LIVE TV StateNationalPoliticsCrimeEntertainmentSportsEducationFINANCE & TAXATION
Districts

ಗುಡಿಹಾಳ (ಜೆ) ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪಿಯುಸಿ ತರಗತಿಗಳು ಆರಂಭ

ಸುರಪುರ :  ಸುರಪುರ ನಗರದ ಹೊರವಲಯಲ್ಲಿರುವ ಗುಡಿಹಾಳ (ಜೆ)  ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪ್ರಸ್ತುತ 2026-27 ನೇ ಸಾಲಿನ ಪ್ರಥಮ ಪಿಯುಸಿ ಗೆ ದಾಖಲಾತಿಗಳನ್ನು ಆರಂಭಿಸಲಾಗಿದೆ ಎಂದು ಪ್ರಾಂಶುಪಾಲರು ತಿಳಿಸಿದ್ದಾರೆ.

 

ಹಿಂದೆ 6ನೇ ತರಗತಿಯಿಂದ ಎಸ್ ಎಸ್ ಎಲ್ ಸಿ ವರೆಗೆ ಶಿಕ್ಷಣ ನಿಡಲಾಗುತ್ತಿತ್ತು. ಆದರೆ ಈಗ ಒಂದು ಹೆಜ್ಜೆ ಮುಂದೆ ಬಂದು ಪಿಯುಸಿ ಕಾಲೇಜು ಪ್ರಾರಂಭಿಸಲಾಗಿದೆ ಸಧ್ಯ ಪ್ರಥಮ ಪಿಯುಸಿ ಪಿಸಿಎಂಬಿ ತರಗತಿಗಳು ಪ್ರಾರಂಭವಾಗಿದ್ದು ಆಸಕ್ತ ವಿದ್ಯಾರ್ಥಿಗಳು ಕೂಡಲೇ ದಾಖಲಾತಿ ಪಡೆದುಕೊಳ್ಳಬೇಕು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು ಗುಡಿಹಾಳ (ಜೆ) ಶಾಲೆ ಮೋ-9900582680 ನಂಬರ್ ಗೆ ಸಂಪರ್ಕಿಸಬಹುದು.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಮ್ಮ ರಾಜ್ಯಕ್ಕೆ ಬರಗಾಲ ಬಂದರೂ ರೈತರ ಮೇಲೆ ಕಾಳಜಿ ಇಲ್ಲದ ರಾಜ್ಯ ಸರ್ಕಾರ : ನೇಮಿರಾಜ್ ನಾಯ್ಕ.ಆರ್ ಟಿ ಐ ಚಿತ್ರದುರ್ಗ ಜಿಲ್ಲಾ ಘಟಕ ಉದ್ಘಾಟನೆಕಿಲಾರಿ ಪರಂಪರೆಯಂತೆ ಡಾ.ಬಿ.ಯೋಗೇಶ್ ಬಾಬು ಅವರಿಗೆ ಸನ್ಮಾನಮನೆ ಬಾಗಿಲಲ್ಲೇ ಜನರ ಸಮಸ್ಯೆ ಆಲಿಕೆಗೆ 'ಪ್ರಜಾಸೇವೆ': ಬಳ್ಳಾರಿ ಶಾಸಕ ನಾರಾ ಭರತ್ ರೆಡ್ಡಿಬಳ್ಳಾರಿಯಲ್ಲಿ ಮೂರನೇ ಮೆಗಾ ಲೋಕ ಅದಾಲತ್: 35,679 ಪ್ರಕರಣಗಳು ಬಾಕಿಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರಹಾವು ಕಡಿತದಿಂದ ಸಾವು-ನೋವು ತಪ್ಪಿಸಲು ತಕ್ಷಣ ಆಸ್ಪತ್ರೆಗೆ ದಾಖಲಾಗಿ: ಡಾ. ಮರಿಯಂಬಿ ವಿ.ಕೆ ಕರೆಮಹಾರಾಣಿ ಕ್ಲಸ್ಟರ್ ವಿವಿಯ ಪ್ರಭಾರ ಕುಲಪತಿಯಾಗಿ ಡಾ. ಮಮತಾ ಬಿ. ಅಧಿಕಾರ ಸ್ವೀಕಾರಪೋತಲಕಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಜಿಲ್ಲಾ ಮಟಕ್ಕೆ ಆಯ್ಕೆ.ಪ್ರಜಾಸೇವೆ ಅಭಿಯಾನಕ್ಕೆ ಶಾಸಕ ಎನ್.ವೈ.ಗೋಪಾಲಕೃಷ್ಣ ಚಾಲನೆ