ ಇಸಿಒ ಕಲಾಂ, ಶಿಕ್ಷಣ ಸಂಯೋಜಕ ಎಂ ರಾಜು, ಗೋಸಿ ಗಾಳೆಪ್ಪ, ಉಮೇಶ, ಗಾಳೇಶ, ಶಿಕ್ಷಕ ರಾಮಚಂದ್ರ, ರವಿರಾಜ, ಮುಖಂಡರಾದ ಹುಚ್ಚಂಗೆಮ್ಮ ರಾಮಪ್ಪ, ರಾಜಾಸಾಬ್, ಪದ್ಮಾವತಿ ನಾಗರಾಜ, ಹುಗ್ಗಿ ಬಸವರಾಜ, ರೂಪ ಮಂಜುನಾಥ, ಮಜ್ಗಿ ರವಿ, ಎಚ್ ಮೂರ್ತೆಪ್ಪ, ಶಾಲೆಗೆ ಜಾಗ ನೀಡಿದ ದಾನಿ ಅಂಬರೀಶ್ ಗೌಡ, ಬಿಆರ್ ಪಿ ರೂಪ, ಸಿಆರ್ ಪಿಗಳಾದ ಮಂಜುನಾಥ, ಮೆಹಬೂಬ ಬಾಷ, ಹನುಮಕ್ಕ, ಲಲಿತ, ಮುಖ್ಯಶಿಕ್ಷಕರಾದ ಓಬಯ್ಯ, ಜಯಶೀಲ ಇತರರಿದ್ದರು.

ಶಿಕ್ಷಕರಾದ ಕವಿತಾ, ಗಂಗಾನಾಯ್ಕ, ಸುಧಾಕರ ಕಾರ್ಯಕ್ರಮ ನಿರ್ವಹಿಸಿದರು.

ವಿಜಯನಗರ ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾದ ಶಿಕ್ಷಕ ಶಂಕರನಾಯ್ಕ ಹಾಗೂ ಜಾವಲಿಂಗ್ ಥ್ರೋ ನಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಬಾಲಕ ಸಮೀರ್ ಅವರನ್ನು ಸನ್ಮಾನಿಸಲಾಯಿತು.
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಲಿಂಪಿಯಾಡ್ ಪ್ರಮಾಣ ಪತ್ರ ವಿತರಣೆಹೆಚ್ಚಿನ ಇಳುವರಿ ಮತ್ತು ದೀರ್ಘಾವಧಿ ಲಾಭಕ್ಕಾಗಿ 'ಅಂಗಾಂಶ ಕೃಷಿ ಬಾಳೆ ಬೇಸಾಯ'ಕ್ಕೆ ರೈತರು ಮುಂದಾಗಿಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿಜೀವನದಲ್ಲಿ ಆಸೆಯೂ ಬೇಕು, ಸಾಕು ಎಂಬ ಭಾವವೂ ಬೇಕುನೇರಳೆ ಗಿಡಗಳ ಮಾರಣಹೋಮ ಸರ್ಕಾರಿ ಮುದ್ರಣ ತಂತ್ರಜ್ಞಾನ ಸಂಸ್ಥೆಯಲ್ಲಿ ಸೇವಾ ನಿವೃತ್ತಿ ಹೊಂದಿದ್ದ ಡಾ. ಎಸ್. ವಿಜಯ್ ಕುಮಾರ್ ರವರಿಗೆ ಸನ್ಮಾನ ವಿಜಯನಂದ ಕಾಶಪ್ಪನವರ ಅವರಿಗೆ ಸಚಿವ ಸ್ಥಾನ ಹಾಗೂ ವೀಣಾ ಕಾಶಪ್ಪನವರ ಅವರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹ ಕನಿಷ್ಠ ವೇತನ ಜಾರಿಗಾಗಿ ಸಿಐಟಿಯು ನೇತೃತ್ವದಲ್ಲಿ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಬಳ್ಳಾರಿ ಪಾಲಿಕೆಯಲ್ಲಿ ಅಕ್ರಮ ಬಿ-ಖಾತೆ ವಿತರಣೆಯ ಆರೋಪಜೂನ್ 2ರಂದು ತುಂಗಭದ್ರ ಜಲಾಶಯದ ಹೂಳು ತೆರವಿಗೆ ರೈತರ ಸಾಂಕೇತಿಕ ಅಭಿಯಾನ